No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Indian Railway | ವಿಶಾಖಪಟ್ಟಣಂ–ಬೆಂಗಳೂರು ವಿಶೇಷ ರೈಲು ಸೇವೆ ವಿಸ್ತರಣೆ

kalpa News by kalpa News
July 15, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railways
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು |

ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ದಕ್ಷಿಣ ಕರಾವಳಿ ರೈಲ್ವೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ.

ರೈಲು ಸಂಖ್ಯೆ 08581/08582 ವಿಶಾಖಪಟ್ಟಣಂ–ಎಸ್‌ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಿಶೇಷ ರೈಲುಗಳು ಈಗಿರುವ ನಿಲುಗಡೆಗಳು, ವೇಳಾಪಟ್ಟಿ ಮತ್ತು ಸಂಯೋಜನೆಗಳೊಂದಿಗೆ ಮುಂದುವರಿಯಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಇದನ್ವಯ, ಪ್ರತಿ ಶುಕ್ರವಾರ ವಿಶಾಖಪಟ್ಟಣಂನಿಂದ ಹೊರಡುವ ರೈಲು ಸಂಖ್ಯೆ 08581 ಈ ಹಿಂದೆ ಜುಲೈ 31, 2026ರವರೆಗೆ ಮಾತ್ರ ಸಂಚರಿಸಲಿದೆ ಎಂದು ಘೋಷಿಸಲಾಗಿತ್ತು. ಇದೀಗ ಈ ಸೇವೆಯನ್ನು ಆಗಸ್ಟ್ 07, 2026ರಿಂದ ಸೆಪ್ಟೆಂಬರ್ 25, 2026ರವರೆಗೆ ವಿಸ್ತರಿಸಲಾಗಿದೆ.

Also read: Indian Railway | ಬೆಂಗಳೂರು-ಬೆಳಗಾವಿ-ಲೊಂಡಾ ರೈಲುಗಳ ಬಿಗ್ ಅಪ್ಡೇಟ್

ಅದೇ ರೀತಿ, ಪ್ರತಿ ಶನಿವಾರ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 08582 ಈ ಹಿಂದೆ ಆಗಸ್ಟ್ 01, 2026ರವರೆಗೆ ಮಾತ್ರ ಸಂಚರಿಸಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಸೇವೆಯನ್ನು ಆಗಸ್ಟ್ 08, 2026ರಿಂದ ಸೆಪ್ಟೆಂಬರ್ 26, 2026ರವರೆಗೆ ವಿಸ್ತರಿಸಲಾಗಿದೆ.

ಈ ವಿಸ್ತರಿತ ಅವಧಿಯಲ್ಲಿ, ವಿಶೇಷ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 08 ಪ್ರಯಾಣಗಳನ್ನು ನಡೆಸಲಿದ್ದು, ವಿಶಾಖಪಟ್ಟಣಂ ಮತ್ತು ಎಸ್‌ಎಂವಿಟಿ ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಹೆಚ್ಚುವರಿ ಅನುಕೂಲ ಒದಗಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news JNNCE ShivamoggaKalpa News Advertising DisclaimerKalahamsa Infotech private limited     

Tags: BENGALURUBengaluru-Vishakapattanam TrainKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Coast Railwayಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railway | ಬೆಂಗಳೂರು-ಬೆಳಗಾವಿ-ಲೊಂಡಾ ರೈಲುಗಳ ಬಿಗ್ ಅಪ್ಡೇಟ್

Next Post

ವಿದ್ಯಾರ್ಥಿಗಳು ಗುರಿ ಹೊಂದಿದ್ದರೆ ಸಾಧಿಸುವುದು ಅತಿ ಸುಲಭ: ಡಾ. ಶಿವಕುಮಾರ್ ಅಭಿಮತ

kalpa News

kalpa News

Next Post
ವಿದ್ಯಾರ್ಥಿಗಳು ಗುರಿ ಹೊಂದಿದ್ದರೆ ಸಾಧಿಸುವುದು ಅತಿ ಸುಲಭ: ಡಾ. ಶಿವಕುಮಾರ್ ಅಭಿಮತ

ವಿದ್ಯಾರ್ಥಿಗಳು ಗುರಿ ಹೊಂದಿದ್ದರೆ ಸಾಧಿಸುವುದು ಅತಿ ಸುಲಭ: ಡಾ. ಶಿವಕುಮಾರ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL