No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಮ್ಮಂದಿರಿಗೆ ಡ್ಯಾನ್ಸ್ ವೇದಿಕೆ | ಭಾನುವಾರ ಜೀ ಕನ್ನಡದ ‘ಡಿಕೆಡಿ ಸೂಪರ್ ಮಾಮ್’ ಆಡಿಷನ್

kalpa News by kalpa News
July 31, 2026
in ಬೆಂಗಳೂರು ನಗರ, ಸಿನೆಮಾ
0
Zee Kannada dkd super mom auditions bengaluru 2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕನ್ನಡ ಕಿರುತೆರೆಯ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ (DKD) ಇದೀಗ ಅಮ್ಮಂದಿರಿಗಾಗಿ ವಿಶೇಷ ವೇದಿಕೆಯೊಂದಿಗೆ ಮರಳುತ್ತಿದೆ. ಜೀ ಕನ್ನಡ ವಾಹಿನಿಯಿಂದ (Zee Kannada) ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಶೋನ ಆಡಿಷನ್ ಇದೇ ಭಾನುವಾರ ಬೆಂಗಳೂರಿನಲ್ಲಿ ನಡೆಯಲಿದೆ.

ಕನ್ನಡ ಟಿ.ವಿ ಇತಿಹಾಸದಲ್ಲಿ ಅಪಾರ ಜನಮನ್ನಣೆ ಪಡೆದಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋನಲ್ಲಿ ಮಕ್ಕಳಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಹಲವರು ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇದೀಗ ಕರ್ನಾಟಕದ ಅಮ್ಮಂದಿರ ಪ್ರತಿಭೆಯನ್ನು ಅನಾವರಣಗೊಳಿಸಲು ‘ಸೂಪರ್ ಮಾಮ್’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮನೆ, ಕಚೇರಿ, ಮಕ್ಕಳು, ಕುಟುಂಬದ ಜವಾಬ್ದಾರಿಗಳ ನಡುವೆ ಸದಾ ತೊಡಗಿರುವ ಅಮ್ಮಂದಿರಿಗೆ ತಮ್ಮ ಡ್ಯಾನ್ಸ್ ಪ್ರತಿಭೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ಅವಕಾಶವಾಗಿದೆ. ನೃತ್ಯದ ಬಗ್ಗೆ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು.

Also Read>> ಶೂಟಿಂಗ್ ವೇಳೆ ನಟಿ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ | ತೊಡೆ ಟೆಂಡನ್ ಹರಿತ | 6 ವಾರ ವಿಶ್ರಾಂತಿ

ಆಡಿಷನ್ ದಿನಾಂಕ ಮತ್ತು ಸ್ಥಳ

ದಿನಾಂಕ: 2 ಆಗಸ್ಟ್ 2026, ಭಾನುವಾರ
ಸಮಯ: ಬೆಳಗ್ಗೆ 9 ಗಂಟೆಗೆ
ಸ್ಥಳ: ಮಧು ಆರ್ಟ್ಸ್ ಸ್ಟುಡಿಯೋ (ಅಬ್ಬಯ್ಯ ನಾಯ್ಡು ಸ್ಟುಡಿಯೋ), ನಾಯ್ಡು ಲೇಔಟ್, ಹನುಮಗಿರಿ, ಚಿಕ್ಕಲಸಂದ್ರ, ಉತ್ತರಹಳ್ಳಿ ಹೋಬಳಿ, ಬೆಂಗಳೂರು.Kumadvathi College Shikariuraಆಡಿಷನ್‌ಗೆ ಆಗಮಿಸುವವರು ಪಾಸ್‌ಪೋರ್ಟ್ ಸೈಜ್ ಫೋಟೋ ಮತ್ತು ಅಡ್ರೆಸ್ ಪ್ರೂಫ್ ಜೆರಾಕ್ಸ್ ಕಡ್ಡಾಯವಾಗಿ ತರಬೇಕು ಎಂದು ತಿಳಿಸಲಾಗಿದೆ.

ಯಾವುದೇ ಶುಲ್ಕವಿಲ್ಲ

ಈ ಆಡಿಷನ್‌ನಲ್ಲಿ ಭಾಗವಹಿಸಲು ಜೀ ಕನ್ನಡ ವಾಹಿನಿಯಿಂದ ಯಾವುದೇ ಶುಲ್ಕವನ್ನು ಪಡೆಯಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ತಮ್ಮ ಕನಸಿನ ಹೆಜ್ಜೆಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಲು ಬಯಸುವ ಅಮ್ಮಂದಿರಿಗೆ ಇದು ಉತ್ತಮ ಅವಕಾಶವಾಗಿದ್ದು, ಆಸಕ್ತರು ಆಡಿಷನ್‌ನಲ್ಲಿ ಭಾಗವಹಿಸಿ ಮುಂದಿನ ಸುತ್ತಿಗೆ ಆಯ್ಕೆಯಾಗುವ ಅವಕಾಶ ಪಡೆಯಬಹುದು.

Zee Kannada | Dance Karnataka Dance Super Mom Auditions

Bengaluru: Zee Kannada’s popular dance reality show ‘Dance Karnataka Dance’ (DKD), which has earned immense popularity among television audiences, is now coming up with a special edition for mothers — ‘Dance Karnataka Dance Super Mom’.

The show has been one of the most loved dance reality programmes in Kannada television history, with participants ranging from children to celebrities entertaining viewers with their performances. This time, the platform is dedicated to mothers across Karnataka who wish to showcase their dancing talent.

Mothers who are always engaged in responsibilities such as managing homes, workplaces, children, and family commitments now have a special opportunity to step onto the stage and display their passion for dance. Mothers who are interested in dance and confident about their performance skills can participate in the auditions.

Audition Details

Date: Sunday, August 2, 2026
Time: 9:00 AM onwards
Venue: Madhu Arts Studio (Abbai Naidu Studio), Naidu Layout, Hanumagiri, Chikkalasandra, Uttarahalli Hobli, Bengaluru.

Participants must carry a passport-size photograph and a photocopy of address proof for the audition.

No Registration Fee

Zee Kannada has clarified that no fee will be charged for participating in the auditions.

The channel has invited mothers who dream of showcasing their dancing skills to take part in the auditions and get an opportunity to move ahead to the next rounds of the competition.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: AuditionDance Karnataka DanceDKDKannada News WebsiteLatest News KannadaSuper MomZee Kannadaಆಡಿಷನ್ಕನ್ನಡ ಕಿರುತೆರೆಜೀ಼ ಕನ್ನಡಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ಡ್ಯಾನ್ಸ್ ರಿಯಾಲಿಟಿ ಶೋಬೆಂಗಳೂರುಸೂಪರ್ ಮಾಮ್
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

Next Post

ಅವಾಚ್ಯ ಪದ ಬಳಕೆ | ನನಗಿನ್ನೂ 15 ವರ್ಷ, ತಪ್ಪಾಯ್ತು ಕ್ಷಮಿಸಿ | ಪ್ರಧಾನಿ ಕ್ಷಮೆಯಾಚಿಸಿದ ಬಾಲಕಿ

kalpa News

kalpa News

Next Post
PM Modi student-protest-girl-apology-pm-modi-viral-video

ಅವಾಚ್ಯ ಪದ ಬಳಕೆ | ನನಗಿನ್ನೂ 15 ವರ್ಷ, ತಪ್ಪಾಯ್ತು ಕ್ಷಮಿಸಿ | ಪ್ರಧಾನಿ ಕ್ಷಮೆಯಾಚಿಸಿದ ಬಾಲಕಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL