No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

Kerala | ಮಳೆಯಿಂದ ಜಾರಿ, ಮಗುಚಿ ಬಿದ್ದು ತುಂಡಾದ ಬಸ್ | ಓರ್ವ ಸಾವು

kalpa News by kalpa News
July 28, 2026
in ರಾಷ್ಟ್ರೀಯ
0
Kerala Rain Hit Bus Loses Control, Leaves One Dead
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಲಪ್ಪುರಂ (ಕೇರಳ)  |

ಮಳೆಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಎರಡು ತುಂಡಾದ ಭೀಕರ ಅಪಘಾತದಲ್ಲಿ (Accident) ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಸಮೀಪ ಭಾನುವಾರ ನಡೆದಿದೆ.

ತ್ರಿಶೂರ್–ಕೋಝಿಕ್ಕೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Also Read>> ಬಾರಕೂರಿನ ಭಂಡಾರ ಕೇರಿ ಮಠದಲ್ಲಿ ಶ್ರೀವಿದ್ಯೇಶತೀರ್ಥರ ಚಾತುರ್ಮಾಸ್ಯ ವೈಭವ

ಲಭ್ಯವಾದ ಮಾಹಿತಿಯ ಪ್ರಕಾರ, ತ್ರಿಶೂರ್‌ನಿಂದ ಕೋಝಿಕ್ಕೋಡ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ ಮಳೆಯ ಪರಿಣಾಮ ರಸ್ತೆಯಿಂದ ಜಾರಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ಕಳೆದುಕೊಂಡ ಬಸ್‌ ಮೊದಲು ರಸ್ತೆಯಲ್ಲಿ ಸಾಗುತ್ತಿದ್ದ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ.

ಆ ಬಳಿಕ, ರಸ್ತೆ ಬದಿಯಲ್ಲಿ ಈಗಾಗಲೇ ಅಪಘಾತದಿಂದ ನಿಲ್ಲಿಸಲಾಗಿದ್ದ ಖಾಲಿ ಕಾರಿನ ಮೇಲೆ ಬಸ್‌ ಮಗುಚಿಬಿದ್ದಿದೆ. ಸುದೈವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಸರ್ವಿಸ್‌ ರಸ್ತೆಯ ಡಿವೈಡರ್‌ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ ಎರಡು ಭಾಗಗಳಾಗಿ ಚಿದ್ರಗೊಂಡಂತಾಗಿದೆ.ಈ ಭೀಕರ ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್‌ ಸುಮಾರು 25 ಮೀಟರ್‌ಗಳಷ್ಟು ದೂರ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಮಗುಚಿಬಿದ್ದಿರುವುದು ದೃಶ್ಯಗಳಲ್ಲಿ ಕಾಣಿಸುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೋಡುಗರನ್ನು ಬೆಚ್ಚಿಬೀಳುವಂತೆ ಮಾಡಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ನಂತರ ಮಾಹಿತಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಈ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಳಂಚೇರಿ ಮತ್ತು ಕೊಟ್ಟಕ್ಕಲ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ವೇಗವಾಗಿ ವಾಹನ ಚಲಾಯಿಸಿರುವುದು ಹಾಗೂ ಮಳೆಯಿಂದ ರಸ್ತೆ ಜಾರುವಂತಾಗಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಬಸ್‌ ಮಗುಚಿಬಿದ್ದ ಪರಿಣಾಮ ಕೆಲವು ಪ್ರಯಾಣಿಕರು ಅದರೊಳಗೆ ಸಿಲುಕಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‌ನ ಭಾಗಗಳನ್ನು ಕತ್ತರಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಿದರು.

ಬಸ್‌ ಸಂಪೂರ್ಣವಾಗಿ ಮಗುಚಿಬಿದ್ದಿದ್ದರಿಂದ ಅನೇಕ ಪ್ರಯಾಣಿಕರು ಅದರೊಳಗೆ ಸಿಲುಕಿಕೊಂಡಿದ್ದರು. ಅವರನ್ನು ಹೊರತೆಗೆದುಕೊಳ್ಳಲು ರಕ್ಷಣಾ ಸಿಬ್ಬಂದಿ ವಿಶೇಷ ಉಪಕರಣಗಳ ನೆರವಿನಿಂದ ಬಸ್‌ನ ಭಾಗಗಳನ್ನು ಕತ್ತರಿಸಿ ಸಾಹಸಮಯ ಕಾರ್ಯಾಚರಣೆ ನಡೆಸಿದರು.

ಗಾಯಾಳುಗಳನ್ನು ಕುಟ್ಟಿಪ್ಪುರಂ, ವಳಂಚೇರಿ ಹಾಗೂ ಕೊಟ್ಟಕ್ಕಲ್ ಸೇರಿದಂತೆ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ಪ್ರಕಾರ, ಕೆಲವರ ಸ್ಥಿತಿ ಗಂಭೀರವಾಗಿದ್ದು, ನಿರಂತರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.

Kerala Bus Crash: 1 Dead, 20+ Injured as Vehicle Splits in Two

Malappuram (Kerala): One person was killed and more than 20 others were injured after a private bus lost control due to heavy rain and crashed into a divider, splitting into two parts near Kuttippuram in Kerala’s Malappuram district on Sunday.

The accident occurred on the Thrissur–Kozhikode National Highway. According to reports, the condition of three of the injured is critical, and they are currently undergoing treatment in intensive care units.

Preliminary information suggests that the private bus, which was travelling from Thrissur to Kozhikode, skidded off the road due to rain, causing the driver to lose control. The bus first collided with an autorickshaw moving on the road.

After hitting the autorickshaw, the bus overturned onto a car that had already been parked on the roadside following a previous accident. Fortunately, no one was inside the car at the time, officials said. The bus then rammed into the service road divider with great force, resulting in it splitting into two parts.Kalahamsa Infotech private limitedThe horrifying incident was captured on nearby CCTV cameras. Visuals show the bus skidding nearly 25 metres before crashing into the divider and overturning. The footage has since gone viral on social media, shocking viewers.

Local residents were the first to initiate rescue efforts immediately after the accident. Police, along with fire and rescue personnel, soon arrived at the scene and carried out a joint rescue operation.

One person died at the scene in the accident. Several others were injured and are receiving treatment at hospitals in Valanchery and Kottakkal. The condition of 3 people is critical. It is said that speeding and the road being wet due to rain were the causes of the accident. Firefighters cut open the bus and rescued the passengers.

As the bus had completely overturned, several passengers were trapped inside. Rescue teams had to cut through parts of the bus using special equipment to safely evacuate the victims.

The injured have been shifted to nearby hospitals in Kuttippuram, Valanchery, and Kottakkal for treatment. Doctors stated that a few victims remain in critical condition and are under close medical supervision.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalpa News Advertising Disclaimer

Tags: accidentBus accidentHeavy RainKannada News WebsiteKeralaKerala Bus CrashKerala TragedyKuttipuramLatest News KannadaMalappuramShocking CCTV Footageಕೇರಳಮಲಪ್ಪುರಂ
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾರಕೂರಿನ ಭಂಡಾರ ಕೇರಿ ಮಠದಲ್ಲಿ ಶ್ರೀವಿದ್ಯೇಶತೀರ್ಥರ ಚಾತುರ್ಮಾಸ್ಯ ವೈಭವ

Next Post

Hubli | ನೈಋತ್ಯ ರೈಲ್ವೆ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ

kalpa News

kalpa News

Next Post
Hubli | ನೈಋತ್ಯ ರೈಲ್ವೆ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ

Hubli | ನೈಋತ್ಯ ರೈಲ್ವೆ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL