No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಮಚಂದ್ರ ಗೌಡರ ನಿಧನಕ್ಕೆ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ತೀವ್ರ ಸಂತಾಪ

kalpa News by kalpa News
July 14, 2026
in ಬೆಂಗಳೂರು ನಗರ, ಶಿವಮೊಗ್ಗ
0
ರಾಮಚಂದ್ರ ಗೌಡರ ನಿಧನಕ್ಕೆ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ತೀವ್ರ ಸಂತಾಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ/ಬೆಂಗಳೂರು |

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನದ ಸುದ್ದಿ ತೀವ್ರ ಆಘಾತ ಮತ್ತು ದುಃಖವನ್ನು ತಂದಿದೆ. ಅವರ ಅಗಲಿಕೆಯಿಂದ ಕೇವಲ ಒಬ್ಬ ಹಿರಿಯ ಸಹೋದ್ಯೋಗಿಯನ್ನಷ್ಟೇ ಅಲ್ಲ, ಬದುಕಿನ ಅತ್ಯಮೂಲ್ಯ ಒಡನಾಡಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಸುದೀರ್ಘ ರಾಜಕೀಯ ಹಾಗೂ ವೈಯಕ್ತಿಕ ಜೀವನದ ಅತ್ಯಂತ ಆಪ್ತ ಸ್ನೇಹಿತರು, ಹಿರಿಯ ನಾಯಕ ರಾಮಚಂದ್ರ ಗೌಡರು ಮತ್ತು ನಾನು ಕೇವಲ ರಾಜಕೀಯ ಸಹೋದ್ಯೋಗಿಗಳಲ್ಲ, ನಮ್ಮ ಸ್ನೇಹಕ್ಕೆ ದಶಕಗಳ ಇತಿಹಾಸವಿದೆ. ನಾವು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಓದುತ್ತಿದ್ದ ದಿನಗಳಿಂದಲೇ ಪರಸ್ಪರ ಕ್ಲಾಸ್‌ಮೇಟ್‌ಗಳಾಗಿದ್ದೆವು. ಅಂದಿನಿಂದ ಬೆಳೆದ ನಮ್ಮ ಸ್ನೇಹ ಮತ್ತು ಬಾಂಧವ್ಯ ಕೊನೆಯವರೆಗೂ ಅಷ್ಟೇ ತೀವ್ರವಾಗಿ ಮತ್ತು ಜೀವಂತವಾಗಿತ್ತು.
ನಂತರದ ದಿನಗಳಲ್ಲಿ, ರಾಷ್ಟ್ರೀಯ ವಿಚಾರಧಾರೆಯಿಂದ ಪ್ರೇರಿತರಾಗಿ ನಾವು ಜನಸಂಘದ ಕಾಲದಿಂದಲೂ ಒಟ್ಟಾಗಿ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಕಟ್ಟುವ ಕೆಲಸ ಮಾಡಿದ್ದೇವೆ. ತುರ್ತು ಪರಿಸ್ಥಿತಿಯ ದಿನಗಳ ಹೋರಾಟದಿಂದ ಹಿಡಿದು ಪಕ್ಷದ ಸಂಘಟನೆಯವರೆಗೆ ನಾವು ಸವೆಸಿದ ಹಾದಿ ಮತ್ತು ಹಂಚಿಕೊಂಡ ನೆನಪುಗಳು ಅಜರಾಮರ.

Also read: ಪೌರಕಾರ್ಮಿಕರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು: ಶಾಸಕ ಚನ್ನಬಸಪ್ಪ

1988ರಲ್ಲಿ ನಾವಿಬ್ಬರೂ ಒಂದೇ ಅವಧಿಗೆ ಒಟ್ಟಿಗೆ ಕರ್ನಾಟಕ ವಿಧಾನ ಪರಿಷತ್ತನ್ನು (ಮೇಲ್ಮನೆ) ಪ್ರವೇಶಿಸಿದೆವು. ಅಲ್ಲಿಂದ ಮುಂದೆ ಸದನದ ಒಳಗೂ ಮತ್ತು ಹೊರಗೂ ಶಾಸನಸಭೆಯ ನಡಾವಳಿಗಳಲ್ಲಿ ಜೊತೆಯಾಗಿ ಸಕ್ರಿಯವಾಗಿ ಪಾಲ್ಗೊಂಡಿದ್ದೆವು. ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅತ್ಯಂತ ಆರಂಭಿಕ ದಿನಗಳಲ್ಲಿ, ಅದರ ಮೊದಲ ಕಾರ್ಪೊರೇಟರ್‌ಗಳಲ್ಲಿ ಒಬ್ಬರಾಗಿ ಆಯ್ಕೆಯಾಗಿದ್ದ ರಾಮಚಂದ್ರ ಗೌಡರು, ನಗರದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ನಾಯಕರು. ತದನಂತರ ಸಚಿವರಾಗಿ, ಸಾರ್ವಜನಿಕ ಜೀವನದಲ್ಲಿ ಅವರು ನೀಡಿದ ಕೊಡುಗೆ ಅಪಾರ.

ಸಂಘಟನಾತ್ಮಕವಾಗಿ ಅವರು ಹೊಂದಿದ್ದ ಚತುರತೆ, ಶಿಸ್ತು ಹಾಗೂ ಅವರ ರಾಜಕೀಯ ಸಿದ್ಧಾಂತ ಮತ್ತು ಸದಾಶಯಗಳು ಸಾರ್ವಜನಿಕ ಜೀವನದಲ್ಲಿ ಮತ್ತು ನಮ್ಮೆಲ್ಲರ ನೆನಪಿನಲ್ಲಿ ಸದಾ ಹಸಿರಾಗಿರಲಿವೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: D H Shankara MurthyKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRamachandre GowdaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶಿವಮೊಗ್ಗ/ಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೌರಕಾರ್ಮಿಕರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು: ಶಾಸಕ ಚನ್ನಬಸಪ್ಪ

Next Post

Mumbai | ಫುಟ್‌ಬಾಲ್ ನಂತರ ಪ್ಯಾಡೆಲ್ ಕಾದಾಟ: ಸ್ಪೇನ್–ಅರ್ಜೆಂಟೀನಾ ಮಹಾಸಮರ!

kalpa News

kalpa News

Next Post
Spain vs Argentina Showdown in Mumbai

Mumbai | ಫುಟ್‌ಬಾಲ್ ನಂತರ ಪ್ಯಾಡೆಲ್ ಕಾದಾಟ: ಸ್ಪೇನ್–ಅರ್ಜೆಂಟೀನಾ ಮಹಾಸಮರ!

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL