No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಮಳೆಗಾಲದಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ! ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ

ಹೋಂಸ್ಟೇ, ರೆಸಾರ್ಟ್ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ವಿಶೇಷ ಸೂಚನೆ

kalpa News by kalpa News
July 10, 2026
in ಶಿವಮೊಗ್ಗ
0
Tourist Advisory Issued in Shivamogga Amid Monsoon Risks
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸೂಚನೆ ನೀಡಿದ್ದಾರೆ.

ನದಿಗಳು, ಜಲಪಾತಗಳು, ಅಣೆಕಟ್ಟುಗಳು ಹಾಗೂ ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರ ಸಂಖ್ಯೆಯು ಹೆಚ್ಚುತ್ತಿರುವುದರಿಂದ ಭಾರೀ ಮಳೆಯಿಂದ ಉಂಟಾಗುವ ಅಪಾಯಗಳನ್ನು ಗಮನಿಸಿ ಸಂಬಂಧಪಟ್ಟ ಇಲಾಖೆಗಳು ಜಂಟಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಸಿದ್ದಾರೆ.

ಜಲಪಾತಗಳಲ್ಲಿ ನೀರಿನ ಹರಿವು ಹೆಚ್ಚಳ, ನದಿ ತೀರಗಳಲ್ಲಿ ನೀರಿನ ಮಟ್ಟ ಏರಿಕೆ, ಗುಡ್ಡ ಕುಸಿತ, ಮರ ಬೀಳುವಿಕೆ ಮತ್ತು ಜಾರಿ ಬೀಳುವ ಅಪಾಯಗಳನ್ನು ಮನಗಂಡು ಸಾರ್ವಜನಿಕರ ಜೀವ ರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅಪಾಯಕಾರಿ ಸ್ಥಳಗಳಲ್ಲಿ “ಅಪಾಯ ಪ್ರದೇಶ”, “ನೀರಿನಲ್ಲಿ ಇಳಿಯಬೇಡಿ”, “ಸೆಲ್ಫಿ ತೆಗೆಯುವುದು ಅಪಾಯಕಾರಿ” ಹಾಗೂ “ಪ್ರವೇಶ ನಿಷೇಧಿತ ಪ್ರದೇಶ” ಎಂಬ ಎಚ್ಚರಿಕೆ ಫಲಕಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕಡ್ಡಾಯವಾಗಿ ಅಳವಡಿಸಲು ಸೂಚಿಸಲಾಗಿದೆ.

ಎಚ್ಚರಿಕೆ ಫಲಕಗಳ ಅಳವಡಿಕೆ

ಅಪಾಯಕಾರಿ ಸ್ಥಳಗಳನ್ನು ಗುರುತಿಸಿ, ಅಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ “ಅಪಾಯ ಪ್ರದೇಶ”, “ನೀರಿನಲ್ಲಿ ಇಳಿಯಬೇಡಿ”, “ಸೆಲ್ಫಿ ತೆಗೆಯುವುದು ಅಪಾಯಕಾರಿ” ಹಾಗೂ “ಪ್ರವೇಶ ನಿಷೇಧಿತ ಪ್ರದೇಶ” ಎಂಬ ಎಚ್ಚರಿಕೆಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು.

ಬ್ಯಾರಿಕೇಡ್ ಹಾಗೂ ರಕ್ಷಣಾ ಬೇಲಿ

ಜಲಪಾತಗಳ ಅಂಚು, ಆಳವಾದ ನೀರಿನ ಪ್ರದೇಶಗಳು ಮತ್ತು ಜಾರಿ ಬೀಳುವ ಸಾಧ್ಯತೆ ಇರುವ ವೀಕ್ಷಣಾ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಗೂ ಸುರಕ್ಷತಾ ಬೇಲಿಗಳನ್ನು ನಿರ್ಮಿಸಬೇಕು.

Shivamogga : ಕಟ್ಟುನಿಟ್ಟಿನ ನಿಷೇಧ

ಪ್ರವಾಸಿಗರು ನಿಷೇಧಿತ ಪ್ರದೇಶಗಳಿಗೆ ಪ್ರವೇಶಿಸುವುದು, ಈಜುವುದು, ಅಪಾಯಕಾರಿ ಸೆಲ್ಫಿ/ರೀಲ್ಸ್ ಮಾಡುವುದು ಹಾಗೂ ಮದ್ಯಪಾನ ಮಾಡಿ ಪ್ರವಾಸಿ ಸ್ಥಳಗಳಿಗೆ ಬರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

Also read: ಶಿವಮೊಗ್ಗ | ಜು.12ರಂದು ಲಾ ಎಂಟ್ರೆನ್ಸ್ ಸ್ಕ್ರೀನಿಂಗ್ ಟೆಸ್ಟ

ಹೆಚ್ಚುವರಿ ಭದ್ರತೆ

ಪ್ರವಾಸಿಗರು ಹೆಚ್ಚಾಗಿ ಭೇಟಿ ನೀಡುವ ಶನಿವಾರ, ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಪೊಲೀಸ್, ಹೋಂ ಗಾರ್ಡ್ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು.

ಅಲರ್ಟ್ ಘೋಷಣೆಯಾದಾಗ ಪ್ರವೇಶ ಬಂದ್

ಹವಾಮಾನ ಇಲಾಖೆಯು ‘ಆರೆಂಜ್’ ಅಥವಾ ‘ರೆಡ್’ ಅಲರ್ಟ್ ನೀಡಿದ ಸಂದರ್ಭದಲ್ಲಿ ಜಲಪಾತಗಳು ಮತ್ತು ಟ್ರೆಕ್ಕಿಂಗ್ ಮಾರ್ಗಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುವುದು. ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತ ಟ್ರೆಕ್ಕಿಂಗ್ ಹಾಗೂ ಕ್ಯಾಂಪಿಂಗ್ ಮಾಡುವಂತಿಲ್ಲ.JNNCE Shivamogga

ರಕ್ಷಣಾ ತಂಡಗಳು

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ವತಿಯಿಂದ ರಕ್ಷಣಾ ಸಲಕರಣೆಗಳೊಂದಿಗೆ ತುರ್ತು ರಕ್ಷಣಾ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗುವುದು. ಜಲಾವೃತ ಪ್ರದೇಶಗಳಲ್ಲಿ ಲೈಫ್ ಜಾಕೆಟ್ ಹಾಗೂ ತರಬೇತಿ ಪಡೆದ ಸಿಬ್ಬಂದಿ ಕಡ್ಡಾಯವಾಗಿ ಇರಲಿದ್ದಾರೆ.

ಆರೋಗ್ಯ ಇಲಾಖೆಯಿಂದ ಪ್ರವಾಸಿ ತಾಣಗಳ ಬಳಿ ಪ್ರಥಮ ಚಿಕಿತ್ಸೆ, ತುರ್ತು ವೈದ್ಯಕೀಯ ನೆರವು ಹಾಗೂ ಆಂಬ್ಯುಲೆನ್ಸ್ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಅಗತ್ಯವಿರುವ ಪ್ರವಾಸಿ ತಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವಿಸಿಟರ್ಸ್ ರಿಜಿಸ್ಟರ್, ಪಬ್ಲಿಕ್ ಅನೌನ್ಸ್‌ಮೆಂಟ್ ಸಿಸ್ಟಮ್ ಹಾಗೂ ಕ್ಯುಆರ್ ಕೋಡ್ ಆಧಾರಿತ ತುರ್ತು ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.

ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ

ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ, ಶೌಚಾಲಯ, ತ್ಯಾಜ್ಯ ನಿರ್ವಹಣೆ ಮತ್ತು ವಾಹನ ನಿಲುಗಡೆ ವ್ಯವಸ್ಥೆಯನ್ನು ನೋಡಿಕೊಳ್ಳಬೇಕು. ರಸ್ತೆಗಳಲ್ಲಿನ ಗುಂಡಿ ಬಿದ್ದಿರುವ ಜಾಗ ಮತ್ತು ಭೂಕುಸಿತದ ಅಪಾಯವಿರುವ ಸ್ಥಳಗಳನ್ನು ತಕ್ಷಣ ಸರಿಪಡಿಸಬೇಕು.

ವಿಶೇಷ ಸೂಚನೆ

ಹೋಂಸ್ಟೇ, ರೆಸಾರ್ಟ್ ಹಾಗೂ ಟ್ರಾವೆಲ್ ಏಜೆನ್ಸಿಗಳು ಪ್ರವಾಸಿಗರಿಗೆ ಮಳೆಗಾಲದ ಸುರಕ್ಷತಾ ನಿಯಮಗಳ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು.

ರಾತ್ರಿ ಸಮಯದಲ್ಲಿ ಅಪಾಯಕಾರಿ ಪ್ರದೇಶಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗುವುದು. ಪ್ರವಾಸಿಗರ ಅನುಕೂಲಕ್ಕಾಗಿ ಪೊಲೀಸ್, ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ ಸೇರಿದಂತೆ ತುರ್ತು ದೂರವಾಣಿ ಸಂಖ್ಯೆಗಳನ್ನು ಪ್ರವಾಸಿ ತಾಣಗಳಲ್ಲಿ ಪ್ರದರ್ಶಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
Christ King College Karkala

Tourist Advisory During Monsoon: Strict Measures Enforced in Shivamogga District

In view of the onset of the monsoon season, Shivamogga District Administration has initiated strict measures to ensure the safety of tourists. Deputy Commissioner Prabhulinga Kavalikatti has directed officials to implement precautionary actions considering the rising number of visitors to rivers, waterfalls, dams, and forest areas.

Due to heavy rainfall and associated risks, all concerned departments have been instructed to work in coordination and take preventive measures. The administration has prioritized public safety in light of increased water flow in waterfalls, rising river levels, potential landslides, falling trees, and slippery conditions.

Installation of Warning Signboards

Danger-prone areas will be identified, and mandatory warning signboards in Kannada and English will be installed with messages such as “Danger Zone,” “Do Not Enter Water,” “Taking Selfies is Risky,” and “Entry Prohibited.”

Barricades and Safety Fencing

Barricades and protective fencing will be installed near waterfall edges, deep water zones, and slippery viewpoints to prevent accidents.

Strict Restrictions

Entry into prohibited areas, swimming, taking risky selfies or reels, and visiting tourist spots under the influence of alcohol are strictly banned.Kalahamsa Infotech private limited

Enhanced Security

Additional police, home guards, and security personnel will be deployed on weekends and public holidays when tourist footfall is high.

Entry Ban During Alerts

During ‘Orange’ or ‘Red’ alerts issued by the Meteorological Department, tourist entry to waterfalls and trekking routes will be temporarily restricted. Unauthorized trekking and camping without forest department permission are prohibited.

Rescue Preparedness

Emergency rescue teams from the Fire and Emergency Services Department will be kept on standby with necessary equipment. Life jackets and trained personnel will be deployed in waterlogged areas.

The Health Department has made arrangements to provide first aid, emergency medical assistance, and ambulance services near tourist spots.

Necessary tourist locations will be equipped with CCTV cameras, visitor registers, public announcement systems, and QR code-based emergency contact systems.

Responsibility of Local Bodies

Gram Panchayats and urban local bodies have been directed to ensure cleanliness, toilet facilities, waste management, and parking arrangements at tourist spots. Damaged roads and landslide-prone areas must be repaired immediately.

Special Instructions

Homestays, resorts, and travel agencies must inform tourists about monsoon safety guidelines. Entry to dangerous areas during night hours will be restricted. Emergency contact numbers, including police, fire services, and ambulance, must be displayed prominently at tourist locations.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalpa News Advertising Disclaimer

Tags: Heavy RainHomestaysKannada News WebsiteLatest News KannadaLocal NewsMalnad NewsMonsoon AlertPrabhulinga KavalikattiRain AlertRainy SeasonResortsShimogaShivamoggaShivamogga NewsStrict RestrictionsTouristTourist AdvisoryTourist Safetyಜಲಪಾತಪ್ರಭುಲಿಂಗ ಕವಳಿಕಟ್ಟಿಮಳೆಗಾಲಶಿವಮೊಗ್ಗಸೆಲ್ಫಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railways | ಬೆಂಗಳೂರು–ಚೆನ್ನೈ ಮಾರ್ಗದ ರೈಲುಗಳಿಗೆ ಭಾಗಶಃ ರದ್ದು

Next Post

Indian Railways | NDMA ರಾಷ್ಟ್ರೀಯ ಸಮಾವೇಶ | ವಿಪತ್ತು ನಿರ್ವಹಣೆಗೆ ಒತ್ತು

kalpa News

kalpa News

Next Post
Indian Railways | NDMA ರಾಷ್ಟ್ರೀಯ ಸಮಾವೇಶ | ವಿಪತ್ತು ನಿರ್ವಹಣೆಗೆ ಒತ್ತು

Indian Railways | NDMA ರಾಷ್ಟ್ರೀಯ ಸಮಾವೇಶ | ವಿಪತ್ತು ನಿರ್ವಹಣೆಗೆ ಒತ್ತು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL