No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರಹ್ಲಾದ್ ಜೋಶಿ, ಅನುರಾಗ್ ಠಾಕೂರ್ ಸೇರಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

kalpa News by kalpa News
July 31, 2026
in ಬೆಂಗಳೂರು ನಗರ
1
Congress Protest Against BJP Leaders
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಹಿಳೆಯರ ಕುರಿತು ಅವಹೇಳನಕಾರಿ ಹಾಗೂ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಅನುರಾಗ್ ಠಾಕೂರ್, ಶಾಸಕರಾದ ಯಶ್‌ಪಾಲ್ ಸುವರ್ಣ, ಸಿ.ಟಿ. ರವಿ ಹಾಗೂ ಬಿಜೆಪಿ ಮುಖಂಡ ಭರತ್ ಶೆಟ್ಟಿ ಅವರ ವಿರುದ್ಧ ಕಾಂಗ್ರೆಸ್ (Congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಭವನದ ಬಳಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರು, ಮಹಿಳೆಯರಿಗೆ ಅಪಮಾನ ಮಾಡುವ ರೀತಿಯಲ್ಲಿ ಮಾತನಾಡಿದ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಕಾಂಗ್ರೆಸ್ ಮುಖಂಡರಾದ ಎ. ಆನಂದ್, ಜಿ. ಪ್ರಕಾಶ್ ಆದಿತ್ಯ, ಉಮೇಶ್, ಚಂದ್ರಶೇಖರ್, ಮುರುಳಿ, ಪುಟ್ಟರಾಜು, ಕುಶಾಲ್ ಹರುವೇಗೌಡ, ರಂಜೀತ್ ಕುಮಾರ್ ಮಾಧವಹನೂರು, ಪ್ರವೀಣ್ ರಾವ್, ಒಬಳೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.Kumadvathi College Shikariura

ಬಿಜೆಪಿ ನಾಯಕರ ವಿರುದ್ಧ Congress ಪ್ರಧಾನ ಕಾರ್ಯದರ್ಶಿ ಮನೋಹರ್ ವಾಗ್ದಾಳಿ

ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಮಹಿಳೆಯರ ಬಗ್ಗೆ ಗೌರವವಿಲ್ಲದ ರೀತಿಯಲ್ಲಿ ಮಾತನಾಡುವ ವ್ಯಕ್ತಿಯೊಬ್ಬರು ಕೇಂದ್ರ ಶಿಕ್ಷಣ ಸಚಿವ ಸ್ಥಾನದಲ್ಲಿರುವುದು ದುರಂತ ಎಂದು ಟೀಕಿಸಿದರು.

“ಮಹಿಳೆಯರಿಗೆ ಅಪಮಾನ ಮಾಡುವ ಹೇಳಿಕೆಗಳನ್ನು ನೀಡಿರುವ ನಾಯಕರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಹೇಳಿಕೆಗಳು ಸಮಾಜದಲ್ಲಿ ಕೆಟ್ಟ ಸಂದೇಶವನ್ನು ನೀಡುತ್ತವೆ” ಎಂದು ಹೇಳಿದರು.

Also read>> ನೋಟೀಸ್ ನೀಡದೆ ಜೆಸಿಬಿ ಜಪ್ತಿ | ಶಿವಮೊಗ್ಗದ ಫೈನಾನ್ಸ್ ಸಂಸ್ಥೆಗೆ ದಂಡ

ಬಿಜೆಪಿ ನಾಯಕರ ವಿರುದ್ಧ ಆರೋಪಗಳ ಸುರಿಮಳೆಗೈದ ಅವರು, ಅನುರಾಗ್ ಠಾಕೂರ್, ಸಿ.ಟಿ. ರವಿ, ಯಶ್‌ಪಾಲ್ ಸುವರ್ಣ ಹಾಗೂ ಭರತ್ ಶೆಟ್ಟಿ ಅವರ ಹೇಳಿಕೆಗಳು ಮತ್ತು ವರ್ತನೆಗಳನ್ನು ಖಂಡಿಸಿದರು.

ಅನುರಾಗ್ ಠಾಕೂರ್ ಅವರು ನೀಡಿರುವ ಹೇಳಿಕೆಗಳು, ಸಿ.ಟಿ. ರವಿ ಅವರು ಪೊಲೀಸ್ ಇಲಾಖೆಯ ನೋಟಿಸ್‌ಗಳಿಗೆ ಸ್ಪಂದಿಸಿದ ರೀತಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರ ಪ್ರಚೋದನಕಾರಿ ಹೇಳಿಕೆಗಳು ಹಾಗೂ ಭರತ್ ಶೆಟ್ಟಿ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕುರಿತು ಬಳಸಿದ ಭಾಷೆ ಖಂಡನೀಯ ಎಂದು ಹೇಳಿದರು.JNNCE Shivamogga

ಬಂಧನಕ್ಕೆ ಆಗ್ರಹ

ಇಂತಹ ಕೀಳುಮಟ್ಟದ ರಾಜಕಾರಣಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಬಂಧಿಸಬೇಕು. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗುವುದು ಎಂದು ಎಸ್. ಮನೋಹರ್ ತಿಳಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಮುಖಂಡರಾದ ಶಾಂಭವಿ, ಸುಜಾತ, ಶಾಹಿನ್ ಶರೀಫ್, ನದೀಯಾ, ಫರ್ಹಾಜಾನಾ, ಭಾನುಪ್ರಿಯಾ, ರೂಪ, ರಮ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: BENGALURUBJP leadersCongress ProtestKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaUnion Minister Pralhad Joshiಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೋಟೀಸ್ ನೀಡದೆ ಜೆಸಿಬಿ ಜಪ್ತಿ | ಶಿವಮೊಗ್ಗದ ಫೈನಾನ್ಸ್ ಸಂಸ್ಥೆಗೆ ದಂಡ

Next Post

ನವದೆಹಲಿ : ಪೇಜಾವರ ಶ್ರೀಗಳ ಚಾತುರ್ಮಾಸ್ಯ : ಆಶೀರ್ವಾದ ಪಡೆದ ಸಂಸದ ರಾಘವೇಂದ್ರ

kalpa News

kalpa News

Next Post
39th chaturmasya of pejawara sri begins in delhi

ನವದೆಹಲಿ : ಪೇಜಾವರ ಶ್ರೀಗಳ ಚಾತುರ್ಮಾಸ್ಯ : ಆಶೀರ್ವಾದ ಪಡೆದ ಸಂಸದ ರಾಘವೇಂದ್ರ

Comments 1

  1. Pingback: ನವದೆಹಲಿ : ಪೇಜಾವರ ಶ್ರೀಗಳ ಚಾತುರ್ಮಾಸ್ಯ : ಆಶೀರ್ವಾದ ಪಡೆದ ಸಂಸದ ರಾಘವೇಂದ್ರ » kalpa.news

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL