No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಡಿಜಿಟಲ್ ಅರೆಸ್ಟ್, ಸೈಬರ್ ವಂಚನೆ ಎಚ್ಚರಿಕೆ ಅಗತ್ಯ | ರವಿಕುಮಾರ್ ಸಲಹೆ

kalpa News by kalpa News
July 7, 2026
in Small Bytes, ಶಿಕಾರಿಪುರ
0
Beware of ‘Digital Arrest’ and Cyber Fraud: Ravikumar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಇತ್ತೀಚಿನ ದಿನಗಳಲ್ಲಿ ಪೋನ್ ಕರೆಗಳು ಹಾಗೂ ಮೊಬೈಲ್ ಸಂದೇಶಗಳ ಮೂಲಕ ಜನರನ್ನು ಸಂಪರ್ಕಿಸುವ ಸೈಬರ್ ವಂಚಕರು ನಾನಾ ಆಮಿಷಗಳನ್ನು ಒಡ್ಡಿ ಹಣ ದೋಚುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ (Digital Arrest) ಡಿಜಿಟಲ್ ಅರೆಸ್ಟ್ & ಸೈಬರ್ ವಂಚನೆ ಕುರಿತಾಗಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಶಿಕಾರಿಪುರ ನಗರ ಠಾಣೆಯ ಪೊಲೀಸ್ ಸಹಾಯಕ ತನಿಖಾಧಿಕಾರಿ ಜಿ.ಎನ್. ರವಿಕುಮಾರ್ ತಿಳಿಸಿದರು.

ನಗರದ ಭವಾನಿ ರಾವ್ ಕೇರಿಯಲ್ಲಿರುವ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಯ ಕುಮದ್ವತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಿದರು.

Digital Arrest ಹೆಸರಿನಲ್ಲಿ ವಂಚನೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಣಕಾಸು ವಂಚನೆ, ಹೂಡಿಕೆ ಹೆಸರಿನಲ್ಲಿ ಮೋಸ, ವೈಯಕ್ತಿಕ ಮಾಹಿತಿಯ ದುರ್ಬಳಕೆ ಸೇರಿದಂತೆ ಹಲವಾರು ರೀತಿಯಲ್ಲಿ ಸೈಬರ್ ಅಪರಾಧಿಗಳು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಇತ್ತೀಚೆಗೆ ‘ಡಿಜಿಟಲ್ ಅರೆಸ್ಟ್’ ಎಂಬ ಹೆಸರಿನಲ್ಲಿ ಸಹ ಹಲವರನ್ನು ಭಯಭೀತರನ್ನಾಗಿ ಮಾಡಿ ಹಣ ದೋಚುತ್ತಿರುವ ಘಟನೆಗಳು ವರದಿಯಾಗುತ್ತಿವೆ ಎಂದು ಹೇಳಿದರು.

Also Read>> ಶಿವಮೊಗ್ಗ ಸೇರಿ ಮಲೆನಾಡಲ್ಲಿ ಮಳೆ ಅಬ್ಬರ | ನೂರಾರು ವಿದ್ಯುತ್ ಕಂಬಗಳು ಧರೆಗೆ

ಯಾವುದೇ ಅಪರಿಚಿತ ಕರೆಗಳು ಅಥವಾ ಸಂದೇಶಗಳ ಮೂಲಕ ಬ್ಯಾಂಕ್ ವಿವರಗಳು, OTP, ಪಾಸ್‌ವರ್ಡ್‌ಗಳನ್ನು ಹಂಚಿಕೊಳ್ಳಬಾರದು. ಅನುಮಾನಾಸ್ಪದ ಸಂದೇಶಗಳು ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು. ತುರ್ತು ಸಹಾಯಕ್ಕಾಗಿ 112 ಅಥವಾ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿ ಶಿವಕುಮಾರ್ ಜಿ.ಎಸ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳದೆ ಸ್ವತಂತ್ರವಾಗಿ ಚಿಂತನೆ ಮಾಡಬೇಕು. ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಜೀವನವು ಪೆನ್ಸಿಲ್‌ನಂತೆ ಇರಬೇಕು—ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತಾ ಉತ್ತಮ ಕಾರ್ಯಗಳನ್ನು ಮಾಡಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಚಾರ್ಯ ವಿಶ್ವನಾಥ ಪಿ, ನಾಯಕತ್ವವು ಹೇಳಿಕೊಡುವುದರಿಂದ ಬರುವುದಿಲ್ಲ, ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವ್ಯಕ್ತಿಯು ನಾಯಕನಾಗಲು ಸಾಧ್ಯ. ಇಂದಿನ ಯುವಜನರು ಸಮಾಜದ ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸಿ, ಎಲ್ಲರನ್ನು ಸಮಾನವಾಗಿ ಕಾಣುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Also Read>> Bhadra Dam | ಒಂದೇ ದಿನದಲ್ಲಿ 1 ಅಡಿ ನೀರು ಏರಿಕೆ | ಎಷ್ಟಿದೆ ಇಂದು?

ಈ ಸಂದರ್ಭದಲ್ಲಿ ಶಿಕ್ಷಕಿ ಚಂದ್ರಮತಿ ಎಸ್.ಟಿ ವಿದ್ಯಾರ್ಥಿಗಳಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಿದರು. ಶಾಲಾ ಸಂಸತ್ತಿನ ನಾಯಕನಾಗಿ ಚನ್ನವೀರಯ್ಯ ಹಾಗೂ ನಾಯಕಿಯಾಗಿ ಪ್ರಣಿತಾ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯ ಶಿಕ್ಷಕರಾದ ಪ್ರಶಾಂತ ಕುಬಸದ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ನಿಸರ್ಗ ಮತ್ತು ತಂಡ ಪ್ರಾರ್ಥನೆ ಸಲ್ಲಿಸಿದರು. ಗಾನವಿ ವಿ. ವಾಲಿ ಸ್ವಾಗತಿಸಿ, ಬಿಂದು ಡಿ.ಕೆ ವಂದಿಸಿದರು. ಕೀರ್ತನ ಮತ್ತು ನಿಕಿತಾ ಕಾರ್ಯಕ್ರಮ ನಿರೂಪಣೆ ನಡೆಸಿದರು.JNNCE Shivamoggaಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಹಾಗೂ ನಾಯಕತ್ವ ಗುಣಗಳ ಬೆಳೆವಣಿಗೆಗೆ ಪ್ರೇರಣೆ ನೀಡಿತು.

Awareness on Cyber Fraud Essential: Ravikumar G.N

With the increasing incidents of cyber fraudsters targeting people through phone calls and mobile messages by offering various temptations and cheating them of money, the public must remain highly vigilant, said Ravikumar G.N, Assistant Sub-Inspector of Police, Shikaripura Town Police Station.

He was speaking as the chief guest at the School Parliament inauguration program organised at Kumadvathi High School, an institution under Swami Vivekananda Educational Society, located in Bhavani Rao Keri of the town, where he also created awareness among students about legal issues.

Addressing the gathering, he said cyber criminals are trapping people through financial frauds, fake investment schemes, and misuse of personal information. Recently, cases of fraud under the name of “digital arrest” have also been reported, where people are intimidated and cheated.

He advised the public not to share bank details, OTPs, or passwords with unknown callers or messages. In case of suspicious calls or messages, people should immediately inform the police. For assistance, they can contact helpline numbers 112 or 1930, he added.The program was inaugurated by Shivakumar G.S, Principal of Kumadvathi College of Education and representative of the management. Speaking on the occasion, he advised students not to compare themselves with others but to think independently and develop leadership qualities. He said life should be like a pencil—constantly improving, correcting mistakes, and contributing positively to society.

Presiding over the function, School Principal Vishwanath P said leadership does not come merely by being told, but by practising and implementing values in life. He encouraged students to develop leadership qualities, engage with society, and treat everyone equally.

On the occasion, teacher Chandramathi S.T distributed portfolios to students. Channaveerayya took oath as the School Leader and Pranitha as the Leader (Head Girl).

The event was attended by Acting Headmaster Prashanth Kubasad, teachers, students, and staff. Nisarga and team rendered the prayer. Ganavi V. Vali welcomed the gathering, Bindu D.K delivered the vote of thanks, and the program was compered by Keerthana and Nikitha.

The program inspired students to develop legal awareness and leadership qualities.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limited

Tags: Cyber CrimeDigital ArrestDigital Arrest ScamKannada News WebsiteLatest News KannadaOTPShikaripuraShimogaShivamoggaShivamogga Newsಕುಮದ್ವತಿ ಪ್ರೌಢಶಾಲೆಡಿಜಿಟಲ್ ಅರೆಸ್ಟ್ಮೊಬೈಲ್ ಸಂದೇಶಶಿಕಾರಿಪುರಸೈಬರ್ ವಂಚನೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಸೇರಿ ಮಲೆನಾಡಲ್ಲಿ ಮಳೆ ಅಬ್ಬರ | ನೂರಾರು ವಿದ್ಯುತ್ ಕಂಬಗಳು ಧರೆಗೆ

Next Post

Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ

kalpa News

kalpa News

Next Post
Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ

Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL