No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

Belgaum | ಘಟಪ್ರಭಾ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | 8 ರೈಲುಗಳಿಗೆ ಪ್ರಾಯೋಗಿಕ ನಿಲುಗಡೆ

kalpa News by kalpa News
August 20, 2026
in Rail Dairy (ರೈಲ್ವೆ ಸುದ್ದಿಗಳು)
0
SWR 8 Trains stop at Ghataprabha Railway Station
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಘಟಪ್ರಭಾ  |

ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯು (SWR) ಮಹತ್ವದ ನಿರ್ಧಾರ ಕೈಗೊಂಡಿದ್ದು, ಘಟಪ್ರಭಾ (Ghataprabha) ರೈಲು ನಿಲ್ದಾಣದಲ್ಲಿ 8 ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಾಯೋಗಿಕ ನಿಲುಗಡೆ ಒದಗಿಸಲು ತೀರ್ಮಾನಿಸಿದೆ.

ಈ ನಿಲುಗಡೆಗಳು ಆಗಸ್ಟ್ 24, 2026ರಿಂದ ಹಂತ ಹಂತವಾಗಿ ಜಾರಿಗೆ ಬರಲಿದ್ದು, ಮುಂದಿನ ಸೂಚನೆ ಬರುವವರೆಗೆ ಪ್ರಾಯೋಗಿಕವಾಗಿ ಮುಂದುವರಿಯಲಿವೆ.

ಅಜ್ಮೇರ್, ಜೋಧ್ಪುರ ಮತ್ತು ಗಾಂಧಿಧಾಮ್ ಸಂಪರ್ಕ ಕಲ್ಪಿಸುವ ಈ ರೈಲುಗಳ ನಿಲುಗಡೆಯಿಂದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬೆಂಗಳೂರು ಮತ್ತು ಮೈಸೂರು ಸೇರಿದಂತೆ ವಿವಿಧ ಪ್ರಮುಖ ನಗರಗಳಿಗೆ ಪ್ರಯಾಣಿಸುವ ಪ್ರಯಾಣಿಕರು ಘಟಪ್ರಭಾ ನಿಲ್ದಾಣದಿಂದಲೇ ಈ ರೈಲುಗಳನ್ನು ಬಳಸಿಕೊಳ್ಳಬಹುದಾಗಿದೆ.Kumadvathi College Shikariura

ಯಾವ ರೈಲುಗಳಿಗೆ ನಿಲುಗಡೆ?

ಅಜ್ಮೇರ್–ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 16531 ಅಜ್ಮೇರ್–ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 24, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ ಬೆಳಿಗ್ಗೆ 8.28ಕ್ಕೆ ಆಗಮಿಸಿ, 8.30ಕ್ಕೆ ನಿರ್ಗಮಿಸಲಿದೆ.

Also read>> ಮೈಸೂರು–ಹೌರಾ ಸೂಪರ್‌ಫಾಸ್ಟ್ ರೈಲಿನ ಕುರಿತಾಗಿ ಬಿಗ್ ಅಪ್ಡೇಟ್

ಕೆಎಸ್‌ಆರ್ ಬೆಂಗಳೂರು–ಅಜ್ಮೇರ್ ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 16532 ಕೆಎಸ್‌ಆರ್ ಬೆಂಗಳೂರು–ಅಜ್ಮೇರ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 28, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ 10.48ಕ್ಕೆ ಆಗಮಿಸಿ, 10.50ಕ್ಕೆ ನಿರ್ಗಮಿಸಲಿದೆ.

ಅಜ್ಮೇರ್–ಮೈಸೂರು ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 16209 ಅಜ್ಮೇರ್–ಮೈಸೂರು ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 28, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ ಬೆಳಿಗ್ಗೆ 8.28ಕ್ಕೆ ಆಗಮಿಸಿ, 8.30ಕ್ಕೆ ನಿರ್ಗಮಿಸಲಿದೆ.PES Shivamogga

ಮೈಸೂರು–ಅಜ್ಮೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 16210 ಮೈಸೂರು–ಅಜ್ಮೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 25, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ 10.48ಕ್ಕೆ ಆಗಮಿಸಿ, 10.50ಕ್ಕೆ ನಿರ್ಗಮಿಸಲಿದೆ.

ಗಾಂಧಿಧಾಮ್–ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 20685 ಗಾಂಧಿಧಾಮ್–ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 25, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ ಬೆಳಿಗ್ಗೆ 8.28ಕ್ಕೆ ಆಗಮಿಸಿ, 8.30ಕ್ಕೆ ನಿರ್ಗಮಿಸಲಿದೆ.

ಕೆಎಸ್‌ಆರ್ ಬೆಂಗಳೂರು–ಗಾಂಧಿಧಾಮ್ ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 20686 ಕೆಎಸ್‌ಆರ್ ಬೆಂಗಳೂರು–ಗಾಂಧಿಧಾಮ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 29, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ 10.48ಕ್ಕೆ ಆಗಮಿಸಿ, 10.50ಕ್ಕೆ ನಿರ್ಗಮಿಸಲಿದೆ.

ಜೋಧ್ಪುರ–ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 16533 ಜೋಧ್ಪುರ–ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 26, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ ಬೆಳಿಗ್ಗೆ 8.28ಕ್ಕೆ ಆಗಮಿಸಿ, 8.30ಕ್ಕೆ ನಿರ್ಗಮಿಸಲಿದೆ.

ಕೆಎಸ್‌ಆರ್ ಬೆಂಗಳೂರು–ಜೋಧ್ಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್

ರೈಲು ಸಂಖ್ಯೆ 16534 ಕೆಎಸ್‌ಆರ್ ಬೆಂಗಳೂರು–ಜೋಧ್ಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಆಗಸ್ಟ್ 30, 2026ರಿಂದ ಘಟಪ್ರಭಾ ನಿಲ್ದಾಣದಲ್ಲಿ 10.48ಕ್ಕೆ ಆಗಮಿಸಿ, 10.50ಕ್ಕೆ ನಿರ್ಗಮಿಸಲಿದೆ.

ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ

ಘಟಪ್ರಭಾ ನಿಲ್ದಾಣದಲ್ಲಿ ಈ ರೈಲುಗಳಿಗೆ ಒದಗಿಸಲಾಗಿರುವ ಪ್ರಾಯೋಗಿಕ ನಿಲುಗಡೆಯಿಂದ ದೂರದ ನಗರಗಳಿಗೆ ಪ್ರಯಾಣಿಸುವ ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದುವರೆಗೆ ಅಜ್ಮೇರ್, ಜೋಧ್ಪುರ ಮತ್ತು ಗಾಂಧಿಧಾಮ್ ಮಾರ್ಗದ ಈ ರೈಲುಗಳನ್ನು ಬಳಸಿಕೊಳ್ಳಲು ದೂರದ ರೈಲು ನಿಲ್ದಾಣಗಳಿಗೆ ತೆರಳಬೇಕಾಗಿದ್ದ ಪ್ರಯಾಣಿಕರಿಗೆ ಇದೀಗ ಘಟಪ್ರಭಾದಲ್ಲೇ ನೇರವಾಗಿ ರೈಲು ಹತ್ತುವ ಅವಕಾಶ ದೊರೆಯಲಿದೆ.

ಪ್ರಯಾಣಿಕರು ರೈಲುಗಳ ನಿಲುಗಡೆ, ದಿನಾಂಕ ಮತ್ತು ಸಮಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ರೈಲ್ವೆ ಇಲಾಖೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: GhataprabhaGhataprabha Railway StationSouth Western Railwayಘಟಪ್ರಭಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು–ಹೌರಾ ಸೂಪರ್‌ಫಾಸ್ಟ್ ರೈಲಿನ ಕುರಿತಾಗಿ ಬಿಗ್ ಅಪ್ಡೇಟ್

Next Post

ಉಡುಪಿ | ಕೃತಕವಾಗಿ ಬಾಳೆಹಣ್ಣು ಹಣ್ಣಾಗಿಸುವ ಜಾಲದ ಮೇಲೆ ಧಿಡೀರ್ ದಾಳಿ

kalpa News

kalpa News

Next Post
udupi-banana-artificial-ripening-chemical-raid-godowns

ಉಡುಪಿ | ಕೃತಕವಾಗಿ ಬಾಳೆಹಣ್ಣು ಹಣ್ಣಾಗಿಸುವ ಜಾಲದ ಮೇಲೆ ಧಿಡೀರ್ ದಾಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL