No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಶಿವಮೊಗ್ಗದ ಶತಾಬ್ದಿ, ಇಂಟರ್’ಸಿಟಿ ಸೇರಿ 7 ರೈಲು ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

kalpa News by kalpa News
July 31, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
0
Indian Railway shivamogga 7 trains service changes
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬೆಂಗಳೂರಿನ ರೈಲು ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ತಾಳಗುಪ್ಪ ಮಾರ್ಗದಲ್ಲಿ ಸಂಚರಿಸುವ ಹಲವು (Indian Railway) ರೈಲುಗಳ ಸೇವೆಯಲ್ಲಿ ಆಗಸ್ಟ್‌ 1ರಿಂದ 4ರವರೆಗೆ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣ ಯೋಜನೆ ರೂಪಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

Also Read>> ಏಷ್ಯನ್ ಗೇಮ್ಸ್‌ನಲ್ಲಿ ಪಾಡೆಲ್ ಪದಾರ್ಪಣೆ :ಭಾರತದತ್ತ ವಿಶ್ವದರ್ಜೆಯ ಆಟಗಾರರ ಮುಖ

ಜನಶತಾಬ್ದಿ ರೈಲುಗಳು ಅರಸೀಕೆರೆವರೆಗೆ ಮಾತ್ರ

ಶಿವಮೊಗ್ಗ–ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್‌ (12090) ಹಾಗೂ ಬೆಂಗಳೂರು–ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್‌ (12089) ರೈಲುಗಳು ಆಗಸ್ಟ್‌ 1ರಿಂದ 3ರವರೆಗೆ ಮೂರು ದಿನಗಳ ಕಾಲ ಅರಸೀಕೆರೆವರೆಗೆ ಮಾತ್ರ ಸಂಚರಿಸಲಿವೆ.

ಈ ಅವಧಿಯಲ್ಲಿ ಅರಸೀಕೆರೆ–ಬೆಂಗಳೂರು ನಡುವಿನ ಸಂಚಾರವನ್ನು ಈ ರೈಲುಗಳು ನಡೆಸುವುದಿಲ್ಲ. ಹೀಗಾಗಿ ಬೆಂಗಳೂರು ಮತ್ತು ಅರಸೀಕೆರೆ ನಡುವಿನ ಪ್ರಯಾಣಿಕರು ಪರ್ಯಾಯ ರೈಲು ಅಥವಾ ರಸ್ತೆ ಸಾರಿಗೆ ವ್ಯವಸ್ಥೆ ಬಳಸಬೇಕಾಗುತ್ತದೆ.Kumadvathi College Shikariura

ತಾಳಗುಪ್ಪ–ಬೆಂಗಳೂರು ಇಂಟರ್‌ಸಿಟಿಗೂ ಬದಲಾವಣೆ

ತಾಳಗುಪ್ಪ–ಬೆಂಗಳೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ (20652) ರೈಲೂ ಸಹ ಆಗಸ್ಟ್‌ 1ರಿಂದ 3ರವರೆಗೆ ಅರಸೀಕೆರೆವರೆಗೆ ಮಾತ್ರ ಸಂಚರಿಸಲಿದೆ. ಬೆಂಗಳೂರುವರೆಗೆ ಈ ರೈಲಿನ ಸೇವೆ ಲಭ್ಯವಿರುವುದಿಲ್ಲ.

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್‌ ಸಂಪೂರ್ಣ ರದ್ದು

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್‌ (16581) ಹಾಗೂ ಶಿವಮೊಗ್ಗ–ಯಶವಂತಪುರ ಎಕ್ಸ್‌ಪ್ರೆಸ್‌ (16582) ರೈಲುಗಳ ಸಂಚಾರವನ್ನು ಆಗಸ್ಟ್‌ 4ರಂದು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಈ ಮಾರ್ಗದಲ್ಲಿ ಪ್ರಯಾಣಿಸಲು ಉದ್ದೇಶಿಸಿರುವ ಪ್ರಯಾಣಿಕರು ಪರ್ಯಾಯ ರೈಲುಗಳ ಮಾಹಿತಿ ಪಡೆದು ಪ್ರಯಾಣ ಕೈಗೊಳ್ಳುವಂತೆ ರೈಲ್ವೆ ಇಲಾಖೆ ಸೂಚಿಸಿದೆ.

ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್‌ಗೆ ಮಾರ್ಗ ಬದಲಾವಣೆ

ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್‌ (16228) ಹಾಗೂ ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್‌ (16227) ರೈಲುಗಳು ಆಗಸ್ಟ್‌ 3ರಂದು ನಿಗದಿತ ಮಾರ್ಗವಾದ ತುಮಕೂರು–ಯಶವಂತಪುರ–ಕೆಎಸ್‌ಆರ್ ಬೆಂಗಳೂರು (ಮಜೆಸ್ಟಿಕ್) ಮಾರ್ಗದಲ್ಲಿ ಸಂಚರಿಸುವುದಿಲ್ಲ.ಬದಲಾಗಿ ಈ ರೈಲುಗಳು ಅರಸೀಕೆರೆ–ಹಾಸನ–ಕೃಷ್ಣರಾಜನಗರ ಮಾರ್ಗವಾಗಿ ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಪ್ರಯಾಣಕ್ಕೂ ಮುನ್ನ ಮಾಹಿತಿ ಪರಿಶೀಲಿಸಲು ಮನವಿ

ಬೆಂಗಳೂರು ರೈಲು ನಿಲ್ದಾಣದ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದ್ದು, ಪ್ರಯಾಣಿಕರು ರೈಲುಗಳ ವೇಳಾಪಟ್ಟಿ ಹಾಗೂ ಸಂಚಾರದ ಮಾಹಿತಿ ಪರಿಶೀಲಿಸಿಕೊಂಡು ಪ್ರಯಾಣ ಕೈಗೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ. ರೈಲುಗಳ ಸ್ಥಿತಿಗತಿ ಕುರಿತು ಅಧಿಕೃತ ರೈಲ್ವೆ ಮಾಹಿತಿ ವ್ಯವಸ್ಥೆ ಅಥವಾ ವಿಚಾರಣಾ ಕೇಂದ್ರಗಳ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

Indian Railway : Temporary Disruptions in Train Services on Shivamogga 

Due to various development works underway at Bengaluru railway station, several trains operating on the Shivamogga and Talaguppa routes will face temporary disruptions from August 1 to 4.

The Railway Department has issued this information and has requested passengers to plan their journeys according to the revised schedule for their convenience.

Jan Shatabdi Trains to Operate Only Up to Arsikere

The Shivamogga–Bengaluru Jan Shatabdi Express (12090) and Bengaluru–Shivamogga Jan Shatabdi Express (12089) will operate only up to Arsikere for three days from August 1 to 3.During this period, these trains will not run between Arsikere and Bengaluru. Passengers traveling between Bengaluru and Arsikere are advised to use alternative trains or road transport.

Changes to Talaguppa–Bengaluru Intercity

The Talaguppa–Bengaluru Intercity Express (20652) will also operate only up to Arsikere from August 1 to 3. Services to Bengaluru will not be available during this period.

Yesvantpur–Shivamogga Express Fully Cancelled

The Yesvantpur–Shivamogga Express (16581) and Shivamogga–Yesvantpur Express (16582) have been completely cancelled on August 4.

Passengers planning to travel on this route are advised to check alternative train options before their journey.

Route Diversion for Talaguppa–Mysuru Express

The Talaguppa–Mysuru Express (16228) and Mysuru–Talaguppa Express (16227) will not operate via their regular route (Tumakuru–Yesvantpur–KSR Bengaluru/Majestic) on August 3.

Instead, these trains will be diverted via Arsikere–Hassan–Krishnarajanagar route, according to the Railway Department.

Passengers Advised to Check Details Before Travel

These temporary changes have been implemented due to ongoing works at Bengaluru railway station. Passengers are requested to verify train schedules and running status before commencing their journey. Information can be obtained through official railway information systems or enquiry centers.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kalahamsa Infotech private limitedKalpa News Advertising Disclaimer

Tags: ArsikereBENGALURUIndian RailwayKannada News WebsiteLatest News KannadaRailway NewsShimogaShivamoggaShivamogga NewsSouth Western RailwaySWRTalguppaTrain Updatesಅರಸೀಕೆರೆಜನಶತಾಬ್ದಿ ರೈಲುಬೆಂಗಳೂರುರೈಲ್ವೆ ಇಲಾಖೆಶಿವಮೊಗ್ಗ
Share352Tweet220Send
Aniruddha Vasishta S R

Aniruddha Vasishta S R

Editor-in-Chief

Previous Post

ನವದೆಹಲಿ : ಪೇಜಾವರ ಶ್ರೀಗಳ ಚಾತುರ್ಮಾಸ್ಯ : ಆಶೀರ್ವಾದ ಪಡೆದ ಸಂಸದ ರಾಘವೇಂದ್ರ

Next Post

BHIM QR, ಸೌಂಡ್ ಬಾಕ್ಸ್ ಬಳಕೆಗೆ ಉತ್ತೇಜನ; ಶಿವಮೊಗ್ಗ ಕೆನರಾ ಬ್ಯಾಂಕ್‌ನ ವಿನೂತನ ಪ್ರಯತ್ನ

kalpa News

kalpa News

Next Post
BHIM QR : Encouraging the Use of BHIM QR and Sound Boxes; Shivamogga Canara Bank’s Innovative Initiative

BHIM QR, ಸೌಂಡ್ ಬಾಕ್ಸ್ ಬಳಕೆಗೆ ಉತ್ತೇಜನ; ಶಿವಮೊಗ್ಗ ಕೆನರಾ ಬ್ಯಾಂಕ್‌ನ ವಿನೂತನ ಪ್ರಯತ್ನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL