No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ | 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಗಲ್ ಆರೋಪಿ ಬಂಧನ

kalpa News by kalpa News
August 14, 2026
in ಸಾಗರ
0
sagara kargal-police-arrest-accused-after-18-years
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

18 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು (Sagara) ಸಾಗರದ ಕಾರ್ಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಗದಗ ಜಿಲ್ಲೆ ಮೂಲದ ಇಮ್ರಾನ್ ಎಂಬಾತ ಈ ಪ್ರಕರಣದ ಆರೋಪಿಯಾಗಿದ್ದಾನೆ. ಈ ಹಿಂದೆ ಜೋಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ವರ್ಷಗಳಿಂದ ಆರೋಪಿ ತಲೆಮರೆಸಿಕೊಂಡಿದ್ದನು.

2007ರಲ್ಲಿ ಕಳ್ಳತನ ಪ್ರಕರಣ ದಾಖಲು

ಜೋಗ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 13/2007, ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 379ರ ಅಡಿಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಇಮ್ರಾನ್ ವಿಚಾರಣೆಗೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

Also read>> ಶೂಟಿಂಗ’ನಲ್ಲಿ ಆಟವಾಡಿದ ಮೇಕೆಯನ್ನೇ ಊಟಕ್ಕೆ ಬಿರಿಯಾನಿ : ನಟಿ ಬಿಚ್ಚಿಟ್ಟ ಕರಾಳ ಅನುಭವ

ಆರೋಪಿ ಪತ್ತೆಯಾಗದ ಹಿನ್ನೆಲೆಯಲ್ಲಿ ಸಾಗರದ ಘನ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಿಸಿ ಸಂಖ್ಯೆ 184/2007ರ ಪ್ರಕರಣದಲ್ಲಿ ಆತನನ್ನು ಎಲ್‌ಪಿಆರ್ (LPR) ಪ್ರಕರಣವೆಂದು ಘೋಷಿಸಲಾಗಿತ್ತು. ಬಳಿಕ ಆರೋಪಿಯ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಲಾಗಿತ್ತು.PES Shivamogga

ಕಾರ್ಗಲ್ ಪೊಲೀಸರ ಕಾರ್ಯಾಚರಣೆ

ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕಾರ್ಗಲ್ ಪೊಲೀಸ್ ಠಾಣೆಯ ಪ್ರೊಸೆಸ್ ಸಿಬ್ಬಂದಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದರು.

ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗದಗ ಜಿಲ್ಲೆ ಮೂಲದ ಇಮ್ರಾನ್‌ನನ್ನು ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧನದ ಬಳಿಕ ಆರೋಪಿಯನ್ನು ಸಾಗರದ ಘನ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕಾರ್ಗಲ್ ಪೊಲೀಸ್ ಠಾಣೆಯ ಪ್ರೊಸೆಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College Shikariura

Tags: Arrest accusedKannada NewsKannada News LiveKannada News Online ShivamoggaKannada WebsiteKannadaNewsWebsiteKargal PolicestationLatestNewsKannadaLocalNewsMalnadNewsNews in KannadaNews KannadaSagaraShimogaShivamoggaNewsTheft caseಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share310Tweet194Send
Aniruddha Vasishta S R

Aniruddha Vasishta S R

Editor-in-Chief

Previous Post

ಶೂಟಿಂಗ’ನಲ್ಲಿ ಆಟವಾಡಿದ ಮೇಕೆಯನ್ನೇ ಊಟಕ್ಕೆ ಬಿರಿಯಾನಿ : ನಟಿ ಬಿಚ್ಚಿಟ್ಟ ಕರಾಳ ಅನುಭವ

Next Post

ಶಿಕಾರಿಪುರ | 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಇಬ್ರಾಹಿಂ ಬಂಧನ

kalpa News

kalpa News

Next Post
shikaripura-police-arrest-rowdy-ibrahim-after-7-years

ಶಿಕಾರಿಪುರ | 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಇಬ್ರಾಹಿಂ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL