No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇನ್ನೂ ಆರು ದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ: ಶಾಸಕ ಚನ್ನಬಸಪ್ಪ

kalpa News by kalpa News
July 11, 2026
in ಶಿವಮೊಗ್ಗ
0
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಗರದಲ್ಲಿ ಇನ್ನೂ ಆರು ದಿನ ಶೇ. 30 ಭಾಗದ ಜನರಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.

ಅವರು ಇಂದು ನಗರದ ಮಂಡ್ಲಿಯಲ್ಲಿರುವ ಕೃಷ್ಣರಾಜೇಂದ್ರ ನೀರು ಶುದ್ಧೀಕರಣ ಮತ್ತು ಸರಬರಾಜು ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕ್ಲಾರಿಫ್ಲೆಕ್ಟರ್ ಯಂತ್ರದ ದುರಸ್ತಿ ಕಾರ್ಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಳೆಗಾಲದಲ್ಲಿ ನಮಗೆ ಯಥೇಚ್ಛವಾಗಿ ನೀರು ಸಿಗುತ್ತಿದೆಯಾದರೂ ಇಲ್ಲಿನ ಶುದ್ಧೀಕರಣ ಘಟಕದಲ್ಲಿ ಅತ್ಯಂತ ಹಳೆಯ ಮಿಷನರಿ ವ್ಯವಸ್ಥೆ ಇದ್ದು, ಶುದ್ಧ ನೀರು ಸರಬರಾಜು ಮಾಡುವ ಕ್ಲಾರಿಫ್ಲೆಕ್ಟರ್ ಯಂತ್ರವು ಸಂಪೂರ್ಣ ಹಾಳಾಗಿದ್ದು, ಮತ್ತು ನೀರು ಎಲ್ಲವೂ ಕಾಂಕ್ರಿಟ್ ಒಡೆದಿರುವುದರಿಂದ ಭೂಮಿಯ ಅಡಿಗೆ ಸೇರುತ್ತಿತ್ತು. ಪೈಪ್‍ಗಳು ತುಕ್ಕು ಹಿಡಿದಿದ್ದವು. ಅದನ್ನು ಸರಿಪಡಿಸಲು ಹೋದಾಗ ಅಲ್ಲಿಯ ಸಮಗ್ರ ವ್ಯವಸ್ಥೆಯೇ ದೋಷಪೂರಿತವಾಗಿರುವುದು ಮತ್ತು ದುರಸ್ತಿ ಮಾಡಲೇಬೇಕಾದ ಅನಿವಾರ್ಯತೆ ಗಮನಿಸಿ ಮುಂದಾಗುವ ದುರಂತ ಮನಗಂಡು ಶುದ್ಧ ಕುಡಿಯುವ ನೀರನ್ನು ಒದಗಿಸಲು ತುಂರ್ತಾಗಿ ಜಲಮಂಡಳಿ ವತಿಯಿಂದ ಕಾಮಗಾರಿ ಕೈಗೆತ್ತಿಕೊಂಡಿದ್ದು, 45 ಕಾರ್ಮಿಕರು ಕಳೆದ ಕೆಲವು ದಿನಗಳಿಂದ ಹಗಲಿರುಳು ಮಳೆಯನ್ನೂ ಲೆಕ್ಕಸಿದೇ ಶ್ರಮಿಸುತ್ತಿದ್ದಾರೆ ಎಂದರು.

ಈ ಕಾಮಗಾರಿ ಪೂರ್ಣವಾಗಲು ಇನ್ನೂ 6 ದಿನ ಬೇಕಾಗುತ್ತದೆ. ಹಾಗಾಗಿ ನೀರು ವ್ಯತ್ಯಯವಾಗುವ ಭಾಗಗಳಿಗೆ ನಿನ್ನೆಯಿಂದಲೇ ಪಾಲಿಕೆಯ ವತಿಯಿಂದ 12 ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇಂದಿನಿಂದ ಇನ್ನೂ ಹೆಚ್ಚುವರಿ ಟ್ಯಾಂಕರ್ ಗಳನ್ನು ಬಳಕೆ ಮಾಡಿಕೊಳ್ಳಲಾಗುವುದು. ಸಾರ್ವಜನಿಕರು ಈ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಸಬೇಕು ಎಂದು ಅವರು ವಿನಂತಿಸಿದರು.
24×7 ನೀರು ವಿತರಣೆ ಕಾಮಗಾರಿ ಕೂಡ ನಡೆಯುತ್ತಿದ್ದು, ಅದಕ್ಕೆ ಬೇಕಾದ ಪೂರಕ ಕೆಲಸ ನಡೆಯುತ್ತಿದೆ. ನಗರಾಭಿವೃದ್ಧಿ ಸಚಿವರು ಬಂದಾಗ ನಗರ ಬೆಳೆದು ಜನಸಂಖ್ಯೆ ಹೆಚ್ಚಳವಾಗಿರುವುದರಿಂದ ಇನ್ನೊಂದು ಶುದ್ಧೀಕರಣ ಕೇಂದ್ರಕ್ಕೆ ಮನವಿ ನೀಡಿದ್ದೆವು. ಸುಮಾರು 450 ಕೋಟಿ ರೂ. ವೆಚ್ಚದ ಈ ಯೋಜನೆಗೆ ಎಲ್ಲಾ ಸಿದ್ಧತೆ ಮಾಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಾಗವನ್ನೂ ಗುರುತಿಸಿ ಸರ್ಕಾರ ಹಂತ ಹಂತವಾಗಿ ಹಣ ಬಿಡುಗಡೆ ಮಾಡಬೇಕು. ಈ ನಿಟ್ಟಿನಲ್ಲಿ ನೂತನ ನಗರಾಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಲಿದ್ದೇನೆ. ಈಗಿನ ಶುದ್ಧೀಕರಣ ಘಟಕ 30 ವರ್ಷ ಹಳೆಯದಾಗಿದ್ದು, ಅದರ ಅವಧಿ ಮುಗಿಯುತ್ತಾ ಬಂದಿದೆ. ತುರ್ತಾಗಿ ನಗರಕ್ಕೆ ಇನ್ನೊಂದು ಅತ್ಯಾಧುನಿಕ ಶುದ್ಧೀಕರಣ ಘಟಕ ಬೇಕಾಗಿದೆ. ಹಿಂದೆ ಗಾಜನೂರಿನಿಂದ ನೇರವಾಗಿ ಈ ಘಟಕಕ್ಕೆ ನೀರು ಸರಬರಾಜು ಮಾಡಲು ಅನೇಕು ಹೋರಾಟ ಮಾಡಿದ್ದೆವು. ಈಗಿರುವ ಘಟಕ ಹಳೆಯದಾಗಿದೆ. ಆದಷ್ಟು ಬೇಗ ಈ ದುರಸ್ತಿ ಕಾರ್ಯ ಮುಗಿದು ಒಂದು ವಾರದೊಳಗೆ ನೀರು ಸರಬರಾಜು ಮಾಡುತ್ತೇವೆ ಎಂದರು.

ಜಲಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಜೀವನ್ ಮಾತನಾಡಿ, ಪ್ರತಿನಿತ್ಯ ನಗರಕ್ಕೆ ಗಾಜನೂರಿನಿಂದ 84 ಎಂಎಲ್‍ಡಿ ನೀರು ಸರಬರಾಜಾಗುತ್ತದೆ. ಈಗ 22 ಎಂಎಲ್‍ಡಿ ಸಾಮಥ್ರ್ಯದ ಶುದ್ಧೀಕರಣ ಘಟಕ ಡ್ಯಾಮೇಜ್ ಆಗಿದೆ. ಸಮರೋಪಾದಿಯಲ್ಲಿ ಅದನ್ನು ದುರಸ್ತಿ ಮಾಡಲಾಗುತ್ತಿದೆ. ನೀರಿನ ಅಗತ್ಯವಿರುವ ಸಾರ್ವಜನಿಕರು ಸಂಪರ್ಕಿಸುವಂತೆ ಅವರು ಕೋರಿದರು.

ಈ ಸಂದರ್ಭದಲ್ಲಿ ಜಲಮಂಡಳಿಯ ಇಇ ರಾಘವೇಂದ್ರ ಟಿ., ಪಾಲಿಕೆ ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: Drinking Water SupplyKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

Next Post

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು

kalpa News

kalpa News

Next Post
ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL