No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಶಿಕಾರಿಪುರ

AI ಯುಗದಲ್ಲಿ ಗುಣಮಟ್ಟದ ಶಿಕ್ಷಣ :ಅ.16-17ರಂದು ಕುಮದ್ವತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

kalpa News by kalpa News
August 12, 2026
in ಶಿಕಾರಿಪುರ
0
AI Era international-conference-in-shikaripura
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | 

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ, ಐಕ್ಯೂಎಸಿ (IQAC) ಹಾಗೂ ಕೆಸಿಇ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ AI ಯುಗದಲ್ಲಿ ಗುಣಮಟ್ಟದ ಶಿಕ್ಷಣ ಎಂಬ ವಿಷಯದ ಕುರಿತು (AI Era) ನಾಲ್ಕನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಅಕ್ಟೋಬರ್ 16 ಮತ್ತು 17ರಂದು ಆಯೋಜಿಸಲಾಗಿದೆ.

‘ಎಐ ಯುಗದಲ್ಲಿ ನಾವೀನ್ಯತೆ, ಒಳಗೊಳ್ಳುವಿಕೆ, ಸುಸ್ಥಿರತೆ ಮತ್ತು ಜಾಗತಿಕ ಶ್ರೇಷ್ಠತೆಗಾಗಿ ಗುಣಮಟ್ಟದ ಶಿಕ್ಷಣವನ್ನು ಮರುಕಲ್ಪಿಸುವುದು’ (Reimagining Quality Education in the AI Era for Innovation, Inclusion, Sustainability & Global Excellence) ಎಂಬ ವಿಷಯದ ಕುರಿತು ಸಮ್ಮೇಳನ ನಡೆಯಲಿದೆ.

ಸಮ್ಮೇಳನವು ಆನ್‌ಲೈನ್ ಹಾಗೂ ಆಫ್‌ಲೈನ್ ಸೇರಿದಂತೆ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆ, ನವೀನ ಆಲೋಚನೆಗಳು, ಸಂಶೋಧನಾ ಪ್ರಬಂಧಗಳ ಮಂಡನೆ, ಕೃತಕ ಬುದ್ಧಿಮತ್ತೆ (AI) ಆಧಾರಿತ ಗುಣಮಟ್ಟದ ಶಿಕ್ಷಣ, ನಾವೀನ್ಯತೆ, ಒಳಗೊಳ್ಳುವಿಕೆ, ಸುಸ್ಥಿರತೆ ಹಾಗೂ ಶೈಕ್ಷಣಿಕ ಮತ್ತು ಅಂತಾರಾಷ್ಟ್ರೀಯ ಸಹಯೋಗ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ.Kumadvathi College Shikariura

ಶಿಕ್ಷಣ ತಜ್ಞರು, ಸಂಶೋಧಕರು, ಪ್ರಾಧ್ಯಾಪಕರು, ವಿವಿಧ ಕ್ಷೇತ್ರಗಳ ವೃತ್ತಿಪರರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಸಂಶೋಧನೆ ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Also read>> ಸಚಿವರಿಗೆ ಖಾತೆ ಹಂಚಿಕೆ: 13 ಮಂದಿಗೆ ಖಾತೆ, 6 ಸಚಿವರಿಗೆ ಇನ್ನೂ ಜವಾಬ್ದಾರಿ ಇಲ್ಲ

ಸಮ್ಮೇಳನದಲ್ಲಿ ಭಾಗವಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ kce2026conference@gmail.com

ಇ-ಮೇಲ್ ವಿಳಾಸವನ್ನು ಸಂಪರ್ಕಿಸಬಹುದಾಗಿದೆ.

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಸಮ್ಮೇಳನ ನಿರ್ದೇಶಕರು, ಸಂಘಟನಾ ಕಾರ್ಯದರ್ಶಿಗಳು, ಸಂಚಾಲಕರು ಹಾಗೂ ಬೋಧಕ ವರ್ಗದವರು ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

PES Shivamogga

Kalpa News Advertising DisclaimerKalahamsa Infotech private limited

Tags: AI EraInternational conferenceKumadvathi College of EducationShikaripuraShimogaಮಲೆನಾಡು_ಸುದ್ಧಿಶಿಕಾರಿಪುರಶಿವಮೊಗ್ಗ_ನ್ಯೂಸ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಸಚಿವರಿಗೆ ಖಾತೆ ಹಂಚಿಕೆ: 13 ಮಂದಿಗೆ ಖಾತೆ, 6 ಸಚಿವರಿಗೆ ಇನ್ನೂ ಜವಾಬ್ದಾರಿ ಇಲ್ಲ

Next Post

ವಾರಾಹಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ: ಪಶ್ಚಿಮಘಟ್ಟ ರಕ್ಷಣೆಗೆ ವೃಕ್ಷಲಕ್ಷ ಆಂದೋಲನ ಕರೆ

kalpa News

kalpa News

Next Post
Varahi Pumped Storage Project Faces Western Ghats Opposition

ವಾರಾಹಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ: ಪಶ್ಚಿಮಘಟ್ಟ ರಕ್ಷಣೆಗೆ ವೃಕ್ಷಲಕ್ಷ ಆಂದೋಲನ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL