ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀ ವ್ಯಾಸ ಮಧ್ವ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ಗುರುಪೂರ್ಣಿಮೆಯ ಪ್ರಯುಕ್ತ ಜುಲೈ 29, ಬುಧವಾರ ಸಂಜೆ 6-30ಕ್ಕೆ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ವಿಶೇಷ ಪ್ರವಚನ ಏರ್ಪಡಿಸಿದೆ.
Also read>> ಶಿವಮೊಗ್ಗ ಬಳಿ ಭೀಕರ ಕಾರು ಅಪಘಾತ: ದಾವಣಗೆರೆ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವು
ಇದೇ ಸಂದರ್ಭದಲ್ಲಿ ಸಂಸ್ಕಾರ ಭಾರತಿ ಸಂಸ್ಥೆಯ ವತಿಯಿಂದ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ದಂಪತಿಗಳಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸ್ಥಳ : ಶ್ರೀ ವ್ಯಾಸ ಮಧ್ವ ಪ್ರತಿಷ್ಠಾನ, ‘ಪಾಜಕ’ 3ನೇ ಅಡ್ಡರಸ್ತೆ, ಮೌಂಟ್ ಜಾಯ್ ಎಕ್ಸಟೆನ್ಶನ್, ಹನುಮಂತನಗರ, ಬೆಂಗಳೂರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










