No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

Lokayukta Raid | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಭದ್ರಾವತಿ ಪ್ರಾಂಶುಪಾಲ

kalpa News by kalpa News
July 20, 2026
in ಭದ್ರಾವತಿ, ಶಿವಮೊಗ್ಗ
0
Lokayukta Raid Principal Arrested While Accepting Bribe
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಾಲಾ ಪ್ರವೇಶಾತಿ ನೀಡಲು ಬಾಲಕಿಯ ತಂದೆಯಿಂದ ಲಂಚ ಪಡೆಯುತ್ತಿದ್ದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ಲೋಕಾಯುಕ್ತ ಪೊಲೀಸರ (Lokayukta Raid) ಬಲೆಗೆ ಬಿದ್ದಿರುವ ಘಟನೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿರುವ ಹುಣಸೆಕಟ್ಟೆ ಗ್ರಾಮದಲ್ಲಿ ನಡೆದಿದೆ.

ಭದ್ರಾವತಿ ತಾಲೂಕಿನ ತಿಪ್ಲಾಪುರ ಕ್ಯಾಂಪ್ ನಿವಾಸಿ, ಎಳನೀರು ವ್ಯಾಪಾರಿ ಸಿ. ಮೇಘರಾಜ್ ಅವರು ತಮ್ಮ ಮಗಳು ಕು. ದೀಕ್ಷಾಳನ್ನು 7ನೇ ತರಗತಿಗೆ ಸೇರಿಸಲು ಹುಣಸೆಕಟ್ಟೆಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಶಾಲೆಯ ಪ್ರಾಂಶುಪಾಲ ನಾಮದೇವ್ ಅವರು ‘ಡ್ರಮ್ ಸೆಟ್’ ನೀಡುವ ನೆಪದಲ್ಲಿ ರೂ. 20,000 ಲಂಚವನ್ನು ಬೇಡಿಕೆ ಇಟ್ಟಿದ್ದರು.

Also Read>> NES PU College Konanduru | ಸೃಜನಾತ್ಮಕ ಕಾರ್ಯಗಳಿಗೆ ತಂತ್ರಜ್ಞಾನ ಬಳಸಿಕೊಳ್ಳಿ

ಲಂಚ ನೀಡಲು ಇಷ್ಟವಿಲ್ಲದ ಮೇಘರಾಜ್ ಅವರು ಜುಲೈ 18ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯಿದೆ-2018) ಕಲಂ 7(a) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ದೂರುದಾರರು ಮುಂಗಡವಾಗಿ ರೂ. 10,000 ನೀಡುವುದಾಗಿ ಒಪ್ಪಿಕೊಂಡ ಹಿನ್ನೆಲೆಯಲ್ಲಿ, ಜುಲೈ 20ರಂದು ಮಧ್ಯಾಹ್ನ 12.20 ಗಂಟೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ಹುಣಸೆಕಟ್ಟೆಯ ವಸತಿ ಶಾಲೆಯಲ್ಲಿರುವ ತಮ್ಮ ಕಚೇರಿಯಲ್ಲಿ ಪ್ರಾಂಶುಪಾಲ ನಾಮದೇವ್ ಅವರು ದೂರುದಾರರಿಂದ ರೂ. 10,000 ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿ ಅವರನ್ನು ಬಲೆಗೆ ಬೀಳಿಸಿದರು.

ಲಂಚದ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಆರೋಪಿಯನ್ನು ಮುಂದಿನ ತನಿಖೆಗಾಗಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ತನಿಖೆಯನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರುದ್ರೇಶ್ ಕೆ.ಪಿ. ಕೈಗೊಂಡಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Lokayukta Raid : Residential School Principal Caught While Accepting Bribe

Shivamogga: A principal of Kittur Rani Channamma Residential School was caught red-handed by Lokayukta police while accepting a bribe from a student’s father for school admission. The incident took place on Monday at Hunasekatte village in Bhadravati taluk.

According to sources, Megharaj C., a tender coconut vendor and resident of Tiplapur Camp in Bhadravati taluk, wanted to admit his daughter, Diksha, to Class 7 at the residential school. It is alleged that the school principal, Namdev, demanded a bribe of ₹20,000 under the pretext of providing a “drum set.”Unwilling to pay the bribe, Megharaj lodged a complaint with the Shivamogga Lokayukta Police Station on July 18. Based on the complaint, a case was registered under Section 7(a) of the Prevention of Corruption Act, 1988 (amended in 2018).

As part of the trap, the complainant agreed to pay an advance of ₹10,000. Accordingly, on July 20 at around 12:20 PM, Lokayukta officials conducted a raid and caught the principal while he was accepting the bribe amount in his office at the school.

The police have seized the bribe money and taken the accused into custody for further investigation. The case is being investigated by Inspector Rudresh K.P. of the Shivamogga Lokayukta Police Station, officials said.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: BhadravathiCrime NewsKannada News WebsiteKarnataka LokayuktaKittur Rani Channamma Residential SchoolLatest News KannadaLokayukta RaidShimogaShivamoggaShivamogga Newsಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಭದ್ರಾವತಿಲೋಕಾಯುಕ್ತ ಪೊಲೀಸ್ಶಿವಮೊಗ್ಗ
Share226Tweet142Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಗತಿಬೆಳಗಲು ರಸ್ತೆಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

Next Post

Shivamogga | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

kalpa News

kalpa News

Next Post
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Shivamogga | ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL