No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಹಸಿವನ್ನು ಕಟ್ಟಿದರೆ ಅನಾರೋಗ್ಯ ; ಹಸಿವು ಅರಿವಾಗದ ಸ್ಥಿತಿ ಉಪವಾಸ : ರಾಮಚಂದ್ರಾಪುರ ಶ್ರೀ

kalpa News by kalpa News
August 10, 2026
in ಉತ್ತರ ಕನ್ನಡ
0
Hunger Causes Fasting Ramachandrapura Shri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಹಸಿವನ್ನು ಕಟ್ಟುವುದು ಉಪವಾಸವಲ್ಲ. ಹಸಿವನ್ನು (Hunger) ಕಟ್ಟುವುದು ದೇಹದ ವೇಗವನ್ನು ಕಟ್ಟುವ ಪ್ರಕ್ರಿಯೆಯಾಗಿದ್ದು, ಸಹಜ ಕ್ರಿಯೆಯನ್ನು ತಡೆಯುವುದು  ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಸಿವು ಅರಿವಾಗದ ಸ್ಥಿತಿ ನಿಜವಾದ ಉಪವಾಸ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ತಿಳಿಸಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ 09.08.2026 ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ “ಉಪವಾಸ”ದ ಕುರಿತಾಗಿ ಪ್ರವಚನ ಅನುಗ್ರಹಿಸಿದರು.

ಹೊಟ್ಟೆ ಕೆಲಸ ಮಾಡುವಾಗ ಹೃದಯ ಕೆಲಸ ಮಾಡುವುದಿಲ್ಲ. ಹೊಟ್ಟೆ ಕೆಲಸವನ್ನು ನಿಲ್ಲಿಸಿದಾಗ ಹೃದಯದ ಭಾವನೆ ಜಾಗೃತವಾಗುತ್ತದೆ. ನಿರಾಹಾರವು ನಿಜವಾದ ಉಪವಾಸವಾಗಬೇಕಾದರೆ ಭಾವನೆ ಅತ್ಯಗತ್ಯ. ಊಟ ಮಾಡಿದರೆ ಮಾತ್ರ ಉಪವಾಸ ವ್ರತದ ಭಂಗವಲ್ಲ, ಹಸಿವಾದರೂ ಉಪವಾಸದ ವ್ರತ ಭಂಗವಾಗುತ್ತದೆ ಎಂದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ವಾಲ್ಮೀಕಿ ಮಹರ್ಷಿಗಳ ಪ್ರಕರಣವನ್ನು ಉಲ್ಲೇಖಿಸಿದ ಶ್ರೀಗಳು, ವಾಲ್ಮೀಕಿಗಳು ತಪಸ್ಸನ್ನಾಚರಿಸುತ್ತಿರುವಾಗ ಅವರ ಮೇಲೆ ಹುತ್ತವೇ ಬೆಳೆಯಿತು. ಅಂದರೆ ಅವರು ವರ್ಷಗಳ ಕಾಲ ಅಲುಗಾಡದೇ ಕುಳಿತಿದ್ದರು. ಅಷ್ಟು ಸಮಯ ಅವರು ಊಟಾದಿಗಳನ್ನೂ ಮಾಡಿರಲಿಲ್ಲ‌. ಆ ಸಮಯದಲ್ಲಿ ಅವರಿಗೆ ಊಟ ನೆನಪಾಗಲಿಲ್ಲ ಹಾಗೂ ರಾಮ ಮನಸ್ಸಿನಿಂದ ಮರೆಯಾಗಲಿಲ್ಲ. ಹಾಗಾಗಿ ಅವರು ಸಹಜವಾಗಿ ಉಪವಾಸದಲ್ಲಿ ಇದ್ದರು ಎಂದು ಉದಾಹರಿಸಿ, ಅಚಲವಾದ ಭಾವವಿದ್ದಾಗ ನಿಜವಾದ ಉಪವಾಸ ಸಾಧ್ಯ ಎಂದು ನಿರೂಪಿಸಿದರು.

Also read>> 41st DRUCC Meeting Held at Hubballi; Division Applauded for Passenger-Friendly Initiatives

ಯೋಗತಾರಾವಳಿಯ ಶ್ಲೋಕವನ್ನು ಉದಾಹರಿಸಿ, ಇಲ್ಲಿ ಶಂಕರಾಚಾರ್ಯರು ದೇಹದ ಮೇಲೆ ಬಳ್ಳಿ ಬೆಳೆಯುವಷ್ಟು, ಕಿವಿಯಲ್ಲಿ ಹಕ್ಕಿಗಳು ಗೂಡುಕಟ್ಟುವಷ್ಟು  ಕಾಲ ಸಮಾಧಿ ಸ್ಥಿತಿಯಲ್ಲಿ ಕೂರಬೇಕು ಎಂದು ಆಶಿಸಿದ್ದಾರೆ. ಸಮಾಧಿ ಸ್ಥಿತಿಯನ್ನು ವರ್ಣಿಸಲು ಸಾಧ್ಯವಿಲ್ಲ. ಸಮಾಧಿ ಸ್ಥಿತಿಯಲ್ಲಿ ಮನಸ್ಸು ಎಂಬುದು ಪ್ರತ್ಯೇಕವಾಗಿ ಉಳಿದಿರುವುದೇ ಇಲ್ಲ. ಹಾಗಾದ ಸ್ಥಿತಿ ಉಂಟಾದರೆ ನಿಜವಾದ ಉಪವಾಸ ಸಹಜವಾಗಿ ಏರ್ಪಡುತ್ತದೆ. ಇಂತಹ ಉದಾಹರಣೆಗಳನ್ನು ವಿಶ್ವಾಮಿತ್ರರು, ಹಿರಣ್ಯಕಶಿಪು ಹಾಗೂ ರಮಣ ಮಹರ್ಷಿಗಳ ಚರಿತ್ರೆಯಲ್ಲೂ ಕಾಣಬಹುದು ಎಂದು ವಿವರಿಸಿದರು.Kumadvathi College Shikariura

ತಮ್ಮದೇ ಉದಾಹರಣೆ ನೀಡಿದ ಶ್ರೀಗಳು, ತಾವು ಸಂನ್ಯಾಸ ಸ್ವೀಕಾರಕ್ಕೂ ಪೂರ್ವದಲ್ಲಿ ಮಹಾಭಾರತವನ್ನು ಅಧ್ಯಯನ ಮಾಡುವ ಸಮಯದಲ್ಲಿ ನಮಗೆ ಆಹಾರ ನಿದ್ದೆಗಳ ಪರಿವೇ ಇರುತ್ತಿರಲಿಲ್ಲ. ನಾವು ಅದರಲ್ಲೇ ಮಗ್ನರಾಗಿರುತ್ತಿದ್ದೆವು‌. ನಮಗೆ ಆಹಾರದ ನೆನಪಾಯಿತು ಎಂದರೆ ನಾವು ಸಂಪೂರ್ಣವಾಗಿ ಮೈಮರೆತಿಲ್ಲ ಎಂದರ್ಥ. ಉಪವಾಸವನ್ನು ಯಾರೋ ಮಹಾತ್ಮರು ಮಾತ್ರ ಆಚರಿಸುವುದಲ್ಲ. ಸಾಮಾನ್ಯ ಜನರೂ ಕೂಡ ಆಚರಿಸಬಹುದು ಎಂದು ಅಭಿಪ್ರಾಯಪಟ್ಟರು.

ಶ್ರೀಮಠದ ಶಾಸನತಂತ್ರದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಹವ್ಯಕ ಮಹಾಮಂಡಲದ ಅಧ್ಯಕ್ಷ ಹರಿಪ್ರಸಾದ ಪೆರಿಯಪ್ಪು, ಪ್ರವೀಣ ಭೀಮನಕೊಣೆ, ಶ್ರೀನಾಥ ಸಾರಂಗ, ಶ್ರೀವತ್ಸ ಭೀಮನಕೋಣೆ, ದಿನ ಪ್ರಧಾನರಾದ ಲಕ್ಷ್ಮೀನಾರಾಯಣ ಹೆಗಡೆ ಸಾಣ್ಮನೆ ದಂಪತಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

 

Tags: FastingGokarnaHungerKannada News WebsiteLatest News KannadaRaghaveshwara shriShri Ramachandrapura MuttUttara Kannadaಗೋಕರ್ಣ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

41st DRUCC Meeting Held at Hubballi; Division Applauded for Passenger-Friendly Initiatives

Next Post

ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಬೃಹತ್ ಕಾರ್ಯಾಚರಣೆ | 15 ಬಾಂಗ್ಲಾದೇಶಿ ಪ್ರಜೆಗಳ ಬಂಧನ

kalpa News

kalpa News

Next Post
Bengaluru Police Arrest 15 Bangladeshis Raid News

ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಬೃಹತ್ ಕಾರ್ಯಾಚರಣೆ | 15 ಬಾಂಗ್ಲಾದೇಶಿ ಪ್ರಜೆಗಳ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL