No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು | ನಿ.ಮೇಜರ್ ದಿನೇಶ್ ಕರೆ

kalpa News by kalpa News
July 28, 2026
in ಶಿವಮೊಗ್ಗ
0
Youth must Ready to Serve the Country: Re.Ma.Dinesh
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ವಿದ್ಯಾರ್ಥಿಗಳು ದೇಶದ ಸೈನ್ಯ ಹಾಗೂ ಸೈನಿಕರ ಬಗ್ಗೆ ತಿಳಿದುಕೊಳ್ಳಬೇಕು. ಮಿಲಿಟರಿಯಲ್ಲಿ ಸಾಕಷ್ಟು ಅವಕಾಶಗಳಿದ್ದು, ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು. ಸೈನಿಕರ ತ್ಯಾಗ, ಹೋರಾಟ ಮತ್ತು ಶಿಸ್ತು ಜೀವನದಲ್ಲಿ ಆದರ್ಶವಾಗಬೇಕು ಎಂದು ನಿವೃತ್ತ ಸುಬೇದಾರ್ ಮೇಜರ್ ಕೆ.ಆರ್. ದಿನೇಶ್ ಕರೆ ನೀಡಿದರು.

ನಗರದ ಪಿಇಎಸ್’ಐಟಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಹಾಗೂ ಯೋಧ ಸಮ್ಮಾನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ದೇಶದ ಸೈನ್ಯ ಹಾಗೂ ಸೈನಿಕರ ಬಗ್ಗೆ ತಿಳಿದುಕೊಳ್ಳಬೇಕು. ಮಿಲಿಟರಿಯಲ್ಲಿ ಸಾಕಷ್ಟು ಅವಕಾಶಗಳಿದ್ದು, ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು. ಸೈನಿಕರ ತ್ಯಾಗ, ಹೋರಾಟ ಮತ್ತು ಶಿಸ್ತು ಜೀವನದಲ್ಲಿ ಆದರ್ಶವಾಗಬೇಕು ಎಂದು ಹೇಳಿದರು.

ಮಿಲಿಟರಿಯಲ್ಲಿ ಸೈನಿಕ ಹಂತದಿಂದ ಅಧಿಕಾರಿ ಹುದ್ದೆಯವರೆಗೆ ವಿವಿಧ ಅವಕಾಶಗಳಿರುವುದನ್ನು ತಿಳಿಸಿ, ತಮ್ಮ ತರಬೇತಿ ಅನುಭವ, ಶಿಸ್ತು ಮತ್ತು ಸಮರ್ಪಣಾ ಮನೋಭಾವಗಳ ಬಗ್ಗೆ ಮಾಹಿತಿ ಹಂಚಿಕೊಂಡರು.

Also read>> ಜು.29-ಸೆ.26 | ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ

ಗಡಿ ಭದ್ರತಾ ಪಡೆಯ ನಿವೃತ್ತ ಯೋಧ ಎನ್.ಎಸ್. ರಂಗನಾಥ್ ಅವರು ಮಾತನಾಡಿ, ಜಮ್ಮು-ಕಾಶ್ಮೀರ, ಪಂಜಾಬಿನ ವಾಘಾ ಗಡಿ, ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ ಅನುಭವಗಳನ್ನು ಹಂಚಿಕೊಂಡರು.

ಯೋಧರ ತ್ಯಾಗ ಮತ್ತು ಬಲಿದಾನಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಎಂತಹ ಕಠಿಣ ಪರಿಸ್ಥಿತಿಯಲ್ಲೂ ಯೋಧರು ದೇಶ ಸೇವೆಗೆ ಸದಾ ಸಿದ್ಧರಾಗಿರುತ್ತಾರೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ. ಸುದರ್ಶನ್ ಅವರು ಮಾತನಾಡಿ, 18,000 ಅಡಿ ಎತ್ತರದಲ್ಲಿಯೂ ತಮ್ಮ ವೈಯಕ್ತಿಕ ಸುಖವನ್ನು ಬದಿಗೊತ್ತಿ ದೇಶದ ರಕ್ಷಣೆಗೆ ತೊಡಗಿರುವ ಯೋಧರ ದೇಶಪ್ರೇಮ ಅಪ್ರತಿಮ. ಇತಿಹಾಸವನ್ನು ಕೆಲವರು ಲೇಖನಿಯಿಂದ ಬರೆಯುತ್ತಿದ್ದರೆ, ನಮ್ಮ ಯೋಧರು ತಮ್ಮ ರಕ್ತದಿಂದ ಬರೆಯುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳು ಯೋಧರನ್ನು ಆದರ್ಶವನ್ನಾಗಿ ತೆಗೆದುಕೊಂಡು ಮಹೋನ್ನತ ಗುರಿಗಳನ್ನು ಹೊಂದಬೇಕು ಎಂದು ಕರೆ ನೀಡಿದರು.

ರಾಸೇಯೋ ಕಾರ್ಯಕ್ರಮಾಧಿಕಾರಿಗಳಾದ ಡಾ. ಎನ್. ಪ್ರವೀಣ್ ಚಂದ್ರ ಅವರು ವಾಚಿಸಿ, ಕಾರ್ಗಿಲ್ ಯುದ್ಧವು ದೇಶ ಮೊದಲು’ ಎಂಬ ಸಂದೇಶ ನೀಡಿತು. ಶತ್ರುಗಳ ವಿರುದ್ಧ ನಮ್ಮ ಯೋಧರ ಬಲಿದಾನ ಮತ್ತು ಹೋರಾಟದಿಂದ ಆಪರೇಷನ್ ವಿಜಯ್’ ಯಶಸ್ವಿಯಾಯಿತು. ಸಿಯಾಚಿನ್ನಂತಹ ಎತ್ತರ ಪ್ರದೇಶಗಳಲ್ಲಿ ನಮ್ಮ ಯೋಧರು ದಶಕಗಳ ಕಾಲ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಯೋಧರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ನಿವೃತ್ತ ಯೋಧರಾದ ಸುಬೇದಾರ್ ಮೇಜರ್ ದಿನೇಶ್ ಹಾಗೂ ಎನ್.ಎಸ್. ರಂಗನಾಥ್ ಅವರನ್ನು ಸನ್ಮಾನಿಸಲಾಯಿತು.

ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಿ. ಮೋಹನ್, ಸಹಾಯಕ ಪ್ರಾಧ್ಯಾಪಕರಾದ ಎಂ.ಎಚ್. ಸಚ್ಚಿದಾನಂದ, ಓಜ್ವನ್ ಸಾಂತ್ಮೇರ್, ಗ್ರಂಥಪಾಲಕರಾದ ಎಸ್.ವಿ. ಪ್ರಸಾದ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

ಶ್ರೇಯ, ಪೃಥ್ವಿ, ಪ್ರೀತಿ ಹಾಗೂ ಶರ್ಮದ ಅವರು ಪ್ರಾರ್ಥಿಸಿ, ಪ್ರಿಯಾಂಕ ಸ್ವಾಗತಿಸಿದರು. ನಮ್ರತಾ ಮತ್ತು ಕಾರ್ತಿಕ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಸಿದ್ಧಾರ್ಥ ವಂದಿಸಿ, ಕೃತಿ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: ArmyKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational Service SchemeNews in KannadaNews KannadaPESITMShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Gokarna | ಜು.29-ಸೆ.26 | ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ

Next Post

Rainfall | ಶಿವಮೊಗ್ಗದಲ್ಲಿ ಎಷ್ಟು ಮಳೆ ಕೊರತೆಯಿದೆ? ಡಿಸಿ ಹೇಳಿದ್ದೇನು?

kalpa News

kalpa News

Next Post
DC Statement on rainfall deficit in Shivamogga?

Rainfall | ಶಿವಮೊಗ್ಗದಲ್ಲಿ ಎಷ್ಟು ಮಳೆ ಕೊರತೆಯಿದೆ? ಡಿಸಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL