No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಜು.12ರಂದು ಮನೆಗೊಂದು ಗ್ರಂಥಾಲಯ ಅನುಷ್ಠಾನ | ಡಾ. ಮಾನಸ ಚಾಲನೆ

kalpa News by kalpa News
July 11, 2026
in ಸೊರಬ
0
ಜು.12ರಂದು ಮನೆಗೊಂದು ಗ್ರಂಥಾಲಯ ಅನುಷ್ಠಾನ | ಡಾ. ಮಾನಸ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಸೊರಬ |

ಕನ್ನಡ ಪುಸ್ತಕ ಪ್ರಾಧಿಕಾರ, ಜಿಲ್ಲಾ ಜಾಗೃತ ಸಮಿತಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಪಟ್ಟಣದ ನಿಜಗುಣ ರೆಸಿಡೆನ್ಸಿಯಲ್ ಸಭಾಂಗಣದಲ್ಲಿ ಜು.12 ರಂದು ಸಂಜೆ 5 ಕ್ಕೆ ಶ್ರೀ ಎಚ್. ಮಲ್ಲಿಕಾರ್ಜುನ ಅವರ ನಿವಾಸದ ಮನೆಗೊಂದು ಗ್ರಂಥಾಲಯ ಅನುಷ್ಠಾನ, ಮುಂಗಾರು ಜಾನಪದ ಸಂಭ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಆಗಮಿಸಲಿದ್ದಾರೆ.

ಶಿವಮೊಗ್ಗ ಆನಂದಪುರ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

Also read: ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ಲೋನ್ ವಂಚನೆ, ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಮೂಲದ ವ್ಯಕ್ತಿ ಬಂಧನ

ನಿಜಗುಣ ಆಫ್‌ಸೆಟ್ ಪ್ರಿಂಟರ್ಸ್ ಮಾಲಿಕ ಎಚ್. ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಕೆ. ಗುಡ್ಡಪ್ಪ ಜೋಗಿ, ಶ್ರೀಧರ್ ಇಂಟರ್ನ್ಯಾಷನಲ್ ಶಾಲೆಯ ಅಧ್ಯಕ್ಷೆ ರೂಪಾ ಶ್ರೀನಾಥ್, ಪ್ರಮುಖರಾದ ಚಂದ್ರಶೇಖರ ನಿಜಗುಣ, ಹುಚ್ಚರಾಯಪ್ಪ, ಡಾ. ಉಮೇಶ್ ಭದ್ರಾಪುರ, ಸುನಿತಾ ವಿಜಯಪ್ರಸಾದ್ ಆನವಟ್ಟಿ, ಪ್ರಜ್ವಲ್ ಚಂದ್ರಗುತ್ತಿ, ಮಹೇಶ್ ಖಾರ್ವಿ ಸೇರಿದಂತೆ ಮತ್ತಿತರರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಆಕಾಶವಾಣಿ ಕಲಾವಿದ ಎಚ್. ಗುರುಮೂರ್ತಿ ಹಾಗೂ ಗಾಯಕ ಜೈಕುಮಾರ್ ಶಿಗ್ಗಾ ಅವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ನಂತರ ಕಲಾವಿದರಿಂದ ಜಾನಪದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: 'A Library for Every Home' ProgramKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ಲೋನ್ ವಂಚನೆ, ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಮೂಲದ ವ್ಯಕ್ತಿ ಬಂಧನ

Next Post

ನಿಜ ಜೇಷ್ಠ ಮಾಸ ಸಂಗೀತೋತ್ಸವ | ವಿಶೇಷ ದೇವರ ಕಲ್ಯಾಣೋತ್ಸವ – ಮಹಾ ಪೂಜೆ

kalpa News

kalpa News

Next Post
ನಿಜ ಜೇಷ್ಠ ಮಾಸ ಸಂಗೀತೋತ್ಸವ | ವಿಶೇಷ ದೇವರ ಕಲ್ಯಾಣೋತ್ಸವ – ಮಹಾ ಪೂಜೆ

ನಿಜ ಜೇಷ್ಠ ಮಾಸ ಸಂಗೀತೋತ್ಸವ | ವಿಶೇಷ ದೇವರ ಕಲ್ಯಾಣೋತ್ಸವ - ಮಹಾ ಪೂಜೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!