No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ | ಅಡಿಕೆ ತೋಟಕ್ಕೆ ನುಗ್ಗಿದ ಬಸ್ | 15 ಜನರಿಗೆ ಗಾಯ | ಘಟನೆ ಹೇಗಾಯ್ತು?

kalpa News by kalpa News
August 20, 2026
in ಭದ್ರಾವತಿ
0
Bhadravathi Private Bus Crash Arecanut Plantation copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು (Bus Accident) ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಪರಿಣಾಮ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ.

ಭದ್ರಾವತಿಯಿಂದ ಚನ್ನಗಿರಿ ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಕೂಡ್ಲಿಗೆರೆ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ರಸ್ತೆ ಬದಿಯಲ್ಲಿದ್ದ ಅಡಿಕೆ ತೋಟಕ್ಕೆ ಬಸ್ ನುಗ್ಗಿದೆ.

ಅಪಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಏಕಾಏಕಿ ನಿಯಂತ್ರಣ ತಪ್ಪಿ ತೋಟದೊಳಗೆ ನುಗ್ಗಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯರಿಂದ ತಕ್ಷಣದ ರಕ್ಷಣಾ ಕಾರ್ಯ

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಬಸ್‌ನಿಂದ ಹೊರತೆಗೆದು ತಕ್ಷಣವೇ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.Soild Waste Management Rule 2026

ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Bhadravathi Private Bus Crash Arecanut Plantation

Driver reportedly loses control of the bus near Kudligere while travelling from Bhadravati to Channagiri

Shivamogga: More than 15 passengers were seriously injured after a private bus allegedly lost control and crashed into an arecanut plantation near Kudligere in Bhadravati taluk of Shivamogga district.

The bus was travelling from Bhadravati towards Channagiri when the driver reportedly lost control near Kudligere. The vehicle veered off the road and plunged into an arecanut plantation located along the roadside.PES Shivamogga

The impact of the accident left more than 15 passengers seriously injured. The incident caused panic among the passengers and local residents.

Locals Rush to Rescue Passengers

Soon after the accident, local residents rushed to the spot and helped rescue the injured passengers from the bus. The injured were immediately shifted to the Bhadravati Taluk Hospital for treatment.

Some of the injured are reported to be in serious condition.

Police Visit Accident Site

On receiving information about the accident, personnel from the Bhadravati Rural Police Station visited the spot and conducted an inspection.

A case has been registered at the Bhadravati Rural Police Station, and further investigation is underway to determine the exact cause of the accident.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kumadvathi College Shikariura

Kalpa News Advertising DisclaimerKalahamsa Infotech private limited

 

Share220Tweet138Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕಲೇಶಪುರ–ಸುಬ್ರಹ್ಮಣ್ಯ ವಂದೇ ಭಾರತ್ ಪ್ರಾಯೋಗಿಕ ಸಂಚಾರ : ನೈಋತ್ಯ ರೈಲ್ವೆ GM ಅನಂತ್ ಭೇಟಿ

Next Post

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂವು-ಹಣ್ಣಿನ ದರ ಗಗನಕ್ಕೆ: ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

kalpa News

kalpa News

Next Post
varamahalakshmi-festival-bangalore-flower-prices-hike

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂವು-ಹಣ್ಣಿನ ದರ ಗಗನಕ್ಕೆ: ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL