No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತುಂಗಾ ನದಿಯಲ್ಲಿ ತೀವ್ರ ಶೋಧ ಕಾರ್ಯ | ಸೇತುವೆ ಮೇಲೆ ಟ್ರಾಫಿಕ್ ಜಾಮ್ | ಕಾರಣವೇನು?

kalpa News by kalpa News
July 30, 2026
in ಶಿವಮೊಗ್ಗ
0
Shivamogga Woman Suspected of Jumping into Tunga River
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ನಗರದ ಹೊಳೆ ಬಸ್ ನಿಲ್ದಾಣದ ಸಮೀಪದ ತುಂಗಾ ನದಿಗೆ (Tunga River) ಮಹಿಳೆಯೊಬ್ಬರು ಧುಮುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರು ಜಂಟಿಯಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಗುರುವಾರ ಸಂಜೆ ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದರು.

ರಬ್ಬರ್ ಬೋಟ್ ಮೂಲಕ ನದಿಯಲ್ಲಿ ಹುಡುಕಾಟ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತುಂಗಾ ನದಿ ರೈಲ್ವೆ ಸೇತುವೆ ಸಮೀಪಕ್ಕೆ ಆಗಮಿಸಿದರು. ಬಳಿಕ ರಬ್ಬರ್ ಬೋಟ್ ಬಳಸಿ ನದಿಯಲ್ಲಿ ವ್ಯಾಪಕ ಶೋಧ ಕಾರ್ಯ ಕೈಗೊಳ್ಳಲಾಯಿತು. ನದಿಯ ವಿವಿಧ ಭಾಗಗಳಲ್ಲಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

ನದಿ ದಂಡೆಯಲ್ಲಿ ವೇಲ್, ಮೊಬೈಲ್ ಪತ್ತೆ

ಶೋಧ ಕಾರ್ಯದ ವೇಳೆ ತುಂಗಾ ನದಿ ದಂಡೆಯಲ್ಲಿ ಮಹಿಳೆಗೆ ಸೇರಿದ್ದು ಎನ್ನಲಾದ ವೇಲ್ (ದುಪಟ್ಟಾ) ಹಾಗೂ ಮೊಬೈಲ್ ಫೋನ್ ಪತ್ತೆಯಾಗಿದೆ. ಆದರೆ ಮೊಬೈಲ್ ಫೋನ್ ಲಾಕ್ ಆಗಿರುವ ಕಾರಣ ಮಹಿಳೆಯ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನದಿಗೆ ಧುಮುಕಿರುವ ಮಹಿಳೆಯ ವಯಸ್ಸು ಸುಮಾರು 30ರಿಂದ 35 ವರ್ಷಗಳ ನಡುವೆ ಇರಬಹುದು ಎಂದು ಶಂಕಿಸಲಾಗಿದೆ. ಆದರೆ ಈ ಕುರಿತು ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.Kumadvathi College Shikariura

ಗುರುತು ಮತ್ತು ಕಾರಣ ಇನ್ನೂ ನಿಗೂಢ

ಮಹಿಳೆಯ ಗುರುತು ಏನು? ಅವರು ಯಾವ ಪ್ರದೇಶದವರು? ಯಾವ ಕಾರಣಕ್ಕೆ ನದಿಗೆ ಧುಮುಕಿದ್ದಾರೆ? ಎಂಬ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಘಟನೆಯ ಹಿಂದಿನ ಕಾರಣಗಳ ಬಗ್ಗೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಸೇತುವೆಗಳ ಮೇಲೆ ಜನಸಂದಣಿ, ಟ್ರಾಫಿಕ್ ಜಾಮ್

ಘಟನೆಯ ಸುದ್ದಿ ಹರಡುತ್ತಿದ್ದಂತೆ ತುಂಗಾ ನದಿ ರೈಲ್ವೆ ಸೇತುವೆ ಸೇರಿದಂತೆ ಹಳೆ ಮತ್ತು ಹೊಸ ಸೇತುವೆಗಳ ಮೇಲೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಪರಿಣಾಮ ಎರಡೂ ಸೇತುವೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ಕೆಲಕಾಲ ಟ್ರಾಫಿಕ್ ಅಸ್ತವ್ಯಸ್ತಗೊಂಡಿತು.

Also Read>> ಅವೋರ್ ಎಲೆಕ್ಟ್ರಿಕ್‌ನ ಮೊದಲ ಇ-ಬೈಕ್ ‘ಇಎಕ್ಸ್’ ರೂ.1.25 ಲಕ್ಷಕ್ಕೆ ಬಿಡುಗಡೆ

ಪರಿಸ್ಥಿತಿಯನ್ನು ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ಸ್ಥಳದಲ್ಲಿ ವಾಹನಗಳ ಸಂಚಾರವನ್ನು ಸುಗಮಗೊಳಿಸಲು ಹರಸಾಹಸ ಪಡಿದರು.

ಶೋಧ ಕಾರ್ಯ ಮುಂದುವರಿಕೆ

ಸದ್ಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ಮಹಿಳೆಯ ಪತ್ತೆಗಾಗಿ ನಿರಂತರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಹಿಳೆಯ ಗುರುತು ಹಾಗೂ ಘಟನೆಯ ನಿಖರ ಕಾರಣ ಕುರಿತು ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Woman Suspected to Have Jumped into Tunga River in Shivamogga

Shivamogga : A massive search operation is underway after a woman was suspected to have jumped into the Tunga River near the Hole Bus Stand area in Shivamogga on Thursday evening.According to police sources, the incident came to light after locals alerted authorities. Personnel from the Kote Police Station and the Fire and Emergency Services rushed to the spot and launched a search operation using a rubber boat in the river.

During the search, officials recovered a shawl and a mobile phone from the riverbank. However, the mobile phone is locked, making it difficult to establish the identity of the woman. Police suspect that she is between 30 and 35 years of age.

The identity of the woman and the circumstances leading to the suspected incident are yet to be ascertained. Police have initiated an investigation while the search operation continues.

The incident attracted a large crowd on the old and new Tunga River bridges, causing significant traffic congestion in the area. Traffic police were deployed to regulate vehicular movement and clear the congestion.

Authorities have stated that further details will be known after the search operation progresses and the investigation advances.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limitedKalpa News Advertising Disclaimer

Tags: Kannada News WebsiteLatest News KannadaLocal NewsMalnad NewsPolice NewsShimogaShivamoggaShivamogga NewsTunga Riverಅಗ್ನಿಶಾಮಕ ದಳತುಂಗಾ ನದಿಮೊಬೈಲ್ರಬ್ಬರ್ ಬೋಟ್ರೈಲ್ವೆ ಸೇತುವೆಶಿವಮೊಗ್ಗಶೋಧ ಕಾರ್ಯ
Share230Tweet144Send
Aniruddha Vasishta S R

Aniruddha Vasishta S R

Editor-in-Chief

Previous Post

ಅವೋರ್ ಎಲೆಕ್ಟ್ರಿಕ್‌ನ ಮೊದಲ ಇ-ಬೈಕ್ ‘ಇಎಕ್ಸ್’ ರೂ.1.25 ಲಕ್ಷಕ್ಕೆ ಬಿಡುಗಡೆ

Next Post

ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ವರದಿ ಬಿಡುಗಡೆಗೆ ಆರ್.ಕೆ. ಸಿದ್ಧರಾಮಣ್ಣ ಆಗ್ರಹ

kalpa News

kalpa News

Next Post
ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ವರದಿ ಬಿಡುಗಡೆಗೆ ಆರ್.ಕೆ. ಸಿದ್ಧರಾಮಣ್ಣ ಆಗ್ರಹ

ಹಿಂದುಳಿದ ವರ್ಗಗಳ ಸಾಮಾಜಿಕ-ಶೈಕ್ಷಣಿಕ ವರದಿ ಬಿಡುಗಡೆಗೆ ಆರ್.ಕೆ. ಸಿದ್ಧರಾಮಣ್ಣ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL