No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ರೈಲು ಪ್ರಯಾಣಿಕರೇ ಗಮನಿಸಿ! ಯಶವಂತಪುರ-ಮಂಗಳೂರು-ಕಾರವಾರದ 6 ರೈಲು ಸಂಚಾರ ರದ್ದು

kalpa News by kalpa News
August 11, 2026
in Rail Dairy (ರೈಲ್ವೆ ಸುದ್ದಿಗಳು), ದಕ್ಷಿಣ ಕನ್ನಡ
0
Yeshwanthpur-Mangalore-Karwar 6 Trains Cancelled
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರು ವಿಭಾಗದ ಶ್ರೀವಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವಿನ ಹಳಿ ನಿರ್ವಹಣೆ ಹಾಗೂ ಎಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಲೈನ್‌ ಬ್ಲಾಕ್‌ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಲ್ಲಿ ವಿವಿಧ ದಿನಗಳಲ್ಲಿ ಒಟ್ಟು 6 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತಿದೆ (Trains Cancelled) ಎಂದು ರೈಲ್ವೆ ಇಲಾಖೆ (Indian Railway) ತಿಳಿಸಿದೆ.

ರದ್ದುಪಡಿಸಲಿರುವ ರೈಲುಗಳ ವಿವರ:

16575 ಯಶವಂತಪುರ–ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್:
ಅಕ್ಟೋಬರ್ 4, 6, 8, 11, 13, 15, 22, 25, 27, 29 ಹಾಗೂ ನವೆಂಬರ್ 1 ಮತ್ತು 3ರಂದು ಸೇರಿ ಒಟ್ಟು 12 ದಿನಗಳ ಕಾಲ ಸಂಚಾರ ರದ್ದಾಗಲಿದೆ.

16576 ಮಂಗಳೂರು ಜಂಕ್ಷನ್–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್:
ಅಕ್ಟೋಬರ್ 5, 7, 9, 12, 14, 16, 23, 26, 28, 30 ಹಾಗೂ ನವೆಂಬರ್ 2 ಮತ್ತು 4ರಂದು ಒಟ್ಟು 12 ದಿನಗಳ ಕಾಲ ಸಂಚಾರ ರದ್ದಾಗಲಿದೆ.

16515 ಯಶವಂತಪುರ–ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್:
ಅಕ್ಟೋಬರ್ 5, 7, 9, 12, 14, 21, 23, 26, 28, 30 ಹಾಗೂ ನವೆಂಬರ್ 2ರಂದು ಒಟ್ಟು 11 ದಿನಗಳ ಕಾಲ ರೈಲು ಸಂಚಾರ ರದ್ದಾಗಲಿದೆ.

16516 ಕಾರವಾರ–ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್:
ಅಕ್ಟೋಬರ್ 6, 8, 10, 13, 15, 22, 24, 27, 29, 31 ಹಾಗೂ ನವೆಂಬರ್ 3ರಂದು ಒಟ್ಟು 11 ದಿನಗಳ ಕಾಲ ಸಂಚಾರ ರದ್ದಾಗಲಿದೆ.

16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್:
ಅಕ್ಟೋಬರ್ 10, 24 ಮತ್ತು 31ರಂದು ಒಟ್ಟು 3 ದಿನಗಳ ಕಾಲ ಸಂಚಾರ ರದ್ದಾಗಲಿದೆ.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

 

16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್:
ಅಕ್ಟೋಬರ್ 11, 25 ಹಾಗೂ ನವೆಂಬರ್ 1ರಂದು ಒಟ್ಟು 3 ದಿನಗಳ ಕಾಲ ಸಂಚಾರ ರದ್ದಾಗಲಿದೆ.

ಹಳಿ ನಿರ್ವಹಣೆ ಮತ್ತು ಎಂಜಿನಿಯರಿಂಗ್ ಕಾಮಗಾರಿಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ಸಂಚಾರ ರದ್ದತಿ ಜಾರಿಗೊಳಿಸಲಾಗುತ್ತಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಯೋಜಿಸುವ ಮುನ್ನ ರೈಲಿನ ಸಂಚಾರ ಸ್ಥಿತಿಯನ್ನು ಪರಿಶೀಲಿಸುವಂತೆ ರೈಲ್ವೆ ಇಲಾಖೆ ಸೂಚಿಸಿದೆ.

Trains Cancelled : Six Trains to Remain Cancelled in October and November

Mysuru: Train services between Srivaikuntam and Yedakumari railway stations in the Mysuru Division will be affected due to a line block being undertaken for track maintenance and engineering works. As a result, the services of six trains will be cancelled on specific dates during October and November 2026.

Also Read>> ಅರಸಾಳು ರೈಲ್ವೆ ನಿಲ್ದಾಣಕ್ಕೆ ಡಿಆರ್‌ಎಂ ದಿಢೀರ್ ಭೇಟಿ | ‘ಮಾಲ್ಗುಡಿ ಚಾಯ್’ ಸವಿದ ಮುದಿತ್ ಮಿತ್ತಲ್

The cancelled trains are:

Train No. 16575 Yeshwanthpur–Mangaluru Junction Tri-Weekly Express
The train will remain cancelled on October 4, 6, 8, 11, 13, 15, 22, 25, 27 and 29, and November 1 and 3, 2026 — a total of 12 days.

Train No. 16576 Mangaluru Junction–Yeshwanthpur Tri-Weekly Express
The service will be cancelled on October 5, 7, 9, 12, 14, 16, 23, 26, 28 and 30, and November 2 and 4, 2026 — a total of 12 days.

Train No. 16515 Yeshwanthpur–Karwar Tri-Weekly Express
The train will be cancelled on October 5, 7, 9, 12, 14, 21, 23, 26, 28 and 30, and November 2, 2026 — a total of 11 days.PES Shivamogga

Train No. 16516 Karwar–Yeshwanthpur Tri-Weekly Express
The service will be cancelled on October 6, 8, 10, 13, 15, 22, 24, 27, 29 and 31, and November 3, 2026 — a total of 11 days.

Train No. 16539 Yeshwanthpur–Mangaluru Junction Weekly Express
The train will remain cancelled on October 10, 24 and 31, 2026 — a total of 3 days.

Train No. 16540 Mangaluru Junction–Yeshwanthpur Weekly Express
The service will be cancelled on October 11 and 25, and November 1, 2026 — a total of 3 days.

The cancellations have been announced to facilitate track maintenance and other engineering works between the two railway stations. Passengers are advised to check the latest train running status before planning their journey on the affected dates.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

 

Tags: ಮೈಸೂರು
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆಯಿಂದ ವರ್ಲ್ಡ್ ಪ್ಯಾಡೆಲ್ ಲೀಗ್; 200ಕ್ಕೂ ಹೆಚ್ಚು ದೇಶಗಳಲ್ಲಿ ನೇರಪ್ರಸಾರ!

Next Post

ಕುವೆಂಪು ವಿವಿ: ಆ.13, 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ಕೌನ್ಸಿಲಿಂಗ್

kalpa News

kalpa News

Next Post
Kuvempu University PG Admission Counselling on August 13, 14

ಕುವೆಂಪು ವಿವಿ: ಆ.13, 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ ಕೌನ್ಸಿಲಿಂಗ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL