No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

Karkala | ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ಕಲಿಕಾ ಒತ್ತಡ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ

kalpa News by kalpa News
July 17, 2026
in ಉಡುಪಿ
0
karkala Stress Awareness at Christ King College
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಕಾರ್ಕಳದಲ್ಲಿರುವ (Karkala) ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಕಲಿಕಾ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋರೋಗ ತಜ್ಞ ಹಾಗೂ ಆಪ್ತ ಸಮಾಲೋಚಕರಾದ ಡಾ. ವಿರೂಪಾಕ್ಷ ದೇವರಮನೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

Also read: Shivamogga – Sringeri Train | ಕೋಟ ಶ್ರೀನಿವಾಸ ಪೂಜಾರಿ ಹೊಸ ಮಾಹಿತಿ

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, “ಮಾನಸಿಕವಾಗಿ ಬಲಿಷ್ಠವಾಗಿರುವ ಯುವಜನತೆ ದೇಶದ ಸಂಪತ್ತು. ವಿದ್ಯಾರ್ಥಿಗಳು ತಮ್ಮ ಗುರಿ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕು. ಆ ಗುರಿ ಸಾಧಿಸಲು ಸೂಕ್ತ ಮಾರ್ಗವನ್ನು ಕಂಡುಹಿಡಿದು ಕ್ರಮಬದ್ಧವಾಗಿ ಕಾರ್ಯಯೋಜನೆ ರೂಪಿಸಬೇಕು” ಎಂದು ಸಲಹೆ ನೀಡಿದರು.ಇದೇ ವೇಳೆ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಅರಿತುಕೊಳ್ಳುವುದು ಅತ್ಯಂತ ಮುಖ್ಯ ಎಂದು ಅವರು ಹೇಳಿದರು. ಅದಕ್ಕೆ ಅನುಗುಣವಾಗಿ ಅಧ್ಯಯನ ಕ್ರಮವನ್ನು ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನಾ ಸ್ನೇಹಲತಾ ಉಪಸ್ಥಿತರಿದ್ದರು. ಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭಾರತಿ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸಿದರು.

Karkala | Awareness Programme on Managing Academic Stress Held at Christ King College

An awareness and interactive session on managing academic stress was organised at Christ King Pre-University College in Karkala for PU and Class 10 students.Dr. Virupaksha Devaramane, psychiatrist and counsellor from Vaikuntha Baliga Hospital, Udupi, attended the programme as the resource person. Addressing the students, he said, “Mentally strong youth are the true asset of the nation. Students must have clarity about their goals and identify the right path to achieve them.”

He further advised students to understand their strengths and weaknesses and prepare a proper plan of action accordingly.

The programme was attended by PU Principal Lakshmi Narayana Kamath and High School Headmistress Mrs. Josna Snehalatha. Mathematics lecturer Mrs. Bharathi Nayak compered and coordinated the event.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalahamsa Infotech private limitedJNNCE ShivamoggaKalpa News Advertising Disclaimer

Tags: Christ King Collegecoastal newsEducation NewsKannada NewsKaravali newsKarkalaLatest NewsStress ManagementUdupiVaikuntha Baliga Hospitalಉಡುಪಿಕ್ರೈಸ್ಟ್‌ ಕಿಂಗ್ ಪದವಿಪೂರ್ವ ಕಾಲೇಜುವೈಕುಂಠ ಬಾಳಿಗಾ ಆಸ್ಪತ್ರೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Murder | ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಜನರೆದುರೇ ಯುವತಿಯ ಭೀಕರ ಹತ್ಯೆ

Next Post

Medtronic – Apollo Hospitals | ಹೈದರಾಬಾದ್’ನಲ್ಲಿ ಅತ್ಯಾಧುನಿಕ ಐಸಿಯು ಆಫ್ ಫ್ಯೂಚರ್ ಉದ್ಘಾಟನೆ

kalpa News

kalpa News

Next Post
Medtronic – Apollo Hospitals | ಹೈದರಾಬಾದ್’ನಲ್ಲಿ ಅತ್ಯಾಧುನಿಕ ಐಸಿಯು ಆಫ್ ಫ್ಯೂಚರ್ ಉದ್ಘಾಟನೆ

Medtronic - Apollo Hospitals | ಹೈದರಾಬಾದ್'ನಲ್ಲಿ ಅತ್ಯಾಧುನಿಕ ಐಸಿಯು ಆಫ್ ಫ್ಯೂಚರ್ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL