No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Friday, July 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಗುರಿಯಾಗಬೇಕು: ಬೆನಕಪ್ಪ

ಪಿಇಎಸ್ ಐಎಎಂಎಸ್ ಕಾಲೇಜಿನಲ್ಲಿ 'ಗುರಿಯ ನಿರ್ಧಾರ ಮತ್ತು ವೃತ್ತಿ ಯೋಜನೆ' ಕುರಿತು ಓರಿಯೆಂಟೇಶನ್ ಕಾರ್ಯಕ್ರಮ

kalpa News by kalpa News
July 3, 2026
in ಶಿವಮೊಗ್ಗ
0
ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಗುರಿಯಾಗಬೇಕು: ಬೆನಕಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಇಂದಿನ ಜಾಗತೀಕರಣದ ಯುಗದಲ್ಲಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ತಂತ್ರಜ್ಞಾನ, ಡಿಜಿಟಲ್ ಕೌಶಲ್ಯ, ಕೃತಕ ಬುದ್ಧಿಮತ್ತೆ ಹಾಗೂ ಜಾಗತಿಕ ಉದ್ಯೋಗ ಮಾರುಕಟ್ಟೆಯ ಬೆಳವಣಿಗೆಗಳಿಂದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನವನ್ನು ಮುಂಚಿತವಾಗಿಯೇ ಯೋಜಿಸುವ ಅಗತ್ಯತೆಯನ್ನು ಹೆಚ್ಚು ಮಾಡಿಕೊಳ್ಳಬೇಕಾಗಿದೆ ಎಂದು ಶಾಂತಲಾ ಸ್ಪೇರೋಕಾಸ್ಟ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಡಿ.ಜಿ ಬೆನಕಪ್ಪ ಹೇಳಿದರು.

ನಗರದ ಪಿಇಎಸ್ ಐಎಎಂಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ‘ಗುರಿಯ ನಿರ್ಧಾರ ಮತ್ತು ವೃತ್ತಿ ಯೋಜನೆ’ ಎಂಬ ವಿಷಯದ ಕುರಿತು ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಉತ್ತಮ ಸಂವಹನ ಕೌಶಲ್ಯ, ಡಿಜಿಟಲ್ ಜ್ಞಾನ, ಇಂಗ್ಲೀಷ್ ಭಾಷಾ ಪ್ರಾವಿಣ್ಯತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ. ಇಂತಹ ಗುರಿಗಳಿಗೆ ನಿಮ್ಮ ಜೀವನಶೈಲಿ ಉತ್ತಮಪಡಿಸಿಕೊಳ್ಳಬೇಕು ಅದಕ್ಕಾಗಿ ಇಂದಿನ ವಿದ್ಯಾರ್ಥಿಗಳಾದ ನಿಮಗೆ ಶಿಕ್ಷಣವು ಅವಶ್ಯಕವಾಗಿ ಬೇಕಾಗಿದೆ ಎಂದು ಒತ್ತಿ ಹೇಳಿದರು.

ಒಬ್ಬ ಯಶಸ್ವಿ ತಂದೆ-ತಾಯಿಯರು ತಮ್ಮ ಕನಸುಗಳನ್ನು ತಮ್ಮ ಮಕ್ಕಳ ರೂಪದಲ್ಲಿ ನನಸು ಮಾಡಿಕೊಳ್ಳಲು ಸದಾ ಹಾತೊರೆಯುತ್ತಾರೆ. ನಾವು ಬೆಳೆಯುವುದಕ್ಕೆ ಕನಸು ಕಾಣಬೇಕು, ಆ ಕನಸುಗಳಿಗೆ ಯೋಜನೆಯನ್ನು ಹಾಕಿಕೊಳ್ಳಬೇಕು ಹಾಗಾಗಿ ಮಕ್ಕಳಾದ ನೀವು ಆ ಕನಸುಗಳಿಗೆ ಗುರಿಯನ್ನು ಇರಿಸಿಕೊಂಡು ಸಂಯಮದಿಂದ ಮುಂದುವರೆದರೆ ಯಶಸ್ಸನ್ನು ಗಳಿಸಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಮಾರುಕಟ್ಟೆಯ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಶಿಕ್ಷಣ ಹಾಗೂ ಹತ್ತು ಹಲವು ಕೌಶಲ್ಯಗಳನ್ನು ಅಭಿವೃದ್ಧಿಸಿಕೊಳ್ಳಬೇಕು ಮತ್ತು ವೃತ್ತಿ ಮಾರ್ಗದರ್ಶನವನ್ನು ಸೂಕ್ತವಾಗಿ ಪಡೆದುಕೊಳ್ಳಬೇಕು ಹಾಗೆಯೇ ಇವೆಲ್ಲವುಗಳಿಗೆ ಸಮಯವೇ ಮುಖ್ಯವಾಗಿದೆ ಇದನ್ನು ಎಂದಿಗೂ ವ್ಯರ್ಥ ಮಾಡಬಾರದು ಎಂದು ಸಲಹೆ ನೀಡಿದರು.

Also read: ಸಿಎ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

ಪದವಿ ಪಡೆಯುವುದು ಮುಖ್ಯವಲ್ಲ ಬದಲಾಗಿ ಉದ್ಯೋಗವನ್ನು ಪಡೆಯಲು Digital Tool, Power BI, Corporate Presentation, ಮತ್ತು Professonal Business Writing ನಂತಹ ಕೌಶಲ್ಯಗಳನ್ನು ಪಡೆಯಬೇಕು. ಕೆಲಸ ಹುಡುಕುವುದೇ ಸೀಮಿತವಾಗಬಾರದು. ಉತ್ತಮ ಆಲೋಚನೆಗಳು, ಸರಿಯಾದ ಆಯ್ಕೆಗಳನ್ನು ಮಾಡಿಕೊಂಡಾಗ ಅಂತರಾಷ್ಟ್ರೀಯಮಟ್ಟದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು ಅದಕ್ಕಾಗಿ ಜೀವನದಲ್ಲಿ ಬರುವಂತಹ ಕಿರುಪರೀಕ್ಷೆಗಳು ಮತ್ತು ಮುಖ್ಯ ಪರೀಕ್ಷೆಗಳನ್ನು ಸಮನಾಗಿ ಎಚ್ಚರಿಕೆಯಿಂದ ಸಮಯೋಚಿತವಾಗಿ ನಿಭಾಯಿಸಿದರೆ ಮಾತ್ರ ಗುರಿ ಎಂಬ ಫಲಿತಾಂಶದಲ್ಲಿ ಸಾಧನೆಯ ಶಿಖರವನ್ನೇರಬಹುದು ಎಂದು ಮಹತ್ವದ ಸಂದೇಶವನ್ನು ತಿಳಿಸಿದರು.

JNNCE Shivamoggaಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುದರ್ಶನ್ ಜಿ ಎಂ ರವರು ಇಂತಹ ಉಪನ್ಯಾಸಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಉನ್ನತ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ರೂಪ ಡಿ ಎಸ್, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ  ಮೋಹನ್ ಡಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ್ ಹೆಚ್‌ಆರ್ ಹಾಗೂ ಅಧ್ಯಾಪಕ ವೃಂದದವರು ಮತ್ತು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪರಾದ ಅಭಿಷೇಕ್ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

kalpa News

kalpa News

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!