ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರ ಉಪವಿಭಾಗ-1 ರ ವ್ಯಾಪ್ತಿಯಲ್ಲಿ ನಗರದ ಕೆಇಬಿ ಸರ್ಕಲ್ ಬಳಿ ವಿದ್ಯುತ್ ಕಂಬ ಬದಲಾವಣೆ ಕಾಮಗಾರಿ ಇರುವುದರಿಂದ ಜು. 11 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕೆಇಬಿ ಸರ್ಕಲ್, ಬಾಪೂಜಿನಗರ, ರೈಲ್ವೆ ಸ್ಟೇಷನ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










