No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಆ.22ರಂದು ‘ಭೀಷ್ಮ ಪರ್ವ’ ಮತ್ತು ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ

kalpa News by kalpa News
August 18, 2026
in ಶಿವಮೊಗ್ಗ
0
shivamogga-aug-22-bheeshma-parva-gadayuddha-yakshagana
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಬ್ರಾಹ್ಮಿನ್ ಆರ್ಗನೈಸೇಶನ್ ಆಫ್ ಇಂಡಿಯಾ (ಬಿಒಐ) ಇವರ ಸಂಯುಕ್ತ ಆಶ್ರಯದಲ್ಲಿ ಆ.22ರಂದು ಸಂಜೆ 5 ಗಂಟೆಗೆ ‘ಭೀಷ್ಮ ಪರ್ವ’ ಮತ್ತು ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ ಎಂದು ಶ್ರೀಗಂಧ ಸಂಸ್ಥೆಯ ಸಂಚಾಲಕ ಉಮೇಶ್ ಆರಾಧ್ಯ ತಿಳಿಸಿದರು.

ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಟ ತಾಲ್ಲೂಕಿನ ಯಾಜಿ ಯಕ್ಷಮಿತ್ರ ಮಂಡಳಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ಭೀಷ್ಮ ಪರ್ವ’ ಮತ್ತು ‘ಗದಾಯುದ್ಧ’ ಯಕ್ಷಗಾನ ಪ್ರಸಂಗಗಳು ಪ್ರದರ್ಶನಗೊಳ್ಳಲಿವೆ ಎಂದರು.

ಕಾರ್ಯಕ್ರಮದ ಸಭಾ ಸಮಾರಂಭದಲ್ಲಿ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಕೋಶಾಧ್ಯಕ್ಷ ಕೆ.ಈ. ಕಾಂತೇಶ್, ಪ್ರಮುಖರಾದ ವೆಂಕಟೇಶ್ ರಾವ್ ಕೆ., ಎಂ.ಎಸ್. ಸೂರ್ಯನಾರಾಯಣ, ಛಾಯಪತಿ ಎಚ್.ಎನ್., ಸಂತೋಷ್ ಕುಮಾರ್ ಎಚ್.ಆರ್. ಸೇರಿದಂತೆ ಹಲವರು ಉಪಸ್ಥಿತರಿರುವರು.

Also read>> ರಾಜ್ಯ ಸರ್ಕಾರದ ವಿರುದ್ಧ ಎಂಪಿ ರಾಘವೇಂದ್ರ ವಾಗ್ದಾಳಿ | ಏನೆಲ್ಲಾ ಉಲ್ಲೇಖಿಸಿದರು?

ಇದೇ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸಿದ್ಧ ಭಾಗವತರಾದ ಕೇಶವ ಹೆಗ್ಗಡೆ ಕೊಳಲಿ ಹಾಗೂ ಯಕ್ಷಗಾನ ಕಲಾವಿದರಾದ ಬಳ್ಕೂರು ಕೃಷ್ಣ ಯಾಜಿ, ಆನಂದ ಶೆಟ್ಟಿ ಮತ್ತು ಕಿರಣ ಪೈ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಕೋಶಾಧ್ಯಕ್ಷ ಕೆ.ಈ. ಕಾಂತೇಶ್, ಬಿಒಐ ಸಮಿತಿಯ ಜಿಲ್ಲಾಧ್ಯಕ್ಷ ವೆಂಕಟೇಶ್ ರಾವ್ ಕೆ., ಕಾರ್ಯಕ್ರಮ ಸಂಚಾಲಕ ಎಂ.ಎಸ್. ಸೂರ್ಯನಾರಾಯಣ, ಪ್ರಮುಖರಾದ ಇ. ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರೀ, ಮೋಹನ್ ಜಾಧವ್, ಶ್ರೀಕಾಂತ್, ಯಜ್ಞ ನಾರಾಯಣ್, ಸತ್ಯನಾರಾಯಣ್, ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES Shivamogga Kumadvathi College Shikariura Kalpa News Advertising DisclaimerKalahamsa Infotech private limited

Tags: BheeshmaparvaGadayuddhaK S shwarappaShrigandhaYakshaganaಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಸರ್ಕಾರದ ವಿರುದ್ಧ ಎಂಪಿ ರಾಘವೇಂದ್ರ ವಾಗ್ದಾಳಿ | ಏನೆಲ್ಲಾ ಉಲ್ಲೇಖಿಸಿದರು?

Next Post

ಶಿವಮೊಗ್ಗದಲ್ಲಿ 3 ದಿನ ನಡೆಯಲಿದೆ ಮ್ಯಾಜಿಕ್ ಟಾಕ್ ಕಾರ್ಯಾಗಾರ | ಏನಿದರ ವಿಶೇಷ?

kalpa News

kalpa News

Next Post
Shivamogga Magic Talk 3 Days Media Workshop From Aug 24th

ಶಿವಮೊಗ್ಗದಲ್ಲಿ 3 ದಿನ ನಡೆಯಲಿದೆ ಮ್ಯಾಜಿಕ್ ಟಾಕ್ ಕಾರ್ಯಾಗಾರ | ಏನಿದರ ವಿಶೇಷ?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL