ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಯಲಹಂಕ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 30, ಗುರುವಾರ ಸಂಜೆ 6:30ಕ್ಕೆ ಶ್ರೀ ರಾಮ್ ರಕ್ಷಿತ್ ಇವರಿಂದ “ಹರಿನಾಮ ಸಂಕೀರ್ತನೆ” ಏರ್ಪಡಿಸಿದ್ದು, ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ಶ್ರೀ ಭರತ್ ದರೋಜಿ, ತಬಲಾ ವಾದನದಲ್ಲಿ ಶ್ರೀ ಶರಣು ಗೋಗಿ ಹಾಗೂ ತಾಳದಲ್ಲಿ ಶ್ರೀ ಸುಧೀಂದ್ರ ಕುಲಕರ್ಣಿ ಸಹಕಾರ ನೀಡಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ ಸಂಚಾಲಕರಾದ ಡಾ. ಪಿ. ಭುಜಂಗರಾವ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











