No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಶೆಯಿಂದ ದೂರವಿದ್ದಾಗಲೆ ಅಭಿವೃದ್ಧಿ ರಾಷ್ಟ್ರ ನಿರ್ಮಾಣ ಸಾಧ್ಯ: ಎಸ್‌ಪಿ ನಿಖಿಲ್

ಎಟಿಎನ್‌ಎನ್‌ಸಿಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ

kalpa News by kalpa News
July 17, 2026
in ಶಿವಮೊಗ್ಗ
0
ನಶೆಯಿಂದ ದೂರವಿದ್ದಾಗಲೆ ಅಭಿವೃದ್ಧಿ ರಾಷ್ಟ್ರ ನಿರ್ಮಾಣ ಸಾಧ್ಯ: ಎಸ್‌ಪಿ ನಿಖಿಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಶಾಮುಕ್ತ ಭಾರತವು ಕೇವಲ ಸರ್ಕಾರದ ಯೋಜನೆಯಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಯುವಕರು ಮಾದಕ ವ್ಯಸನಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯವಂತ, ಶಕ್ತಿಶಾಲಿ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹೇಳಿದರು.

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಐಕ್ಯೂಎಸಿ, ಎನ್‌ಎಸ್‌ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯುವ ದಿನ ಅಂಗವಾಗಿ ಆಯೋಜಿಸಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
JNNCE Shivamoggaಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿರತೆ ಹಾಗೂ ಕುಟುಂಬದ ನೆಮ್ಮದಿಯನ್ನು ಹಾಳುಮಾಡುವುದಲ್ಲದೆ, ಅಪರಾಧ ಮತ್ತು ರಸ್ತೆ ಅಪಘಾತಗಳಿಗೂ ಕಾರಣವಾಗುತ್ತದೆ. ಕಳೆದ ವರ್ಷ ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಗಾಂಜಾ ಪ್ರಕರಣಗಳು ದಾಖಲಾಗಿದ್ದು, ನಗರ ಪ್ರದೇಶಗಳಲ್ಲಿಯೇ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ವಯೋಸಹಜ ವ್ಯಾಮೋಹಗಳಿಂದ ಆರಂಭವಾಗುವ ದುಶ್ಚಟಗಳು, ವ್ಯಕ್ತಿಯ ಬದುಕನ್ನು ಅಧೋಗತಿಗೆ ತಳ್ಳುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಒತ್ತಡಗಳಿಗೆ ಮಣಿಯದೆ ಮಾದಕ ವ್ಯಸನಗಳಿಗೆ ಸ್ಪಷ್ಟವಾಗಿ ‘ಇಲ್ಲ’ ಎಂದು ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

Also read: Shivamogga National Pharmacy College : ಕೌಶಲ್ಯಾಭಿವೃದ್ದಿ ಕಾರ್ಯಾಗಾರ ಉದ್ಘಾಟನೆ

ಕ್ರೀಡೆ, ಯೋಗ, ಓದು, ಸಾಂಸ್ಕೃತಿಕ ಚಟುವಟಿಕೆ ಹಾಗೂ ಸಮಾಜ ಸೇವೆಯಂತಹ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಅಮೂಲ್ಯವಾದ ಬದುಕನ್ನು, ಸಮಾಜಮುಖಿ ಕಾರ್ಯಗಳಿಗೆ ಮೀಸಲಿಡಿ. ಸಮಾಜದ ಪ್ರತಿಯೊಬ್ಬರೂ ನಶಾಮುಕ್ತ ವಾತಾವರಣ ನಿರ್ಮಾಣಕ್ಕೆ ಕೈಜೋಡಿಸಬೇಕು. ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದರ ಜೊತೆಗೆ, ವ್ಯಸನಕ್ಕೆ ಒಳಗಾದವರಿಗೆ ಸೂಕ್ತ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್. ರಾಮಚಂದ್ರ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿಶೇಷಾಧಿಕಾರಿ ಡಾ.ಆರ್.ಎಂ.ಜಗದೀಶ್‌, ಎನ್‌ಎಸ್‌ಎಸ್ ಅಧಿಕಾರಿಗಳಾದ ಪ್ರವೀಣ್ ಬಿ.ಎನ್, ಘನಶ್ಯಾಮ್, ಯುವ ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಸೌಪರ್ಣಿಕ ಉಮೇಶ್, ರೋವರ್ಸ್ ರೇಂಜರ್ಸ್ ಘಟಕದ ಸಂಚಾಲಕರಾದ ಸತಿ ಭಾರತಿ ದಯಾನಂದ, ನವೀನ್ ತೇಲ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: ATNCC CollegeDrug addictionKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSP Nikhilಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga National Pharmacy College : ಕೌಶಲ್ಯಾಭಿವೃದ್ದಿ ಕಾರ್ಯಾಗಾರ ಉದ್ಘಾಟನೆ

Next Post

Bantwala Bus Stand | ಯುವತಿ ಬರ್ಬರ ಹತ್ಯೆ; ಆರೋಪಿ ಬಂಧನ

kalpa News

kalpa News

Next Post
ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು

Bantwala Bus Stand | ಯುವತಿ ಬರ್ಬರ ಹತ್ಯೆ; ಆರೋಪಿ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL