No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

‘ಟಾಕ್ಸಿಕ್’ ಯಶಸ್ಸಿಗೆ ಮಂಜುನಾಥನ ಮೊರೆ ಹೋದ ಯಶ್ | 15 ನಿಮಿಷ ವಿಶೇಷ ಪ್ರಾರ್ಥನೆ

kalpa News by kalpa News
August 25, 2026
in ದಕ್ಷಿಣ ಕನ್ನಡ
0
Rocking Star Yash Visit Dharmasthala Prays for Toxic Success
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಧರ್ಮಸ್ಥಳ  | 

ದೇಶದಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರು ಟೆಂಪಲ್ ರನ್ ನಡೆಸಿದ್ದು, ಇಂದು ಧರ್ಮಸ್ಥಳ (Dharmastala) ಹಾಗೂ ಸುರ್ಯ (Surya) ಗ್ರಾಮಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ರಾಕಿಂಗ್ ಸ್ಟಾರ್ ಯಶ್ ಅವರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಯಶ್ ಅವರ ಧರ್ಮಸ್ಥಳ ಭೇಟಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದ್ದು, ದೇವಸ್ಥಾನದ ಸುತ್ತಮುತ್ತ ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಧರ್ಮಸ್ಥಳಕ್ಕೆ ಆಗಮಿಸಿದ ಯಶ್ ಅವರು ಮೊದಲಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ವೇಳೆ ಹರ್ಷೇಂದ್ರ ಕುಮಾರ್ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಯಶ್ ಅವರು ನೇರವಾಗಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.

15 ನಿಮಿಷಗಳ ಕಾಲ ವಿಶೇಷ ಪ್ರಾರ್ಥನೆ

ಶ್ರೀ ಮಂಜುನಾಥ ಸ್ವಾಮಿಯ ದರ್ಶನದ ವೇಳೆ ಯಶ್ ಅವರು ಗರ್ಭಗುಡಿಯ ಸಮೀಪ ನಿಂತು ಸುಮಾರು 15 ನಿಮಿಷಗಳ ಕಾಲ ವಿಶೇಷ ಪ್ರಾರ್ಥನೆ ಸಲ್ಲಿಸಿದರು ಎಂದು ತಿಳಿದುಬಂದಿದೆ. ತಮ್ಮ ಬಹುನಿರೀಕ್ಷಿತ ಮುಂಬರುವ ಚಿತ್ರ ‘ಟಾಕ್ಸಿಕ್’ ಯಶಸ್ವಿಯಾಗಲೆಂದು ಅವರು ಶ್ರೀ ಮಂಜುನಾಥ ಸ್ವಾಮಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಾರ್ಥನೆಯ ನಂತರ ಯಶ್ ಅವರು ದೇವಸ್ಥಾನದಲ್ಲಿ ನಡೆಯುವ ಮಹಾ ಮಂಗಳಾರತಿಯನ್ನು ಸ್ವೀಕರಿಸಿ, ದೇವರ ಕೃಪೆಗೆ ಪಾತ್ರರಾದರು.

ಅಭಿಮಾನಿಗಳ ಭಾರೀ ದಂಡು

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ದೇವಸ್ಥಾನದ ಸುತ್ತಮುತ್ತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ತಮ್ಮ ನೆಚ್ಚಿನ ನಟನನ್ನು ಒಮ್ಮೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಯಶ್ ಅವರ ಭೇಟಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಮುತ್ತ ಕೆಲಕಾಲ ವಿಶೇಷ ಚಟುವಟಿಕೆ ಮತ್ತು ಅಭಿಮಾನಿಗಳ ಸಂಭ್ರಮ ಕಂಡುಬಂತು.

ಸಿನಿಮಾ ಚಟುವಟಿಕೆಗಳ ನಡುವೆ ಯಶ್ ಅವರ ಈ ಧರ್ಮಸ್ಥಳ ಭೇಟಿ ಗಮನ ಸೆಳೆದಿದ್ದು, ‘ಟಾಕ್ಸಿಕ್’ ಚಿತ್ರದ ಯಶಸ್ಸಿಗಾಗಿ ಅವರು ಸಲ್ಲಿಸಿದ ವಿಶೇಷ ಪ್ರಾರ್ಥನೆ ಇದೀಗ ಅಭಿಮಾನಿಗಳ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.PES Shivamogga

Rocking Star Yash Visits Dharmasthala, Offers Special Prayers for ‘Toxic’ Success

Dharmasthala: Rocking Star Yash visited the revered Sri Kshetra Dharmasthala on August 25 and offered prayers to Sri Manjunatha Swamy. The actor’s visit drew significant attention, with a large number of fans gathering around the temple premises to catch a glimpse of their favourite star.

After arriving at Dharmasthala, Yash first met the temple’s Dharmadhikari Dr D. Veerendra Heggade and sought his blessings. He also met Harshendra Kumar before proceeding to the Sri Manjunatha Swamy Temple for darshan.

Also Read>> ಮಹಿಳೆಯರು ಎಲ್ಲಾ ಯೋಗ ಪ್ರಕ್ರಿಯೆಗಳನ್ನು ಮಾಡಬಾರದು ಏಕೆ? ರಾಘವೇಶ್ವರ ಶ್ರೀಗಳು ಹೇಳಿದ್ದೇನು?

Special 15-Minute Prayer

Yash reportedly stood near the sanctum sanctorum and offered special prayers to Sri Manjunatha Swamy for approximately 15 minutes. During his visit, the actor is said to have prayed for the success of his much-awaited upcoming film, ‘Toxic’.Kumadvathi College Shikariura

Following the special prayers, Yash participated in the temple rituals and received the Maha Mangalarathi.

Fans Gather in Large Numbers

News of Yash’s visit to Dharmasthala attracted a large crowd of fans to the temple surroundings. Several admirers waited eagerly for an opportunity to see the actor as he visited one of Karnataka’s most prominent and revered pilgrimage centres.

Yash’s Dharmasthala visit comes at a time when excitement continues to build around ‘Toxic’, one of the most anticipated films featuring the actor. His special prayers for the film’s success have further caught the attention of fans and movie enthusiasts.

The actor’s spiritual visit, combined with the buzz surrounding his upcoming project, has made the Dharmasthala trip a widely discussed moment among his fans.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited

Tags: `ಟಾಕ್ಸಿಕ್'Dakshina KannadaDharmastalaRocking Star YashSuryaToxic Movieಧರ್ಮಸ್ಥಳರಾಕಿಂಗ್ ಸ್ಟಾರ್ ಯಶ್ಸುರ್ಯ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಸಿಐ ಶಿವಮೊಗ್ಗ ವಿವೇಕ್ ಆಶ್ರಯದಲ್ಲಿ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ವೈಭವ

Next Post

ಭದ್ರಾವತಿಯಲ್ಲಿ ಆ.26ರಂದು 8 ಗಂಟೆ ವಿದ್ಯುತ್ ವ್ಯತ್ಯಯ

kalpa News

kalpa News

Next Post
Bhadravathi Powercut

ಭದ್ರಾವತಿಯಲ್ಲಿ ಆ.26ರಂದು 8 ಗಂಟೆ ವಿದ್ಯುತ್ ವ್ಯತ್ಯಯ

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL