No Result
View All Result
hubballi-drucc-meeting-passenger-friendly-initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
0

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Monday, August 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಬೋಗಿ ಜೋಡಣೆ

kalpa News by kalpa News
August 10, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railway sampark-kranti-express-extra-coach
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈರುತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ. ಇದೇ ವೇಳೆ, ಕೆಲವು ಪ್ರಮುಖ ರೈಲುಗಳ ವೇಳಾಪಟ್ಟಿಯಲ್ಲಿ ದಕ್ಷಿಣ ರೈಲ್ವೆ ಪರಿಷ್ಕರಣೆ ಮಾಡಿದೆ.

ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಬೋಗಿ

ಪ್ರಯಾಣಿಕರ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು, ದಿನಾಂಕ 14.08.2026 ರಂದು ಹೊರಡುವ ರೈಲು ಸಂಖ್ಯೆ 12649 ಯಶವಂತಪುರ – ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ರೈಲಿಗೆ ಒಂದು ಹೆಚ್ಚುವರಿ ಸ್ಲೀಪರ್ ಕ್ಲಾಸ್ ಬೋಗಿ ಜೋಡಿಸಲು ನಿರ್ಧರಿಸಲಾಗಿದೆ.

ಈ ಕ್ರಮದಿಂದ ಹೆಚ್ಚಿನ ಪ್ರಯಾಣಿಕರಿಗೆ ಆಸನ ಸೌಲಭ್ಯ ಲಭ್ಯವಾಗಲಿದೆ.

ಜೋಲಾರ್‌ಪೇಟೆಯಲ್ಲಿ ರೈಲು ವೇಳಾಪಟ್ಟಿ ಬದಲಾವಣೆ

ದಕ್ಷಿಣ ರೈಲ್ವೆ ಮಾಹಿತಿ ಪ್ರಕಾರ, ದಿನಾಂಕ 07.10.2026 ರಿಂದ ಜಾರಿಗೆ ಬರುವಂತೆ ಜೋಲಾರ್‌ಪೇಟೆ ನಿಲ್ದಾಣದಲ್ಲಿ ಎರಡು ಪ್ರಮುಖ ರೈಲುಗಳ ಆಗಮನ ಹಾಗೂ ನಿರ್ಗಮನ ಸಮಯವನ್ನು ಪರಿಷ್ಕರಿಸಲಾಗಿದೆ.

http://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಪರಿಷ್ಕೃತ ವೇಳಾಪಟ್ಟಿ:

  • ರೈಲು ಸಂಖ್ಯೆ 16021
    ಪುರಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ – ಅಶೋಕಪುರಂ ಕಾವೇರಿ ಎಕ್ಸ್‌ಪ್ರೆಸ್
    ಹಳೆಯ ಸಮಯ: 00:45 / 00:50
    ಹೊಸ ಸಮಯ: 00:35 / 00:40
  • ರೈಲು ಸಂಖ್ಯೆ 16220
    ತಿರುಪತಿ – ಚಾಮರಾಜನಗರ ಎಕ್ಸ್‌ಪ್ರೆಸ್
    ಹಳೆಯ ಸಮಯ: 01:08 / 01:10
    ಹೊಸ ಸಮಯ: 00:58 / 01:00

Also read>> ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: 8 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Indian Railway | Extra Coach Added to Sampark Kranti Express

Bengaluru: In a move to ease passenger congestion, South Western Railway has announced the attachment of an additional coach to a key long-distance train. Meanwhile, Southern Railway has revised the timings of select trains at Jolarpettai station.

Extra Coach for Sampark Kranti Express

To accommodate the increased passenger rush, an additional sleeper class coach will be attached to Train No. 12649 Yesvantpur – Hazrat Nizamuddin Sampark Kranti Express departing on August 14, 2026.

This step is expected to provide relief to passengers by increasing seat availability.

Revision of Train Timings at Jolarpettai

According to Southern Railway, the arrival and departure timings of the following trains at Jolarpettai station have been revised with effect from journeys commencing October 7, 2026.Kumadvathi College Shikariura

Revised Schedule:

  • Train No. 16021
    Dr. MGR Chennai Central – Ashokapuram Kaveri Express
    Old Timing: 00:45 / 00:50 hrs
    New Timing: 00:35 / 00:40 hrs
  • Train No. 16220
    Tirupati – Chamarajanagar Express
    Old Timing: 01:08 / 01:10 hrs
    New Timing: 00:58 / 01:00 hrs

These measures by the railways aim to enhance passenger convenience and streamline train operations. Passengers are advised to take note of the revised timings and plan their journeys accordingly.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: BENGALURUExtra coachIndian RailwayKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSampark kranti expressSouth Western RailwaySouthern Railwayಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: 8 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Next Post

ಷೇರುಪೇಟೆಯಲ್ಲಿ ಪಾಸಿಟಿವ್‌ ಟ್ರೆಂಡ್‌ | ಸೆನ್ಸೆಕ್ಸ್‌ 78,539ಕ್ಕೆ, ನಿಫ್ಟಿ 24,578ಕ್ಕೆ

kalpa News

kalpa News

Next Post
Indian Stock Market Sensex Nifty Opening

ಷೇರುಪೇಟೆಯಲ್ಲಿ ಪಾಸಿಟಿವ್‌ ಟ್ರೆಂಡ್‌ | ಸೆನ್ಸೆಕ್ಸ್‌ 78,539ಕ್ಕೆ, ನಿಫ್ಟಿ 24,578ಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
hubballi-drucc-meeting-passenger-friendly-initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
0

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL