No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Rainfall ಶಿವಮೊಗ್ಗದಲ್ಲಿ ಎಷ್ಟು ಮಳೆ ಕೊರತೆಯಿದೆ? ಡಿಸಿ ಹೇಳಿದ್ದೇನು?

kalpa News by kalpa News
July 28, 2026
in ಶಿವಮೊಗ್ಗ
0
DC Statement on rainfall deficit in Shivamogga?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಜಿಲ್ಲೆಯಲ್ಲಿ ಈವರೆಗೆ ಶೇ.44ರಷ್ಟು ಮಳೆಯ ಕೊರತೆ ಎದುರಾಗಿದೆ. ಆದರೆ ವಿಶೇಷ ಪ್ಯಾಕೇಜ್ ಬೇಡಿಕೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತ ಪ್ರಮುಖ ಬೆಳೆಯಾಗಿದೆ. ಕೃಷಿ ಚಟುವಟಿಕೆಯಲ್ಲಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಶೇ.28ರಷ್ಟು ಬಿತ್ತನೆಯಾಗಿದೆ. ಆಗಸ್ಟ್ ಅಂತ್ಯದವರೆಗೆ ಬಿತ್ತನೆಗೆ ಅವಕಾಶ ಇರುವುದರಿಂದ ಹಾಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ ರೈತರು ಆತಂಕಗೊಳ್ಳುವುದು ಬೇಡ. ನಿರಂತರವಾಗಿ ಮಳೆಯಾಗದಿದ್ದರೂ ಆಗಾಗ ಮಳೆಯಾಗುತ್ತಿರುವುದರಿಂದ ಇನ್ನು ಮುಂದೆ ಮಳೆ ಬಂದರೂ ಆಶಾವಾದ ಇದೆ. ಜುಲೈ 25ರಂದು ಚಿತ್ರದುರ್ಗದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಬೆಂಗಳೂರು ವಿಭಾಗದ ಜಿಲ್ಲಾಧಿಕಾರಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ಈ ಭಾಗದ ಜನಪ್ರತಿನಿಧಿಗಳ ಸಭೆ ಕರೆದು, ಮಳೆ, ಬರ ಕುರಿತು ಚರ್ಚಿಸಿದ್ದಾರೆ. ಅವರಿಗೆ ಜಿಲ್ಲೆಯ ವಿದ್ಯಾಮಾನವನ್ನು ತಿಳಿಸಲಾಗಿದೆ ಎಂದರು.
ಮಳೆ ಅಭಾವದ ಕಾರಣ ಮೆಕ್ಕೆಜೋಳ ಸರಿಯಾಗಿ ಮೊಳಕೆ ಬಂದಿಲ್ಲ. ಆದರೂ ಆ ಮಟ್ಟಿಗೆ ಬೆಳೆಹಾನಿಯಾಗಿಲ್ಲ. ಶಿಕಾರಿಪುರ, ಸೊರಬ ತಾಲ್ಲೂಕುಗಳಿಗೆ ಭೇಟಿನೀಡಿ, ಮಳೆ, ಬೆಳೆಯ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದೇನೆ. ಮಳೆಯ ಅಭಾವದಿಂದ ವ್ಯತಿರಿಕ್ತ ಪರಿಣಾಮ ಬೀಳುವ ಸಾಧ್ಯತೆಯಿದೆ ಎಂದ ಅವರು, ರಸಗೊಬ್ಬರದ ದಾಸ್ತಾನು ಸಾಕಷ್ಟಿದೆ. ರೈತರಿಗೆ ಮುಂಗಾರಿನ ಕೃಷಿಗೆ ರಸಗೊಬ್ಬರದ ಕೊರತೆ ಆಗುವುದಿಲ್ಲ ಎಂದರು.

Also read>> Shivamogga | ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು | ನಿ.ಮೇಜರ್ ದಿನೇಶ್ ಕರೆ

ಜಿಲ್ಲೆಯಲ್ಲಿ 280 ಮಳೆಮಾಪನಗಳಿದ್ದು ಅವುಗಳಲ್ಲಿ 208 ಮಳೆಮಾಪನಗಳು ಕಾರ್ಯನಿರ್ವಹಿಸುತ್ತಿಲ್ಲ. ಕೇವಲ 72 ಮಾತ್ರ ಕೆಲಸ ನಿರ್ವಹಿಸುತ್ತಿವೆ. 185 ಮಳೆಮಾಪನಗಳನ್ನು ಸರಿಪಡಿಸಬೇಕಾಗಿದೆ. ಮಳೆಮಾಪನ ತಪ್ಪಾಗಿ ದಾಖಲಾಗಿದ್ದರಿಂದ ರೈತರಿಗೆ ತೊಂದರೆಯಾಗಿದೆ.  ವಿಮಾ ಕಂಪನಿಗಳ ಜೊತೆ ಪರಿಹಾರ ಕಾರ್ಯಕ್ಕೆ ಮಾತುಕತೆ ನಡೆಸಲಾಗಿದೆ. ಶೇ.33ಕ್ಕೂ ಹೆಚ್ಚಿನ ಭೂಪ್ರದೇಶದ ಜನರಿಗೆ  ಬೆಳೆಹಾನಿ  ವಿಮೆ ನೀಡಬೇಕಾಗಿದೆ ಎಂದ ಅವರು, ಹೆಕ್ಟೇರ್‍ಗೆ 22,500 ರೂಪಾಯಿ ಪರಿಹಾರ ನೀಡಲು ನಿಯಮದಲ್ಲಿ ಅವಕಾಶವಿದೆ. ಬೆಳೆವಿಮೆ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಜಿಲ್ಲೆಯಲ್ಲಿ 37 ಗ್ರಾಮಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಅಲ್ಲಿ  ಕೊಳವೆಬಾವಿಗಳ ಮೂಲಕ ಬಾಡಿಗೆ ಆಧಾರದ ಮೇಲೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಷೇಕ್ ವಿ. ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: DC Prabhulinga KavalikattiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRainfallShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ದೇಶ ಸೇವೆಗೆ ಯುವಕರು ಸನ್ನದ್ಧರಾಗಬೇಕು | ನಿ.ಮೇಜರ್ ದಿನೇಶ್ ಕರೆ

Next Post

Shivamogga | ಕೆಪಿಎಸ್‍ಸಿ ಅವ್ಯವಹಾರ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

kalpa News

kalpa News

Next Post
KPSC Irregularities: Demand for Impartial Probe

Shivamogga | ಕೆಪಿಎಸ್‍ಸಿ ಅವ್ಯವಹಾರ: ನಿಷ್ಪಕ್ಷಪಾತ ತನಿಖೆಗೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL