No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧ್ಯ: ರಾಜೇಂದ್ರ ಭಟ್

ಕಾರ್ಕಳ | ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 27, 2026
in ಉಡುಪಿ
0
Karkala Success is possible when students work fearlessly
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಮೌಲ್ಯಗಳು, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಸಂಸ್ಥೆ (Karkala) ಆಯೋಜಿಸಿದ್ದ ಕ್ರಿಯೇಟಿವ್ ಸ್ಫೂರ್ತಿ ಮಾತು ಕಾರ್ಯಕ್ರಮದ 15ನೇ ಸರಣಿ ಸಪ್ತಗಿರಿ ವೇದಿಕೆಯಲ್ಲಿ ಜರುಗಿತು.

ಖ್ಯಾತ ವಾಗ್ಮಿ ಹಾಗೂ ರಾಷ್ಟ್ರೀಯ ಜೆಸಿಐ ತರಬೇತುದಾರ ಕೆ. ರಾಜೇಂದ್ರ ಭಟ್ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅನೇಕ ಸಾಮರ್ಥ್ಯಗಳು ಅಡಗಿದ್ದು, ಅವುಗಳನ್ನು ಹೊರತೆಗೆದಾಗ ಮಾತ್ರ ತಮ್ಮ ಸಾಮರ್ಥ್ಯದ ಅರಿವು ಮೂಡುತ್ತದೆ ಎಂದು ಹೇಳಿದರು.

ಓದು ಭಾವನಾತ್ಮಕವಾಗಿದಾಗ ಅದರ ಸಾರ್ಥಕತೆ ಹೆಚ್ಚುತ್ತದೆ ಮತ್ತು ತಾಳ್ಮೆಯು ವಿದ್ಯಾರ್ಥಿಗಳನ್ನು ಉತ್ತುಂಗ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ನಿರ್ಭೀತಿಯಿಂದ ಕಾರ್ಯನಿರ್ವಹಿಸಿದರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿ, ಸರಳ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಹುರಿದುಂಬಿಸಿದರು.

ಕ್ರಿಯೇಟಿವ್ ಕಾಲೇಜಿನ ಸಹ ಸಂಸ್ಥಾಪಕ ಡಾ. ಗಣನಾಥ ಶೆಟ್ಟಿ ಸಂಸ್ಥೆಯಲ್ಲಿ ನಡೆಯುತ್ತಿರುವ ಪಾಠ ಪ್ರವಚನಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.

Also read: Surprise Inspection for Enhanced Passenger Safety

ಉಪನ್ಯಾಸಕ ಲಕ್ಷ್ಮಿಕಾಂತ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
JNNCE Shivamogga

Kalahamsa Infotech private limited

Tags: coastal newsCreative PU CollegeDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaUdupiಕಾರ್ಕಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Surprise Inspection for Enhanced Passenger Safety

Next Post

NFPRC | ಡಿಜಿಟಲ್ ಆಡಳಿತದ ಮೂಲಕ ಉದ್ಯೋಗ ಸೃಷ್ಠಿಗೆ ಸಂಕಲ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
NFPRC workshop Commitment to job creation through digital governance

NFPRC | ಡಿಜಿಟಲ್ ಆಡಳಿತದ ಮೂಲಕ ಉದ್ಯೋಗ ಸೃಷ್ಠಿಗೆ ಸಂಕಲ್ಪ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru  | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL