No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ : ರತ್ನಾಕರ ಬಡಾವಣೆ ಮಠದಲ್ಲಿ ರಾಯರ ಆರಾಧನಾ ಸಂಭ್ರಮ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಆಗಸ್ಟ್ 29ರಿಂದ 31ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು

kalpa News by kalpa News
August 27, 2026
in ಶಿವಮೊಗ್ಗ
0
shivamogga-sri-raghavendra-swamy-aradhana-2026
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ, ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ (ಮಂತ್ರಾಲಯದ ಶಾಖೆ) ವತಿಯಿಂದ ಶಿವಮೊಗ್ಗ (Shivamogga) ನಗರದ ದೇವಂಗಿ ರತ್ನಾಕರ ಬಡಾವಣೆ 2ನೇ ಹಂತ, ಬೊಮ್ಮನಕಟ್ಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು (Rayara Aradhana) ಆಗಸ್ಟ್ 29ರಿಂದ 31ರವರೆಗೆ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಮೂರು ದಿನಗಳ ಕಾಲ ನಡೆಯಲಿರುವ ಆರಾಧನಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಪಾದಪೂಜೆ, ಕನಕಾಭಿಷೇಕ, ಮಹಾಮಂಗಳಾರತಿ, ಮಹಾರಥೋತ್ಸವ ಹಾಗೂ ರಾಜಬೀದಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಪ್ರತಿದಿನ ಸಂಜೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.Kumadvathi College Shikariura

ಆಗಸ್ಟ್ 29: ಶ್ರೀ ಗುರುರಾಯರ ಪೂರ್ವಾರಾಧನೆ

ಆಗಸ್ಟ್ 29ರಂದು ಶನಿವಾರ, ಪ್ರತಿಪದದ ಅಂಗವಾಗಿ ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಅಷ್ಟೋತ್ತರದೊಂದಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ ನೆರವೇರಲಿದೆ.

ಬೆಳಿಗ್ಗೆ 10 ಗಂಟೆಗೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಅಂದು ಸಂಜೆ 5 ಗಂಟೆಗೆ ಕುಮಾರಿ ಪ್ರಜ್ಞಾ ಹಾಗೂ ಶ್ರೀಮತಿ ರಶ್ಮಿ ರಾಘವೇಂದ್ರ ಅವರಿಂದ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.

Also read>> ಶಿವಮೊಗ್ಗ | ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್’ಗೆ ಟ್ವಿಸ್ಟ್! ತಾಯಿ ಹೇಳಿದ್ದೇನು?

ಆಗಸ್ಟ್ 30: ಶ್ರೀ ಗುರುರಾಯರ ಮಧ್ಯಾರಾಧನೆ

ಆಗಸ್ಟ್ 30ರಂದು ಭಾನುವಾರ, ದ್ವಿತೀಯದ ಅಂಗವಾಗಿ ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಅಷ್ಟೋತ್ತರದೊಂದಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ ನೆರವೇರಲಿದೆ.

ಬೆಳಿಗ್ಗೆ 10 ಗಂಟೆಗೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ 5 ಗಂಟೆಗೆ ಶ್ರೀ ಸರಸ್ವತಿ ವಿದ್ಯಾಲಯದ ವತಿಯಿಂದ ವೀಣಾವಾದನ ಕಾರ್ಯಕ್ರಮ ನಡೆಯಲಿದೆ.PES Shivamogga

ಆಗಸ್ಟ್ 31: ಉತ್ತರಾರಾಧನೆ ಹಾಗೂ ಮಹಾರಥೋತ್ಸವ

ಆಗಸ್ಟ್ 31ರಂದು ಸೋಮವಾರ, ತೃತೀಯದ ಅಂಗವಾಗಿ ಶ್ರೀ ಗುರುರಾಯರ ಉತ್ತರಾರಾಧನೆ ನಡೆಯಲಿದೆ. ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ, ಬೆಳಿಗ್ಗೆ 7 ಗಂಟೆಗೆ ಅಷ್ಟೋತ್ತರದೊಂದಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಗುರುರಾಘವೇಂದ್ರ ರಾಯರ ವಿಶೇಷವಾಗಿ ಅಲಂಕರಿಸಲಾದ ಉತ್ಸವ ಮೂರ್ತಿಯ ರಾಜಬೀದಿ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ. ನಂತರ ಬೆಳಿಗ್ಗೆ 11 ಗಂಟೆಗೆ ಮಠದ ಪ್ರಾಕಾರದಲ್ಲಿ ಮಹಾರಥೋತ್ಸವ ನೆರವೇರಲಿದೆ.

ಮಹಾರಥೋತ್ಸವದ ಬಳಿಕ ಡೋಲೋತ್ಸವ, ಸ್ವಸ್ತಿವಾಚನ, ಮಹಾಮಂಗಳಾರತಿ, ನೈವೇದ್ಯ ಹಾಗೂ ತೀರ್ಥ ಪ್ರಸಾದ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮೂರು ದಿನಗಳ ಸಾಂಸ್ಕೃತಿಕ ವೈಭವ

ಆರಾಧನಾ ಮಹೋತ್ಸವದ ಅಂಗವಾಗಿ ಮೂರು ದಿನಗಳೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ.

ಆಗಸ್ಟ್ 29: ಕುಮಾರಿ ಪ್ರಜ್ಞಾ ಹಾಗೂ ಶ್ರೀಮತಿ ರಶ್ಮಿ ರಾಘವೇಂದ್ರ ಅವರಿಂದ ಭರತನಾಟ್ಯ.
ಆಗಸ್ಟ್ 30: ಶ್ರೀ ಸರಸ್ವತಿ ವಿದ್ಯಾಲಯದ ವತಿಯಿಂದ ವೀಣಾವಾದನ.
ಆಗಸ್ಟ್ 31: ಇಂಪು ಮ್ಯೂಸಿಕಲ್ ಕ್ರಿಯೇಟರ್ಸ್ ವತಿಯಿಂದ ‘ದಾಸ ವೈಭವ’ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ.

Shivamogga : ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ

ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದ್ದು, ನಗರದ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ವತಿಯಿಂದ ಮನವಿ ಮಾಡಲಾಗಿದೆ.

ಈ ಪವಿತ್ರ ಆರಾಧನಾ ಮಹೋತ್ಸವದ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಮಸ್ತ ಭಕ್ತಾದಿಗಳು ಪಾಲ್ಗೊಂಡು ಶ್ರೀ ಗುರುರಾಯರ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು. ಅಲ್ಲದೆ, ತನು-ಮನ-ಧನದೊಂದಿಗೆ ಕಾರ್ಯಕ್ರಮಗಳಿಗೆ ಸಹಕರಿಸುವ ಮೂಲಕ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಮಠದ ವ್ಯವಸ್ಥಾಪಕರಾದ ಶ್ರೀ ದಿರೇಂದ್ರ ಆಚಾರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Raghavendra Swamy MuttRatnakar LayoutShivamoggaShri Raghavendra Swamy Aradhaneಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್’ಗೆ ಟ್ವಿಸ್ಟ್! ತಾಯಿ ಹೇಳಿದ್ದೇನು?

Next Post

ಬೆಂಗಳೂರು ಪಾರ್ಕ್‌ ಜಾಗ ಮೂಲಸೌಕರ್ಯ ಯೋಜನೆಗೆ ಬಳಕೆ ನಾಗರಿಕರ ತೀವ್ರ ವಿರೋಧ

kalpa News

kalpa News

Next Post
bangalore-park-land-use-citizens-opposition

ಬೆಂಗಳೂರು ಪಾರ್ಕ್‌ ಜಾಗ ಮೂಲಸೌಕರ್ಯ ಯೋಜನೆಗೆ ಬಳಕೆ ನಾಗರಿಕರ ತೀವ್ರ ವಿರೋಧ

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL