No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

Mysuru | ರಾಯರ ಮಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

kalpa News by kalpa News
July 27, 2026
in ಮೈಸೂರು
0
Mysuru Free Health Check up Camp at Rayara Matha a Success
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಆರೋಗ್ಯ ಪಾಲನೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು (Mysuru) ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್ ಹೇಳಿದರು.

ನಗರದ ಟಿ.ಕೆ. ಬಡಾವಣೆಯ ರಾಯರ ಮಠದ ಸಾಮಾಜಿಕ ಸೇವಾ ಕಾರ್ಯಕ್ರಮದ ಅಂಗವಾಗಿ ಕಲ್ಪವೃಕ್ಷ ಪ್ರಾರ್ಥನಾ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Also Read>> Shivamogga | ಪ್ರಧಾನ್ ರಾಜೀನಾಮೆ ಬಗ್ಗೆ ಈಶ್ವರಪ್ಪ ಹೇಳಿದ್ದೇನು?

ರಾಘವೇಂದ್ರ ಸ್ವಾಮಿಗಳು ಎಲ್ಲಾ ಸಮುದಾಯಗಳಿಂದಲೂ ಪೂಜಿತರು. ಅವರ ಕೃಪೆಯಿಂದ ಅನೇಕರಿಗೆ ಅನುಗ್ರಹವಾಗಿದೆ. ಅವರ ಸನ್ನಿಧಾನದಲ್ಲಿ ಆರೋಗ್ಯ ಭಾಗ್ಯವನ್ನು ನೀಡುವ ಉಚಿತ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ರಾಘವೇಂದ್ರ ಸೇವಾ ಟ್ರಸ್ಟ್ ಕಾರ್ಯಾಧ್ಯಕ್ಷ ಹಾಗೂ ಹಿರಿಯ ವಕೀಲ ಕೆ.ಆರ್. ಶಿವಶಂಕರ್ ಮಾತನಾಡಿ, ಸೇವಾ ಮನೋಭಾವದಿಂದ ನಡೆಯುವ ಇಂತಹ ಕಾರ್ಯಕ್ರಮಗಳು ಸಮಾಜಕ್ಕೆ ಬಹಳ ಉಪಯುಕ್ತವಾಗುತ್ತವೆ ಎಂದರು. ಪ್ರತಿವರ್ಷವೂ ರಾಯರ ಮಠದಲ್ಲಿ ಆರೋಗ್ಯ ಸಂಬಂಧಿ ಚಟುವಟಿಕೆಗಳನ್ನು ನಡೆಸಲಾಗುತ್ತಿದ್ದು, ನೂರಾರು ಜನರ ಆರೋಗ್ಯ ಸುಧಾರಣೆಗೆ ಇದು ಸಹಕಾರಿಯಾಗಿದೆ ಎಂದು ಹೇಳಿದರು.ಡಿ.ಆರ್.ಎಂ. ಆಸ್ಪತ್ರೆಯ ತಜ್ಞರಾದ ಡಾ. ಜೆ.ಎನ್. ಮಂಜುನಾಥ್, ಡಾ. ಸಹನಾ, ಮಠದ ಸೇವಾ ಟ್ರಸ್ಟ್ ಅಧ್ಯಕ್ಷ ಜಯರಾಂ, ಟ್ರಸ್ಟಿಗಳಾದ ವೇಣುಗೋಪಾಲ್, ರಾಜಾರಾಂ, ಎಚ್.ಎನ್. ಚಂದ್ರಶೇಖರ್, ನಾಗರಾಜ್, ಮುಕುಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ 12 ಮಂದಿ ತಜ್ಞ ವೈದ್ಯರು ಅತ್ಯಾಧುನಿಕ ಸಾಧನಗಳ ಸಹಾಯದಿಂದ ನೂರಾರು ಜನರಿಗೆ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್, ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ವಿಪ್ರ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಹೃದಯ ತಪಾಸಣೆ, ಕೀಲು ಹಾಗೂ ಮಂಡಿ ನೋವಿನ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

Mysuru | Free Health Check-up Camp Inaugurated

District Brahmin Association President D.T. Prakash emphasised that everyone should give priority to maintaining good health.

He was speaking after inaugurating a free health check-up camp for heart screening, joint, and knee pain, organised for the public on Sunday at Kalpavruksha Prayer Hall in Rayara Matha, located in T.K. Layout. The camp was held under the joint aegis of Sri Guru Raghavendra Seva Trust, District Brahmin Association, and Karnataka Vipra Advocates Association as part of a social service initiative.He said that Raghavendra Swamiji is revered by people of all communities and has blessed many devotees. Organising such a free health camp in his divine presence to promote good health is commendable.

Speaking on the occasion, K.R. Shivashankar, Executive President of Raghavendra Seva Trust and a senior advocate, said that programmes conducted with a spirit of service greatly benefit society. He noted that health-related activities are organised every year at Rayara Matha, contributing to the well-being of hundreds of people.

Specialists from DRM Hospital, including Dr. J.N. Manjunath and Dr. Sahana, along with Seva Trust President Jayaram, trustees Venugopal, Rajaram, H.N. Chandrashekar, Nagaraj, Mukunda, and others were present.

As many as 12 expert doctors conducted check-ups for hundreds of people using advanced equipment and provided necessary advice and guidance.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: Health CampHealth Checkup CampKannada News WebsiteLatest News KannadamysoreMysuruಆರೋಗ್ಯಜಿಲ್ಲಾ ಬ್ರಾಹ್ಮಣ ಸಂಘಮೈಸೂರುರಾಘವೇಂದ್ರ ಸೇವಾ ಟ್ರಸ್ಟ್ರಾಘವೇಂದ್ರ ಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

S Janaki | ಜುಲೈ 31 | ಶಿವಮೊಗ್ಗದಲ್ಲಿ ನಾದ ದೇವತೆಯ ನೆನಪಿನಲಿ ಕಾರ್ಯಕ್ರಮ

Next Post

Shivamogga : ಬ್ರಾಹ್ಮಣ ಸಮಾಜ ಬಲಕ್ಕೆ ₹100 ಕೋಟಿ ನಿಧಿ ಗುರಿ

kalpa News

kalpa News

Next Post
Target of ₹100 crore fund for the Brahmin community

Shivamogga : ಬ್ರಾಹ್ಮಣ ಸಮಾಜ ಬಲಕ್ಕೆ ₹100 ಕೋಟಿ ನಿಧಿ ಗುರಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL