No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಯನಾಡುನಲ್ಲಿ ಭಾರೀ ಭೂಕುಸಿತ: ಒಬ್ಬರ ಸಾವು, ಹಲವರು ನಾಪತ್ತೆ

kalpa News by kalpa News
July 7, 2026
in ರಾಷ್ಟ್ರೀಯ
0
ವಯನಾಡುನಲ್ಲಿ ಭಾರೀ ಭೂಕುಸಿತ: ಒಬ್ಬರ ಸಾವು, ಹಲವರು ನಾಪತ್ತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ವಯನಾಡು |

ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತವು ಭೀತಿ ಮೂಡಿಸಿದ್ದು, ಒಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.

A landslide at the Kalladi tunnel work site in #Wayanad blocked the road and injured 5 people. They have been taken to the hospital. No deaths have been reported. Work at the site had already been stopped because of heavy rain. The area received 265 mm of rain in the last 24… pic.twitter.com/3LrpPhR0gM

— Ashish (@KP_Aashish) July 7, 2026

ಮೆಪ್ಪಾಡಿ ಸಮೀಪದ ಕಾಲಡಿ ಪ್ರದೇಶದಲ್ಲಿ ಸಂಭವಿಸಿದ ಈ ದುರಂತದಲ್ಲಿ ಇನ್ನೂ ಹಲವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಹಾಗೂ ಶೋಧ ಕಾರ್ಯ ಭರದಿಂದ ಮುಂದುವರಿದಿದೆ.
ಮೀನಾಕ್ಷಿ ಸೇತುವೆ ಬಳಿಯಲ್ಲಿ ನಡೆಯುತ್ತಿದ್ದ ವಯನಾಡು–ಮಲ್ಲಾಪುರಂ ಸುರಂಗ ರಸ್ತೆ ಯೋಜನೆ ಪ್ರದೇಶದಲ್ಲಿ ಏಕಾಏಕಿ ಮಣ್ಣು ಮಿಶ್ರಿತ ಕೆಸರು ಸುನಾಮಿಯಂತೆ ಹರಿದುಬಂದು ಭೂಕುಸಿತ ಉಂಟಾಗಿದೆ. ಭೂಕುಸಿತದ ರಭಸಕ್ಕೆ ಟ್ಯಾಂಕರ್‌ವೊಂದು ಕೊಚ್ಚಿಕೊಂಡು ಬಂದಿದ್ದು, ಸ್ಥಳದಲ್ಲಿದ್ದ ಜನರು ಪ್ರಾಣಭೀತಿಯಿಂದ ದಿಕ್ಕಾಪಾಲಾಗಿ ಓಡಿಹೋದರು. ಈ ಭೀಕರ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Also read: ಶಿವಮೊಗ್ಗ | ಜಯನಗರ ಪೊಲೀಸ್ ಠಾಣೆಗೆ ಐಜಿಪಿ ರವಿಕಾಂತೇಗೌಡ ಭೇಟಿ

ಭೂಕುಸಿತದ ಪರಿಣಾಮವಾಗಿ ಖಾಸಗಿ ಬಸ್‌ವೊಂದು ಮೀನಾಕ್ಷಿ ನದಿಗೆ ಉರುಳಿದ್ದು, ಅದರ ಅರ್ಧಭಾಗ ನೀರಿನಲ್ಲಿ ಮುಳುಗಿದೆ. ಬಸ್‌ನಲ್ಲಿದ್ದವರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ.

JNNCE Shivamoggaಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿವೆ. ನಾಪತ್ತೆಯಾದವರಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಯುತ್ತಿದೆ.

ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿದ್ದ ಪ್ರದೇಶದಲ್ಲಿ ಭೂಕುಸಿತದ ಅವಶೇಷಗಳಡಿ ಸಿಲುಕಿದ್ದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದು, ಅವರಿಗೆ ಸಮೀಪದ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಗಮನಾರ್ಹವಾಗಿ, 2024ರಲ್ಲಿ ವಯನಾಡುನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ 250ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದೀಗ ಮತ್ತೆ ಅದೇ ಪ್ರದೇಶದಲ್ಲಿ ಇಂತಹ ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ವಯನಾಡು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMassive landslide in WayanadNews in KannadaNews KannadaVayanaduವಯನಾಡು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Bengaluru | ರುದ್ರಾಕ್ಷಂ ಸಾಂಸ್ಕೃತಿಕ ಕೇಂದ್ರದ ಮೈಲಿಗಲ್ಲು

Next Post

ಶಿವಮೊಗ್ಗ: ಸಹ್ಯಾದ್ರಿ ಪಿಜಿ ಪ್ರವೇಶ ಕೈಬಿಟ್ಟ ವಿವಿ : ಶಾಸಕ ಚನ್ನಬಸಪ್ಪ ಆಕ್ಷೇಪ

kalpa News

kalpa News

Next Post
ಶಿವಮೊಗ್ಗ: ಸಹ್ಯಾದ್ರಿ ಪಿಜಿ ಪ್ರವೇಶ ಕೈಬಿಟ್ಟ ವಿವಿ : ಶಾಸಕ ಚನ್ನಬಸಪ್ಪ ಆಕ್ಷೇಪ

ಶಿವಮೊಗ್ಗ: ಸಹ್ಯಾದ್ರಿ ಪಿಜಿ ಪ್ರವೇಶ ಕೈಬಿಟ್ಟ ವಿವಿ : ಶಾಸಕ ಚನ್ನಬಸಪ್ಪ ಆಕ್ಷೇಪ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!