No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಅರಸಾಳು ರೈಲ್ವೆ ನಿಲ್ದಾಣಕ್ಕೆ ಡಿಆರ್‌ಎಂ ದಿಢೀರ್ ಭೇಟಿ | ‘ಮಾಲ್ಗುಡಿ ಚಾಯ್’ ಸವಿದ ಮುದಿತ್ ಮಿತ್ತಲ್

kalpa News by kalpa News
August 11, 2026
in Rail Dairy (ರೈಲ್ವೆ ಸುದ್ದಿಗಳು), ಶಿವಮೊಗ್ಗ
0
Shivamogga Railway DRM Visits Arasalu Railway Station
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ಸಮೀಪದ ಅರಸಾಳು (Arasalu) ರೈಲ್ವೆ ನಿಲ್ದಾಣಕ್ಕೆ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ (DRM) ಮುದಿತ್ ಮಿತ್ತಲ್ ಭೇಟಿ ನೀಡಿ ನಿಲ್ದಾಣದ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಇದೇ ವೇಳೆ ನಿಲ್ದಾಣದ ಆವರಣದಲ್ಲಿರುವ ಪ್ರಸಿದ್ಧ ಮಾಲ್ಗುಡಿ ಮ್ಯೂಸಿಯಂಗೆ ಭೇಟಿ ನೀಡಿ ವೀಕ್ಷಿಸಿದರು.

ಡಿಆರ್‌ಎಂ ಅವರ ಭೇಟಿಯ ಸಂದರ್ಭದಲ್ಲಿ ನಿಲ್ದಾಣದಲ್ಲಿನ ಶುಚಿತ್ವ, ಕುಡಿಯುವ ನೀರಿನ ವ್ಯವಸ್ಥೆ, ನಿರ್ವಹಣೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಕುರಿತು ಮಾಧ್ಯಮದವರು ಪ್ರಶ್ನಿಸಿದರು.

ಮ್ಯೂಸಿಯಂನ ಅಭಿವೃದ್ಧಿಗಾಗಿ ಅಗತ್ಯವಿರುವ ಹೆಚ್ಚಿನ ಅನುದಾನಕ್ಕೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ.
-ಮುದಿತ್ ಮಿತ್ತಲ್, ಡಿಆರ್‌ಎಂ 

ಸಮಸ್ಯೆಗಳಿಗೆ ಪರಿಹಾರ: ಡಿಆರ್‌ಎಂ

ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುದಿತ್ ಮಿತ್ತಲ್, ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಕೆಲವು ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅರಸಾಳು ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುತ್ತಿದ್ದು, ನಿಲ್ದಾಣ ಹಾಗೂ ಮಾಲ್ಗುಡಿ ಮ್ಯೂಸಿಯಂನಲ್ಲಿ ಸಮರ್ಪಕ ನಿರ್ವಹಣೆ ಮತ್ತು ಮೂಲಸೌಕರ್ಯಗಳ ಕೊರತೆಯ ಕುರಿತು ಮಾಧ್ಯಮದವರು ಗಮನ ಸೆಳೆದರು.

http://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಮಾಲ್ಗುಡಿ ಮ್ಯೂಸಿಯಂ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ

ಮಾಲ್ಗುಡಿ ಮ್ಯೂಸಿಯಂ ಅಭಿವೃದ್ಧಿಗೆ ರೈಲ್ವೆ ಇಲಾಖೆ ಹೆಚ್ಚಿನ ಆದ್ಯತೆ ನೀಡದಿರುವುದಕ್ಕೆ ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಡಿಆರ್‌ಎಂ ಮುದಿತ್ ಮಿತ್ತಲ್, ಮ್ಯೂಸಿಯಂನ ಅಭಿವೃದ್ಧಿಗಾಗಿ ಅಗತ್ಯವಿರುವ ಹೆಚ್ಚಿನ ಅನುದಾನಕ್ಕೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಅನುದಾನ ಬಿಡುಗಡೆಯಾದ ಬಳಿಕ ಮಾಲ್ಗುಡಿ ಮ್ಯೂಸಿಯಂ ಅನ್ನು ಅಗತ್ಯ ರೀತಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಮ್ಯೂಸಿಯಂಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

Also Read>> ಶಿವಮೊಗ್ಗ : ಶಾಲೆಯಲ್ಲಿ ಚೆಸ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು SSLC ವಿದ್ಯಾರ್ಥಿ ಸಾವು

ಸ್ಥಳೀಯ ಅಭಿವೃದ್ಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಪಾತ್ರ

ರೈಲ್ವೆ ಇಲಾಖೆಯ ಮುಖ್ಯ ಕಾರ್ಯ ರೈಲುಗಳ ಸುರಕ್ಷಿತ ಹಾಗೂ ಸುಗಮ ಸಂಚಾರವನ್ನು ನಿರ್ವಹಿಸುವುದಾಗಿದೆ. ರೈಲ್ವೆ ವ್ಯಾಪ್ತಿಯನ್ನು ಹೊರತುಪಡಿಸಿ ಸ್ಥಳೀಯ ಮಟ್ಟದಲ್ಲಿ ಕೈಗೊಳ್ಳಬೇಕಾದ ಇತರೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಚಿಂತಿಸಿ ಕ್ರಮ ಕೈಗೊಳ್ಳಬೇಕು. ಈ ಕಾರ್ಯಗಳಿಗೆ ರೈಲ್ವೆ ಇಲಾಖೆ ಅಗತ್ಯ ಸಹಕಾರ ನೀಡಲಿದೆ ಎಂದು ಮುದಿತ್ ಮಿತ್ತಲ್ ಅಭಿಪ್ರಾಯಪಟ್ಟರು.

‘ಮಾಲ್ಗುಡಿ ಚಾಯ್’ನಲ್ಲಿ ಚಹಾ ಸವಿದ ಡಿಆರ್‌ಎಂ

ಅರಸಾಳು ರೈಲ್ವೆ ನಿಲ್ದಾಣದ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಬಳಿಕ ಮುದಿತ್ ಮಿತ್ತಲ್ ಅವರು ನಿಲ್ದಾಣದಲ್ಲಿರುವ ‘ಮಾಲ್ಗುಡಿ ಚಾಯ್’ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಚಹಾ ಸವಿದು ಸ್ಥಳೀಯ ಸಿಬ್ಬಂದಿಯೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.PES Shivamogga

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಆರ್‌ಪಿಎಫ್ ಉಸ್ತುವಾರಿ ಕೊಂಡ ರೆಡ್ಡಿ, ಜಗದೀಶ್, ಮೂರ್ತಿ ಸೇರಿದಂತೆ ರೈಲ್ವೆ ಇಲಾಖೆಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

DRM Mudit Mittal Visits Arasalu Railway Station; Assures Action on Infrastructure Issues

Ripponpet: Mysuru Divisional Railway Manager (DRM) Mudit Mittal visited Arasalu Railway Station near Ripponpet and inspected the facilities and overall condition of the station. During the visit, he also toured the Malgudi Museum located within the station premises.

During his inspection, media representatives raised concerns over the lack of cleanliness, drinking water facilities, maintenance and other essential infrastructure at the railway station.

DRM Assures Action on Issues

Responding to the concerns, Mudit Mittal said that the issues at Arasalu Railway Station had come to his notice. He assured that the concerned officials would be instructed to take necessary measures to address the problems.

Arasalu Railway Station witnesses a considerable number of passengers, and questions were also raised about the lack of adequate maintenance and infrastructure at both the station and the Malgudi Museum.Kumadvathi College Shikariura

Additional Funds Sought for Malgudi Museum

When asked why the Railway Department had not given greater priority to the development of the Malgudi Museum, the DRM said that a proposal seeking additional funds for its development had already been submitted.

He said that once the required funds are released, necessary development works will be undertaken at the museum. The aim is to improve the facilities and infrastructure at the museum and make it more visitor-friendly.

Local Bodies Must Take Up Local Development Works

Mudit Mittal said the primary responsibility of the Railway Department is to ensure the safe and efficient operation of trains.

He added that local development works outside the core responsibilities of the Railways should be taken up by the state government and concerned local authorities. The Railway Department, he said, would extend necessary cooperation wherever required.

DRM Visits ‘Malgudi Chai’

After inspecting various facilities at Arasalu Railway Station, Mudit Mittal visited the ‘Malgudi Chai’ outlet at the station and enjoyed a cup of tea.

RPF in-charge Konda Reddy, along with Jagadish, Murthy and several other railway officials, were present during the visit.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Kalpa News Advertising DisclaimerKalahamsa Infotech private limited

 

Tags: Arasalu Railway StationIndian RailwayKannada News WebsiteLatest News KannadaLocal NewsMalnad NewsMudit MittalRailway DRMRailway NewsShimogaShivamoggaShivamogga Newsಅರಸಾಳು ರೈಲ್ವೆ ನಿಲ್ದಾಣಶಿವಮೊಗ್ಗ
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ : ಶಾಲೆಯಲ್ಲಿ ಚೆಸ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು SSLC ವಿದ್ಯಾರ್ಥಿ ಸಾವು

Next Post

ಬೆಂಗಳೂರು: ಹೋಟೆಲ್‌ ಅಡುಗೆ ಮನೆಯಲ್ಲೂ ಕ್ಯಾಮೆರಾ ವ್ಯವಸ್ಥೆ : ಸಚಿವ ಯು.ಟಿ. ಖಾದರ್

kalpa News

kalpa News

Next Post
bengaluru-hotels-kitchen-cctv-cameras-for-food-safety

ಬೆಂಗಳೂರು: ಹೋಟೆಲ್‌ ಅಡುಗೆ ಮನೆಯಲ್ಲೂ ಕ್ಯಾಮೆರಾ ವ್ಯವಸ್ಥೆ : ಸಚಿವ ಯು.ಟಿ. ಖಾದರ್

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL