No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Onam Festival | ಹುಬ್ಬಳ್ಳಿ–ಕೊಟ್ಟಾಯಂ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು

kalpa News by kalpa News
July 29, 2026
in Rail Dairy (ರೈಲ್ವೆ ಸುದ್ದಿಗಳು)
0
onam festival special trains hubballi kottayam 2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಮುಂಬರುವ ಓಣಂ ಹಬ್ಬದ (Onam Festival) ಪ್ರಯುಕ್ತ ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ (ಎಸ್ಎಸ್ಎಸ್ ಹುಬ್ಬಳ್ಳಿ) ಮತ್ತು ಕೊಟ್ಟಾಯಂ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಹುಬ್ಬಳ್ಳಿ – ಕೊಟ್ಟಾಯಂ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07351 ಆಗಸ್ಟ್ 25, 2026 (ಮಂಗಳವಾರ) ಸಂಜೆ 18:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಆಗಸ್ಟ್ 26 (ಬುಧವಾರ) 16:40 ಗಂಟೆಗೆ ಕೊಟ್ಟಾಯಂ ತಲುಪಲಿದೆ. ಹಿಂತಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07352 ಆಗಸ್ಟ್ 26 (ಬುಧವಾರ) 22:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಆಗಸ್ಟ್ 27 (ಗುರುವಾರ) 20:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ.

ಹುಬ್ಬಳ್ಳಿ – ಕೊಟ್ಟಾಯಂ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ (1 ಟ್ರಿಪ್):
ರೈಲು ಸಂಖ್ಯೆ 07353 ಆಗಸ್ಟ್ 29, 2026 (ಶನಿವಾರ) 15:15 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಆಗಸ್ಟ್ 30 (ಭಾನುವಾರ) 16:15 ಗಂಟೆಗೆ ಕೊಟ್ಟಾಯಂ ತಲುಪಲಿದೆ. ವಾಪಸ್ಸು, ರೈಲು ಸಂಖ್ಯೆ 07354 ಆಗಸ್ಟ್ 30 (ಭಾನುವಾರ) 22:30 ಗಂಟೆಗೆ ಕೊಟ್ಟಾಯಂನಿಂದ ಹೊರಟು, ಆಗಸ್ಟ್ 31 (ಸೋಮವಾರ) 20:05 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ.Kumadvathi College Shikariura

Onam Festival : ವಿಶೇಷ ರೈಲುಗಳು ನಿಲುಗಡೆ

ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೋಡನೂರ್, ಪಾಲಕ್ಕಾಡ್, ತ್ರಿಶ್ಶೂರ್, ಆಲುವಾ ಹಾಗೂ ಎರ್ನಾಕುಲಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತವೆ.

Also Read>> Indian Railway | ಹುಬ್ಬಳ್ಳಿ–ರಾಮೇಶ್ವರಂ ವಿಶೇಷ ರೈಲುಗಳ ಸೇವೆ ವಿಸ್ತರಣೆ

ರೈಲುಗಳಲ್ಲಿ ಒಟ್ಟು 20 ಬೋಗಿಗಳು ಇರಲಿದ್ದು, ಇದರಲ್ಲಿ 01 ಎಸಿ ಟೂ-ಟೈರ್, 02 ಎಸಿ ತ್ರಿ-ಟೈರ್, 09 ಸ್ಲೀಪರ್ ಕ್ಲಾಸ್, 06 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಹಾಗೂ ದಿವ್ಯಾಂಗ ಸ್ನೇಹಿ ವ್ಯವಸ್ಥೆಯೊಂದಿಗೆ 02 ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್‌ಗಳು ಒಳಗೊಂಡಿರುತ್ತವೆ.

ರೈಲುಗಳ ವಿವರವಾದ ವೇಳಾಪಟ್ಟಿ ಹಾಗೂ ಕಾಯ್ದಿರಿಸುವಿಕೆಗಾಗಿ ಪ್ರಯಾಣಿಕರು IRCTC ವೆಬ್‌ಸೈಟ್ ಮತ್ತು ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (NTES) ಅನ್ನು ಸಂಪರ್ಕಿಸಬಹುದು ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kalahamsa Infotech private limitedKalpa News Advertising Disclaimer

Tags: HubballiHubliIndian RailwayIRCTC UpdatesKannada News WebsiteKeralaLatest News KannadaOnam FestivalRailway NewsSouth Western RailwaySWRTrain Updatesಓಣಂ ಹಬ್ಬಕೊಟ್ಟಾಯಂರೈಲ್ವೆ ಮಂಡಳಿಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Thirthahalli | ಮಂಜುನಾಥ್ ಗೌಡ ಅವರ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

Next Post

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ. ರಂಗನಾಥ್ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಕೆ

kalpa News

kalpa News

Next Post
Application for Shivamogga District Congress President

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ. ರಂಗನಾಥ್ ಪ್ರಬಲ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL