No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಜುಲೈ 5ರವರೆಗೆ ಹಲಸು – ಮಾವು ಮೇಳ

kalpa News by kalpa News
July 3, 2026
in ಶಿವಮೊಗ್ಗ
0
ಶಿವಮೊಗ್ಗ | ಜುಲೈ 5ರವರೆಗೆ ಹಲಸು – ಮಾವು ಮೇಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್, ಬಂಟರ ಸಂಘ ಶಿವಮೊಗ್ಗ, ಬೆನಕ ಇವೆಂಟ್ಸ್ ಕುಂದಾಪುರ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ಬಂಟರ ಭವನದಲ್ಲಿ ಜುಲೈ 3, 4 ಮತ್ತು 5ರಂದು ಹಲಸು ಮತ್ತು ಮಾವು ಮೇಳ ನಡೆಯಲಿದೆ ಎಂದು ಬೆನಕ ಇವೆಂಟ್ಸ್‍ನ ಗಣೇಶ್ ಶೆಟ್ಟಿ ತಿಳಿಸಿದ್ದಾರೆ.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9.30ರ ವರೆಗೆ ಈ ಮೇಳ ನಡೆಯಲಿದ್ದು, ಪ್ರವೇಶ ಉಚಿತವಾಗಿದೆ.
90ಕ್ಕೂ ಹೆಚ್ಚು ಸ್ಟಾಲ್‍ಗಳಲ್ಲಿ ಹಲಸಿನ ಮತ್ತು ಮಾವಿನ ಹಣ್ಣಿನ ವಿಶೇಷ ಖಾದ್ಯಗಳು, ಹಲವಾರು ತಿನಿಸುಗಳು, ಹಣ್ಣಿನ ಬಗೆ ಬಗೆಯ ಐಸ್ ಕ್ರೀಂಗಳು, ಹಲಸಿನ ಹೋಳಿಗೆ, ಜಿಲೇಬಿ, ವಿವಿಧ ಹಣ್ಣುಗಳು, ತರಕಾರಿ ಬೀಜಗಳು, ಹಣ್ಣಿನ ಉತ್ಪನ್ನಗಳ, ಆಯುರ್ವೇದಿಕ್ ಹಾಗೂ ಗೃಹ ತಯಾರಿಕೆಯ ಉತ್ಪನ್ನಗಳು, ಮನೆಗೆ ಬೇಕಾದ ಸಾಮಾಗ್ರಿಗಳು, ವಿವಿಧ ತಳಿಯ ಹಣ್ಣಿನ ಮತ್ತು ಹೂವಿನ ಸಸಿ ಗಿಡಗಳು, ಮನೆಯಲ್ಲೇ ತಯಾರು ಮಾಡಿದ ಉಡುಪಿ ಉಪ್ಪಿನಕಾಯಿ, ಹಪ್ಪಳ, ಹಲಸಿನ ಉಪ್ಪಿನಕಾಯಿ, ಹಲಸಿನ ಬೀಜದ ಬಿಸ್ಕೇಟ್, ಹಲಸಿನ ಹಣ್ಣಿನ ಜಾಮ್, ಹಲಸಿನ ಉಪ್ಪಿನಕಾಯಿ, ಇಳಿಕಲ್ ಹಾಗೂ ಮೈಸೂರು ಸಿಲ್ಕ್ ಖಾದಿ ಸೀರೆಗಳು, ರಾಮನಗರ, ತುಮಕೂರು, ಪಾಂಡಿಚರಿಯಿಂದ ಬಗೆ ಬಗೆಯ ಹಲಸಿನ ಹಣ್ಣು, ಸದಬಿರುಚಿಯ ಪುಸ್ತಕ, ಮಕ್ಕಳ ಬಟ್ಟೆಗಳು, ರಾಮನಗರದ ವಿಶೇಷ ಹತ್ತು ಬಗೆಯ ಮಾವಿನ ಹಣ್ಣು, ಚನ್ನಪಟ್ಟಣದ ವಿಶೇಷ ಗೊಂಬೆಗಳು, ಹುಣಸೇಕಾಯಿ ಚಟ್ನಿ, ಅಪ್ಪಿಮಿಡಿ ಚಟ್ನಿ, ಕರಾವಳಿ ಮಸಾಲ ಪದಾರ್ಥಗಳು, ಖಾದಿ ಉತ್ಪನ್ನಗಳು, ಮಣ್ಣಿನ ಮತ್ತು ಒಂದು ಗ್ರಾಂ ಗೋಲ್ಡ್ ಆಭರಣಗಳು ಈ ಮೇಳದಲ್ಲಿ ಭಟ್ ಅಂಡ್ ಭಟ್ ಅವರ ಉತ್ಪನ್ನಗಳು ಕೂಟ ಲಭ್ಯವಿದೆ ಎಂದರು.

ಸಣ್ಣ ಉದ್ಯಮಿಗಳು ಮತ್ತು ಗೃಹ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಸಲುವಾಗಿ ಈ ಮೇಳ ಹಮ್ಮಿಕೊಳ್ಳಲಾಗಿದ್ದು, ಹಲವು ಕಡೆಗಳಲ್ಲಿ ಯಶಸ್ವಿಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಅವರು ವಿನಂತಿಸಿದರು.
JNNCE Shivamoggaಸೆಲ್ಫಿಸ್ಟ್ಯಾಂಡ್‍ನಲ್ಲಿ ಫೋಟೋ ತೆಗೆದು ವಾಟ್ಸ್ ಅಪ್ ಸ್ಟೇಟಸ್ ಹಾಗು ಅತೀ ವೀಕ್ಷಣೆ ಪಡೆದ ಮೂರು ವಾಟ್ಸ್ ಅಪ್ ಸ್ಟೇಟಸ್ ಗಳಿಗೆ ಗುಣಮಟ್ಟದ ಇಳಕಲ್ ಸೀರೆ ಬಹುಮಾನ ಪಡೆಯುವ ಸುವರ್ಣಾವಕಾಶವಿದೆ. ವೀಕ್ಷಣೆಗೊಂಡ ಸ್ಟೇಟಸ್ ಸ್ಕ್ರೀನ್‍ಶಾಟನ್ನು ಹೆಚ್ಚಿನ ವಿವರಗಳಿಗೆ ಭಾಸ್ಕರ ಪೂಜಾರಿ, ಮೊ.810529767 ನಂಬರ್‍ಗೆ ವಾಟ್ಸ್ ಅಪ್ ಮಾಡಲು ಕೋರಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್‍ನ ವಸಂತ್ ಹೋಬಳಿದಾರ್, ಕಿರಣ್‍ಕುಮಾರ್ ಜಿ., ಸತೀಶ್‍ಕುಮಾರ್ ಶೆಟ್ಟಿ, ರೋಟರಿ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್, ಜಯಶೀಲ ಶೆಟ್ಟಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Jackfruit and Mango FairKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್: ತೀವ್ರ ಶೋಧ

Next Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸುಳ್ಳು: ಮಾರುತಿ ಗುರೂಜಿ ಆರೋಪ

kalpa News

kalpa News

Next Post
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸುಳ್ಳು: ಮಾರುತಿ ಗುರೂಜಿ ಆರೋಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ | ಸಚಿವ ಕೆ.ಜೆ. ಜಾರ್ಜ್ ಹೇಳಿಕೆ ಸುಳ್ಳು: ಮಾರುತಿ ಗುರೂಜಿ ಆರೋಪ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL