No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭಾರತದಲ್ಲೇ ಮೊದಲ ಬಾರಿ 4,000 ಎಲೆಕ್ಟ್ರಿಕ್ ಬಸ್‌ಗಳ ಸಂಚಾರ: ಒಲೆಕ್ಟ್ರಾ ಐತಿಹಾಸಿಕ ಸಾಧನೆ

kalpa News by kalpa News
July 31, 2026
in ರಾಷ್ಟ್ರೀಯ
0
Olectra Deploys 4,000 Electric Buses in India Milestone
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ದೇಶದ ವಿದ್ಯುತ್ ಚಾಲಿತ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ನಿರ್ಮಿಸಿರುವ ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (Olectra Greentech Ltd.), ಭಾರತದ ರಸ್ತೆಗಳಲ್ಲಿ 4,000 ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಿದ ಮೊದಲ ಇವಿ ವಾಹನ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹಿಮಾಚಲ ಪ್ರದೇಶದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹಾಗೂ ಉಪ ಮುಖ್ಯಮಂತ್ರಿ ಮುಕೇಶ್ ಅಗ್ನಿಹೋತ್ರಿ ಅವರು ಒಲೆಕ್ಟ್ರಾದ 4,000ನೇ ಎಲೆಕ್ಟ್ರಿಕ್ ಬಸ್‌ನ ಸಾಂಕೇತಿಕ ಕೀಲಿಕೈ ಸ್ವೀಕರಿಸಿದರು. ಇದೇ ವೇಳೆ ಹಿಮಾಚಲ ರಸ್ತೆ ಸಾರಿಗೆ ನಿಗಮದ ಪಡೆಗೆ 297 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಸೇರ್ಪಡೆಗೊಳಿಸಲಾಯಿತು.

ದೇಶಾದ್ಯಂತ ಸಂಚರಿಸುತ್ತಿರುವ ಒಲೆಕ್ಟ್ರಾದ ಎಲೆಕ್ಟ್ರಿಕ್ ಬಸ್‌ಗಳು ಇದುವರೆಗೆ 730 ಮಿಲಿಯನ್‌ಗಿಂತ ಹೆಚ್ಚು ಹಸಿರು ಕಿಲೋ ಮೀಟರ್‌ಗಳನ್ನು ಕ್ರಮಿಸಿದ್ದು, ಇದರಿಂದ 6.5 ಲಕ್ಷ ಟನ್‌ಗಿಂತ ಹೆಚ್ಚು ಕಾರ್ಬನ್ ಡೈಆಕ್ಸೈಡ್ (CO₂) ಹೊರಸೂಸುವಿಕೆ ತಡೆಗಟ್ಟಲಾಗಿದೆ. ಪರಿಸರ ಸ್ನೇಹಿ ಹಾಗೂ ಸುಸ್ಥಿರ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಿರ್ಮಾಣದಲ್ಲಿ ಇದು ಮಹತ್ವದ ಕೊಡುಗೆ ಎಂದು ಪರಿಗಣಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಒಲೆಕ್ಟ್ರಾದ ಶಬ್ದರಹಿತ ಹಾಗೂ ಮಾಲಿನ್ಯರಹಿತ ಎಲೆಕ್ಟ್ರಿಕ್ ಬಸ್‌ಗಳು ಸಾವಿರಾರು ಪ್ರಯಾಣಿಕರಿಗೆ ಸೇವೆ ನೀಡುತ್ತಿವೆ. ಮುಂಬೈನ ಬೆಸ್ಟ್‌, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ , ಪುಣೆಯ ಪಿಎಂಪಿಎಲ್ ಹಾಗೂ ಠಾಣೆ ಮಹಾನಗರ ಪಾಲಿಕೆ -ಟಿಎಂಸಿ ಈಗಾಗಲೇ ಒಲೆಕ್ಟ್ರಾ ಬಸ್‌ಗಳನ್ನು ಯಶಸ್ವಿಯಾಗಿ ಬಳಸುತ್ತಿವೆ. ಸುಗಮ ಪ್ರಯಾಣ, ಶಬ್ದರಹಿತ ಸಂಚಾರ ಹಾಗೂ ಮಾಲಿನ್ಯರಹಿತ ಸೇವೆಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.Kumadvathi College Shikariura

ಒಲೆಕ್ಟ್ರಾ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಾಬು ಮಾತನಾಡಿ, “ಇದು ಕೇವಲ ಕಂಪನಿಯ ಸಾಧನೆಯಲ್ಲ, ಭಾರತದ ವಿದ್ಯುತ್ ಚಾಲಿತ ಸಾರಿಗೆ ಕ್ಷೇತ್ರದ ಹೆಮ್ಮೆಯ ಕ್ಷಣವಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ವಿಶ್ವಾಸಾರ್ಹ ಉತ್ಪನ್ನಗಳ ಮೂಲಕ ದೇಶದ ಹಸಿರು ಸಾರಿಗೆ ಕ್ರಾಂತಿಗೆ ನಾವು ಮುನ್ನಡೆ ನೀಡಲಿದ್ದೇವೆ” ಎಂದು ಹೇಳಿದರು.

ಎಂಇಐಎಲ್ ಸಮೂಹದ ಅಂಗಸಂಸ್ಥೆಯಾಗಿರುವ ಒಲೆಕ್ಟ್ರಾ, ದೇಶದ ಅತಿದೊಡ್ಡ ಸಂಪೂರ್ಣ ಎಲೆಕ್ಟ್ರಿಕ್ ಬಸ್ ಹಾಗೂ ಎಲೆಕ್ಟ್ರಿಕ್ ಟಿಪ್ಪರ್ ತಯಾರಿಕಾ ಸಂಸ್ಥೆಯಾಗಿದೆ. ಹೈದರಾಬಾದ್ ಕೇಂದ್ರ ಕಚೇರಿಯನ್ನು ಹೊಂದಿರುವ ಕಂಪನಿಯು ನಗರ ಹಾಗೂ ಅಂತರನಗರ ಸಾರಿಗೆಗೆ ಅತ್ಯಾಧುನಿಕ ವಿದ್ಯುತ್ ವಾಹನಗಳನ್ನು ವಿನ್ಯಾಸಗೊಳಿಸಿ ತಯಾರಿಸುತ್ತಿದೆ.

Also Read>> ಶಿವಮೊಗ್ಗ | ಜೀವ ಉಳಿಸಲು ಜೀರೋ ಟ್ರಾಫಿಕ್… ಆದರೆ ವಿಧಿಯಾಟಕ್ಕೆ 3 ತಿಂಗಳ ಕಂದಮ್ಮ ಬಲಿ

ಪ್ರಸ್ತುತ 8,500ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳ ಆರ್ಡರ್ ಬುಕ್ ಹೊಂದಿರುವ ಒಲೆಕ್ಟ್ರಾ, ದೇಶಾದ್ಯಂತ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸಲು ಸಜ್ಜಾಗಿದ್ದು, ಸುರಕ್ಷಿತ, ಸುಸ್ಥಿರ ಮತ್ತು ಶೂನ್ಯ ಮಾಲಿನ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಭಾರತದ ಹಸಿರು ಸಾರಿಗೆ ಭವಿಷ್ಯದತ್ತದ ಪಯಣದಲ್ಲಿ ಈ ಸಾಧನೆ ಮಹತ್ವದ ಮೈಲಿಗಲ್ಲಾಗಿ ಪರಿಣಮಿಸಿದೆ.

India’s First-Ever 4,000 Electric Buses on Roads: Olectra Achieves Historic Milestone

Mumbai: Olectra Greentech Ltd. has achieved a significant milestone in India’s electric public transportation sector by becoming the first electric vehicle (EV) manufacturer to deploy 4,000 electric buses on roads across the country.

“This is not just a milestone for our company but a proud moment for India’s electric mobility sector. Through cutting-edge technology and reliable products, we will continue to lead the country’s green transportation revolution.”
-Mahesh Babu, Managing Director of Olectra Greentech 

At a special ceremony held in Himachal Pradesh, Chief Minister Sukhvinder Singh Sukhu and Deputy Chief Minister Mukesh Agnihotri symbolically received the keys to Olectra’s 4,000th electric bus. On the same occasion, 297 new electric buses were inducted into the fleet of the Himachal Road Transport Corporation (HRTC).

Olectra’s electric buses operating across India have collectively covered more than 730 million green kilometers, helping prevent over 650,000 tonnes of carbon dioxide (CO₂) emissions. This achievement is regarded as a major contribution toward building an environmentally friendly and sustainable public transportation system in the country.

In Maharashtra, Olectra’s silent and zero-emission electric buses are serving thousands of passengers every day. The Brihanmumbai Electric Supply and Transport (BEST), Maharashtra State Road Transport Corporation (MSRTC), Pune Mahanagar Parivahan Mahamandal Limited (PMPML), and Thane Municipal Corporation (TMC) have successfully integrated Olectra buses into their fleets. Passengers have responded positively to the buses for their smooth ride quality, quiet operation, and pollution-free service.

Speaking on the occasion, Mahesh Babu, Managing Director of Olectra Greentech, said, “This is not just a milestone for our company but a proud moment for India’s electric mobility sector. Through cutting-edge technology and reliable products, we will continue to lead the country’s green transportation revolution.”

A subsidiary of the MEIL Group, Olectra is India’s largest manufacturer of fully electric buses and electric tippers. Headquartered in Hyderabad, the company designs and manufactures advanced electric vehicles for both urban and intercity transportation.

With an order book exceeding 8,500 electric vehicles, Olectra is poised to further expand its presence across India. The company continues to play a vital role in developing a safe, sustainable, and zero-emission public transportation ecosystem, making this milestone a landmark achievement in India’s journey toward a greener transportation future.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limitedKalpa News Advertising Disclaimer

Tags: HImachal PradeshKannada News WebsiteLatest News KannadaMaharashtraOlectra Greentech LtdPMPLಎಲೆಕ್ಟ್ರಿಕ್ ಬಸ್ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್‌ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (OGL)ಪಿಎಂಪಿಎಲ್ಪುಣೆಭಾರತಮಹಾರಾಷ್ಟ್ರಮುಂಬೈಹಿಮಾಚಲ ಪ್ರದೇಶ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಜೀವ ಉಳಿಸಲು ಜೀರೋ ಟ್ರಾಫಿಕ್… ಆದರೆ ವಿಧಿಯಾಟಕ್ಕೆ 3 ತಿಂಗಳ ಕಂದಮ್ಮ ಬಲಿ

Next Post

ವ್ಯಾಸ ಮಹರ್ಷಿಗಳ ಜನ್ಮ ದಿನವೇ ಗುರುಪೂರ್ಣಿಮೆ: ಸುರೇಶ್ ಋಗ್ವೇದಿ

kalpa News

kalpa News

Next Post
Gurupoornima is the birth anniversary of Vyasa Mahsrshi

ವ್ಯಾಸ ಮಹರ್ಷಿಗಳ ಜನ್ಮ ದಿನವೇ ಗುರುಪೂರ್ಣಿಮೆ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL