No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

kalpa News by kalpa News
July 16, 2026
in ಶಿವಮೊಗ್ಗ
0
Shivamogga Major Fire Breaks Out at Paper Factory
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ನಗರದ ನ್ಯೂ ಮಂಡ್ಲಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಪೇಪರ್ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ.

ನ್ಯೂ ಮಂಡ್ಲಿಯಲ್ಲಿರುವ ಪೇಪರ್ ಪ್ಯಾಕೇಜಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಇಡೀ ಕಾರ್ಖಾನೆಯ ಆವರಣಕ್ಕೆ ವ್ಯಾಪಿಸಿತು. ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಟನ್‌ಗಟ್ಟಲೆ ಪೇಪರ್ ರೋಲ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ, ಜ್ವಾಲೆಗಳು ವೇಗವಾಗಿ ಹರಡಿದವು.

ಬೆಂಕಿಯ ತೀವ್ರತೆಗೆ ಕಾರ್ಖಾನೆಯಲ್ಲಿದ್ದ ಪೇಪರ್ ರೋಲ್‌ಗಳು ಹಾಗೂ ಇತರೆ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿತು.

Also Read>> ಮಹಿಳಾ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ | Kotak BizLabs ಹೊಸ ಆವೃತ್ತಿ ಪ್ರಕಟ

ಅಗ್ನಿಶಾಮಕ ಸಿಬ್ಬಂದಿಯ ಹರಸಾಹಸ

ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸಲು ತೀವ್ರ ಪ್ರಯತ್ನ ನಡೆಸಿದವು. ಪೇಪರ್ ಸುಲಭವಾಗಿ ಬೆಂಕಿ ಹಿಡಿಯುವ ವಸ್ತುವಾಗಿರುವುದರಿಂದ ಜ್ವಾಲೆಯನ್ನು ನಿಯಂತ್ರಣಕ್ಕೆ ತರುವುದು ಸಿಬ್ಬಂದಿಗೆ ಸವಾಲಾಗಿತ್ತು.

ಕಾರಣ?

ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿದ ವರದಿ ಲಭ್ಯವಾಗಿಲ್ಲ.

ಈ ಕುರಿತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Shivamogga | Major Fire Breaks Out at Paper Factory 

A massive fire accident at a private paper factory in the New Mandli industrial area of Shivamogga has resulted in the destruction of materials worth lakhs of rupees.

The incident occurred at Paper Packaging Private Limited, where a sudden fire broke out and spread rapidly across the entire premises within minutes. Large quantities of paper rolls stored in the factory caught fire, causing the flames to intensify quickly.

Due to the severity of the fire, paper rolls and other materials worth lakhs were completely gutted. Thick smoke engulfed the surrounding area.

Firefighters Struggle to Control Blaze

As soon as the incident was reported, fire and emergency service vehicles rushed to the spot. Firefighters made strenuous efforts to bring the blaze under control. Since paper is highly flammable, controlling the fire proved to be challenging.

Suspected Cause

Preliminary reports suggest that the fire may have been caused by a short circuit. Fortunately, no casualties have been reported so far.

A case has been registered under the jurisdiction of Tunganagar Police Station, and further investigation is underway.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

JNNCE Shivamogga

Kalpa News Advertising DisclaimerKalahamsa Infotech private limited

Tags: fire accidentKannada News WebsiteLatest News KannnadaLocal NewsMalnad NewsNew Mandli Industrial Areaprivate paper factoryShimogaShivamoggaಅಗ್ನಿ ಅವಘಡಖಾಸಗಿ ಪೇಪರ್ ಕಾರ್ಖಾನೆನ್ಯೂ ಮಂಡ್ಲಿ ಕೈಗಾರಿಕಾ ಪ್ರದೇಶಶಿವಮೊಗ್ಗ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳಾ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ | Kotak BizLabs ಹೊಸ ಆವೃತ್ತಿ ಪ್ರಕಟ

Next Post

Shivamogga | ದುರ್ಗಿಗುಡಿ ರಾಯರ ಮಠಕ್ಕೆ 3 ISO ಪ್ರಮಾಣಪತ್ರ | ದಕ್ಷಿಣ ಭಾರತದಲ್ಲೇ ಮೊದಲು

kalpa News

kalpa News

Next Post
Shivamogga's Sri Raghavendra Swamy Mutt Three ISO Certifications

Shivamogga | ದುರ್ಗಿಗುಡಿ ರಾಯರ ಮಠಕ್ಕೆ 3 ISO ಪ್ರಮಾಣಪತ್ರ | ದಕ್ಷಿಣ ಭಾರತದಲ್ಲೇ ಮೊದಲು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL