No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Hubli | ನೈಋತ್ಯ ರೈಲ್ವೆ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ

kalpa News by kalpa News
July 28, 2026
in Rail Dairy (ರೈಲ್ವೆ ಸುದ್ದಿಗಳು), ಹುಬ್ಬಳ್ಳಿ-ಧಾರವಾಡ
0
Hubli | ನೈಋತ್ಯ ರೈಲ್ವೆ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಹುಬ್ಬಳ್ಳಿ |

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ರೈಲ್ವೆ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯಲ್ಲಿ “ಸಮುದಾಯ ವೇದಿಕೆ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಹುಬ್ಬಳ್ಳಿ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿರುವ ಹಾಗೂ ಹೆಚ್ಚುವರಿ ಮುಖ್ಯ ರಾಜಭಾಷಾ ಅಧಿಕಾರಿಯಾದ ಪ್ರೇಮ್ ಚಂದ್ರ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಬಹುಭಾಷಾ ಜ್ಞಾನವು ವ್ಯಕ್ತಿಯ ಸಾಮಾಜಿಕ ಹಾಗೂ ವೃತ್ತಿಪರ ಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಂತ ಮುಖ್ಯವೆಂದು ತಿಳಿಸಿದರು.
ಪ್ರಾದೇಶಿಕ ಭಾಷೆಗಳು ಹಾಗೂ ರಾಜಭಾಷೆ ಹಿಂದಿ ಎರಡರ ಮಹತ್ವವನ್ನು ವಿವರಿಸಿದ ಅವರು, ಹಿಂದಿ ಭಾಷೆ ದೇಶದ ಕ್ರೀಡೆ, ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಜ್ಞಾನ ವಿನಿಮಯದ ವಿವಿಧ ಕ್ಷೇತ್ರಗಳನ್ನು ಅರಿಯಲು ಸಹಕಾರಿ ಎಂದು ಹೇಳಿದರು.

Also read>> ಮಲಪ್ಪುರಂ | ಮಳೆಯಿಂದ ಜಾರಿ, ಮಗುಚಿ ಬಿದ್ದು ತುಂಡಾದ ಬಸ್ | ಓರ್ವ ಸಾವು

ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ಕನ್ನಡ ಸಾಹಿತಿ ಹಾಗೂ ವಿಭಾಗೀಯ ಸಿಬ್ಬಂದಿ ಅಧಿಕಾರಿ (DPO) ಸಿ.ಎಂ. ಮುನಿಸ್ವಾಮಿ ಅವರು ತಮ್ಮ ಸಾಹಿತ್ಯ ಜೀವನದ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಉತ್ತಮ ಸಾಹಿತ್ಯ ರಚನೆಗೆ ಹಲವಾರು ಭಾಷೆಗಳ ಜ್ಞಾನ ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.

ಇದೇ ವೇಳೆ ಖ್ಯಾತ ಅಂತಾರಾಷ್ಟ್ರೀಯ ಕ್ರಿಕೆಟಿಗ ಅನಂತ ಭಾಗವತ್ ಹಾಗೂ ರಾಷ್ಟ್ರೀಯ ಮಟ್ಟದ ಅಥ್ಲೀಟ್ ಬಸವರಾಜ್ ಎಂ.ಕೆ. ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಕ್ರೀಡಾ ಕ್ಷೇತ್ರದ ತಮ್ಮ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ರೈಲ್ವೆ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ಪ್ರಾಂಶುಪಾಲರಾದ ಇ. ನಾಗಪ್ಪ ಅವರು ಗಣ್ಯರು ಹಾಗೂ ಕ್ರೀಡಾಪಟುಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ತಮ್ಮ ಮಾತಿನಲ್ಲಿ ಭಾಷೆ, ಕ್ರೀಡೆ ಮತ್ತು ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ವಿವಿಧ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮವನ್ನು ಮಹಬೂಬಸಾಬ್ ನಾಯ್ಕರ್ ಅವರು ನಿರ್ವಹಿಸಿದರು. ಶ್ರೀಮತಿ ಅಂಜುಂ ಹೊರೇಕೇರಿ ಅವರು ವಂದಿಸಿದರು.

ಈ ಸಂದರ್ಭದಲ್ಲಿ ರಾಜಭಾಷಾ ಶಾಖೆಯ ಮಹಾರುದ್ರಪ್ಪ ಬಳ್ಳಾರಿ (ದೈಹಿಕ ಶಿಕ್ಷಣ ಶಿಕ್ಷಕರು), ರಾಜಸಾಹೇಬ್ ನದಾಫ್ (ಹಿರಿಯ ಅನುವಾದಕರು), ಜಿ.ಆರ್. ನಾರಾಯಣಾದ್ರಿ (ಹಿರಿಯ ಅನುವಾದಕರು) ಹಾಗೂ ಮೊಹಮ್ಮದ್ ಸಲೀಂ (ಕಿರಿಯ ಅನುವಾದಕರು) ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಮುದಾಯ ಮತ್ತು ವಿದ್ಯಾರ್ಥಿಗಳ ನಡುವಿನ ಸಂವಹನವನ್ನು ಉತ್ತೇಜಿಸುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಬಹುಮುಖ ಜ್ಞಾನವನ್ನು ನೀಡಿದಂತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     JNNCE ShivamoggaKalpa News Advertising DisclaimerKalahamsa Infotech private limited 

Tags: HubliKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western Railway Hubli Divisionಹುಬ್ಬಳ್ಳಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Kerala | ಮಳೆಯಿಂದ ಜಾರಿ, ಮಗುಚಿ ಬಿದ್ದು ತುಂಡಾದ ಬಸ್ | ಓರ್ವ ಸಾವು

Next Post

Indian Railway | ಲೋಂಡಾ ಬಳಿ 2 ರೈಲು ಸಂಚಾರ ವ್ಯತ್ಯಯ | ಕಾರಣವೇನು?

kalpa News

kalpa News

Next Post
Indian Railway 1 Train Stuck another Delays near londa

Indian Railway | ಲೋಂಡಾ ಬಳಿ 2 ರೈಲು ಸಂಚಾರ ವ್ಯತ್ಯಯ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL