No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ : ಶಾಲೆಯಲ್ಲಿ ಚೆಸ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು SSLC ವಿದ್ಯಾರ್ಥಿ ಸಾವು

kalpa News by kalpa News
August 11, 2026
in ಶಿವಮೊಗ್ಗ
0
shivamogga-sslc-student-dies-suddenly-school-chess-game
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಾಲೆಯಲ್ಲಿ ಸಹಪಾಠಿಗಳು ಚೆಸ್ ಆಟವಾಡುವುದನ್ನು ಕುತೂಹಲದಿಂದ ವೀಕ್ಷಿಸುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಶಿಕಾರಿಪುರ ಮೂಲದ ವಿನಯ್ ಜೆ.ಕೆ. (15) ಎಂದು ಗುರುತಿಸಲಾಗಿದೆ. ವಿನಯ್ ಅವರು ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಚೆಸ್ ಆಟ ವೀಕ್ಷಿಸುತ್ತಿದ್ದಾಗಲೇ ಕುಸಿತ

ತಮ್ಮಡಿಹಳ್ಳಿ ಸರ್ಕಾರಿ ಹೈಸ್ಕೂಲ್‌ನಲ್ಲಿ ಎಂದಿನಂತೆ ತರಗತಿ ಹಾಗೂ ಶಾಲಾ ಚಟುವಟಿಕೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ವಿನಯ್ ಇತರ ವಿದ್ಯಾರ್ಥಿಗಳು ಚೆಸ್ ಆಟವಾಡುವುದನ್ನು ಆಸಕ್ತಿಯಿಂದ ವೀಕ್ಷಿಸುತ್ತಾ ಕುಳಿತಿದ್ದರು. ಈ ವೇಳೆ ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಕುಸಿದು ಬಿದ್ದಿದ್ದಾರೆ.

ವಿದ್ಯಾರ್ಥಿ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆ ಶಾಲೆಯ ಶಿಕ್ಷಕರು ಹಾಗೂ ಸ್ಥಳದಲ್ಲಿದ್ದವರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಕೂಡಲೇ ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಲಾಗಿದೆ.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಸ್ಥಿತಿ ಗಂಭೀರ

ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವಿದ್ಯಾರ್ಥಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ, ದುರದೃಷ್ಟವಶಾತ್ ಮೆಗ್ಗಾನ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ವಿನಯ್ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ವಿದ್ಯಾರ್ಥಿಯ ಹಠಾತ್ ಸಾವಿನಿಂದ ಕುಟುಂಬಸ್ಥರು, ಶಿಕ್ಷಕರು ಹಾಗೂ ಸಹಪಾಠಿಗಳು ಆಘಾತಕ್ಕೊಳಗಾಗಿದ್ದಾರೆ.

ಅಜ್ಜನ ಮನೆಯಲ್ಲಿ ವಾಸವಿದ್ದು ವಿದ್ಯಾಭ್ಯಾಸ

ವಿನಯ್ ಮೂಲತಃ ಶಿಕಾರಿಪುರದವರಾಗಿದ್ದು, ವಿದ್ಯಾಭ್ಯಾಸದ ಸಲುವಾಗಿ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿ ವಾಸವಾಗಿದ್ದರು. ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿನಯ್ ಹಠಾತ್ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರ ತಂದೆ-ತಾಯಿ ಹಾಗೂ ಸಂಬಂಧಿಕರು ಮೆಗ್ಗಾನ್ ಆಸ್ಪತ್ರೆಗೆ ಧಾವಿಸಿದ್ದಾರೆ.

ಮಗನ ಸಾವಿನ ಸುದ್ದಿ ಕೇಳಿ ಆಸ್ಪತ್ರೆಗೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಇನ್ನಿಲ್ಲ ಎಂಬುದನ್ನು ನಂಬಲಾಗದೆ ಕುಟುಂಬಸ್ಥರು ಹಾಗೂ ಸ್ನೇಹಿತರು ಕಣ್ಣೀರಿಟ್ಟರು.PES Shivamogga

ಸಾವಿನ ಬಗ್ಗೆ ಪೋಷಕರ ಅನುಮಾನ

ವಿನಯ್ ಸಾಮಾನ್ಯವಾಗಿಯೇ ಇದ್ದ ವಿದ್ಯಾರ್ಥಿಯಾಗಿದ್ದು, ಯಾವುದೇ ಮುನ್ಸೂಚನೆ ಇಲ್ಲದೆ ಶಾಲೆಯಲ್ಲಿ ಕುಳಿತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವುದು ಪೋಷಕರಲ್ಲಿ ಅನುಮಾನ ಮೂಡಿಸಿದೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿಯಲು ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕುತ್ತಿದ್ದಾರೆ.

Shivamogga : SSLC Student Dies Suddenly

Shivamogga: A 15-year-old Class 10 student died after suddenly collapsing while watching his classmates play chess at a government high school in Tammadihalli near Ayanur in Shivamogga taluk.

The deceased has been identified as Vinay J.K., 15, a Class 10 student of Tammadihalli Government High School.Kumadvathi College Shikariura

Student Collapses While Watching Chess

According to reports, Vinay was sitting at the school and watching his classmates play chess with interest. While he was watching the game, he suddenly collapsed without warning.

Teachers and others at the school immediately rushed to his aid and took him to the Ayanur Primary Health Centre for treatment.

However, as his condition was reportedly critical, he was referred to McGann Hospital in Shivamogga for further treatment.

Dies Before Reaching McGann Hospital

Despite efforts to save him, Vinay reportedly died before reaching McGann Hospital. Doctors confirmed that he had already breathed his last by the time he was brought to the hospital.

The sudden death of the Class 10 student has left his family, teachers and fellow students in shock.

Was Staying at Grandfather’s House for Education

Vinay was originally from Shikaripura and had been staying at his grandfather’s house in Tammadihalli near Ayanur while pursuing his education.

After receiving the news of his son’s sudden death, his parents and relatives rushed to McGann Hospital. The family members were reportedly inconsolable following the tragic incident.

Parents Raise Questions Over Sudden Death

Vinay’s parents have expressed suspicion over his sudden death, stating that he had appeared normal before the incident and unexpectedly collapsed while sitting at school.

They have sought clarity on the circumstances surrounding the teenager’s death.

A case has been registered under the jurisdiction of Kumsi Police Station, and the police have launched an investigation to determine the exact circumstances and cause of the student’s death.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: ChessKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaShivamoggaNewsSSLC student dies suddenlyಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share207Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ | ದಾಖಲೆಗಳ ಪರಿಶೀಲನೆ

Next Post

ಅರಸಾಳು ರೈಲ್ವೆ ನಿಲ್ದಾಣಕ್ಕೆ ಡಿಆರ್‌ಎಂ ದಿಢೀರ್ ಭೇಟಿ | ‘ಮಾಲ್ಗುಡಿ ಚಾಯ್’ ಸವಿದ ಮುದಿತ್ ಮಿತ್ತಲ್

kalpa News

kalpa News

Next Post
Shivamogga Railway DRM Visits Arasalu Railway Station

ಅರಸಾಳು ರೈಲ್ವೆ ನಿಲ್ದಾಣಕ್ಕೆ ಡಿಆರ್‌ಎಂ ದಿಢೀರ್ ಭೇಟಿ | ‘ಮಾಲ್ಗುಡಿ ಚಾಯ್’ ಸವಿದ ಮುದಿತ್ ಮಿತ್ತಲ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL