No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು – ರಾಘವೇಶ್ವರ ಶ್ರೀ

kalpa News by kalpa News
August 28, 2026
in ಉತ್ತರ ಕನ್ನಡ
0
firm-determination-can-achieve-impossible-Swamiji
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಗೋಕರ್ಣದಲ್ಲಿ (Gokarna) ಹೇಳಿದರು

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಅಗ್ನಿ ಹಾಗೂ ಪ್ರಾಣಾಯಾಮಗಳು ಆಹಾರಕ್ಕೆ ಪೂರಕ ವಿಚಾರಗಳಾಗಿದ್ದು, ಪೀಠಿಕೆಯಿಲ್ಲದೇ ಪಾಠವಿಲ್ಲ ಎಂಬಂತೆ ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು. ಹಸಿವು ಗೊತ್ತಾಗದವನಿಗೆ ಊಟದ ಸ್ವಾಧ ಗೊತ್ತಾಗದು. ಹಾಗೆಯೇ ಅಗ್ನಿಯನ್ನು ಸಮರ್ಪಕವಾಗಿ ತಿಳಿದುಕೊಳ್ಳದೇ ಇದ್ದರೆ ಆಹಾರದ ವಿಚಾರವನ್ನು ಸಂಪೂರ್ಣವಾಗಿ ತಿಳಿದುಕೊಂಡಂತಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆಹಾರದ ಪ್ರವಚನ ಸರಣಿಯಲ್ಲಿ ಅಗ್ನಿಯ ಕುರಿತಾದ ವಿಚಾರಗಳನ್ನು ಪ್ರಸ್ತಾಪಿಸಲಾಯಿತು ಎಂದು ಹೇಳಿದರು.PES Shivamogga

ಬಾವಿಯನ್ನು ತೋಡುವಾಗ ಎಲ್ಲಾ ಕಡೆ 5 – 10 ಅಡಿಗಳ ಗುಂಡಿಯನ್ನು ತೋಡಿದರೆ ನೀರು ಸಿಗುವುದಿಲ್ಲ. ಸರಿಯಾದ ಒಂದೇ ಜಾಗದಲ್ಲಿ ಆಳವಾದ ಗುಂಡಿಯನ್ನು ತೆಗೆದಾಗ ಬಾವಿಯಲ್ಲಿ ನೀರು ಸಿಗುತ್ತದೆ. ಆಧುನಿಕತೆಯ ಭರಾಟೆಯಲ್ಲಿ ನಾವು ಯಾವುದೇ ವಿಷಯದಲ್ಲಿ ಆಳಕ್ಕೆ ಇಳಿಯುತ್ತಿಲ್ಲ. ಹಲವಾರು ವಿಷಯಗಳನ್ನು ಕೇವಲ ಸ್ಪರ್ಶಿಸುತ್ತಿದ್ದೇವೆ. ಆದರೆ ಯಾವುದರಲ್ಲಿಯೂ ತಳಸ್ಪರ್ಶಿಯಾಗುತ್ತಿಲ್ಲ. ಯಾವುದಾದರೂ ಒಂದು ವಿಷಯದಲ್ಲಿ ಸ್ಥಿರವಾದ ಗಮನವನ್ನು ನೆಲೆನಿಲ್ಲಿಸಿದಾಗ ಸಾಕ್ಷಾತ್ಕಾರವನ್ನು ಹೊಂದಬಹುದು ಎಂದು ಅಭಿಪ್ರಾಯಪಟ್ಟರು.

Also read>> ಹುಬ್ಬಳ್ಳಿ ವಿಭಾಗದಲ್ಲಿ ರೈಲು ಸುರಕ್ಷತೆ : ರೈಲ್ವೆ ಮಂಡಳಿ ಸುರಕ್ಷತಾ ಮಹಾನಿರ್ದೇಶಕರಿಂದ 2 ದಿನ ಸಮಗ್ರ ಪರಿವೀಕ್ಷಣೆ

ದೇಹದಲ್ಲಿ ಚಟುವಟಿಕೆಗಳು ಕಡಿಮೆ ಇದ್ದಾಗ ಕಡಿಮೆ ಆಹಾರ ಸಾಕು. ಕಾರ್ಯಚಟುವಟಿಕೆ ಹೆಚ್ಚಿದ್ದಾಗ ಆಹಾರದ ಅವಶ್ಯಕತೆಯೂ ಸಹಜವಾಗಿ ಹೆಚ್ಚಾಗುತ್ತದೆ. ಧ್ಯಾನಮಾರ್ಗದಲ್ಲಿ ಸಾಗುವಾಗಲೂ ಕಡಿಮೆ ಆಹಾರ ಸಾಕಾಗುತ್ತದೆ. ಬಾಹ್ಯ ಚಟುವಟಿಕೆಗಳು ಇಲ್ಲದೇ ಇರುವುದರಿಂದ ಸಮಾಧಿ ಸ್ಥಿತಿಯ ಪೂರ್ವದಲ್ಲಿ ಗಾಳಿ ಮಾತ್ರವೂ ಸಾಕಾಗಬಹುದು. ಸಮಾಧಿ ಸ್ಥಿತಿಯಲ್ಲಿ ಉಸಿರಾಟವಾಗಲಿ, ಹೃದಯ ಬಡಿತವಾಗಲಿ ಯಾವುದೂ ಇರುವುದಿಲ್ಲ. ಹಾಗಾಗಿ ಯಾವುದೇ ಆಹಾರವಿಲ್ಲದೇ ಜೀವಿ ಬದುಕಿರುತ್ತಾನೆ. ತಪಸ್ಸು ಎನ್ನುವಾಗ ದೇಹದ ಬಾಹ್ಯ ಚಟುವಟಿಕೆಗಳು ಕಡಿಮೆಯಾಗುತ್ತದೆ, ಮನಸ್ಸು ಮಾತ್ರ ದೇವರ ಕಡೆಗೆ ಏಕಾಗ್ರವಾಗುತ್ತದೆ. ಏಕಾಗ್ರತೆ ಹೆಚ್ಚಾಗುತ್ತಾ ಹೊದಂತೆ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಉದ್ಯಮಿ ಗೋಪಾಲಕೃಷ್ಣ ಭಟ್ ದ್ವಾರಕಾ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಡಾ. ವೈ. ವಿ ಕೃಷ್ಣಮೂರ್ತಿ , ಉದ್ಯಮಿ ವಿನಾಯಕ ಹೆಗಡೆ ಕಟ್ಟೆ, ಗಣೇಶ ಆರ್ಕೊಡ್ಲು, ವೇ.ಮೂ. ಮಂಜುನಾಥ ಭಟ್ ಅಗ್ನಿಹೋತ್ರಿ, ಲೋಹಿತ ಹೆಬ್ಬಾರ್, ಹರೀಶ್ ಹೆಗಡೆ, ದಿನಪ್ರಧಾನರಾಗಿ ಕೊಲ್ಲಂಪಾರೆ ನಾರಾಯಣ ಭಟ್ ದಂಪತಿಗಳು ಉಪಸ್ಥಿತರಿದ್ದರು.Kumadvathi College Shikariura

ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ: ಕಳೆದ ದಶಕದಲ್ಲಿ ಮುಕ್ರಿ ಸಮಾಜದವರು ಶ್ರೀಮಠದ ಮಾರ್ಗದರ್ಶನವನ್ನು ಬಯಸಿಬಂದಾಗ, “ಹರಿಜನರು ಗುರುಜನರೂ ಹೌದು” ಎಂದು ಅವರನ್ನು ಶ್ರೀಗಳು ಶಿಷ್ಯಭಾವದಲ್ಲಿ ಆಶೀರ್ವದಿಸಿದ್ದರು. ಅಂದಿನಿಂದಲೂ ಹಿಂದೂ ಮುಕ್ರಿ ಸಮಾಜದವರು ಶ್ರೀಮಠಕ್ಕೆ ನಡೆದುಕೊಳ್ಳುತ್ತಿದ್ದು, ಸಮಾಜದವರೆಲ್ಲರೂ ಒಟ್ಟಾಗಿ ಬಂದು ಚಾತುರ್ಮಾಸ್ಯದಲ್ಲಿ ಸ್ವರ್ಣಪಾದುಕಾ ಪೂಜೆಯನ್ನು ನೆರವೇರಿಸಿದರು.

ಸಮಾಜವನ್ನು ಅನುಗ್ರಹಿಸಿ ಮಾತನಾಡಿದ ಶ್ರೀಗಳು, ಆರ್ಥಿಕವಾಗಿ ಹಿಂದುಳಿದ ಸಮಾಜವಾದ ಮುಕ್ರಿಗಳು ಪ್ರಗತಿಯನ್ನು ಸಾಧಿಸುವಂತಾಗಬೇಕು. ಗುರುಪರಂಪರೆಯ ಅನುಗ್ರಹದಿಂದ ಮುಕ್ರಿಗಳ ಜೀವನ ಸುಖ ಸಮೃದ್ಧಿಯನ್ನು ಕಾಣುವಂತಾಗಲಿ. ಕುಮಟಾದಲ್ಲಿ ಮುಕ್ರಿ ಸಮಾಜ ಭವನ ನಿರ್ಮಾಣದ ಕಾರ್ಯ ಪ್ರಗತಿಯಲ್ಲಿರುವುದ್ದು, ಇದು ಆದಷ್ಟು ಶೀಘ್ರವಾಗಿ ಪೂರ್ಣಗೊಂಡು ಸಮಾಜದ ಬಳಕೆಗೆ ಲಭಿಸುವಂತಾಗಲಿ. ಇದಕ್ಕೆ ಶ್ರೀಮಠದ ಆಶೀರ್ವಾದ ಇರಲಿದೆ ಎಂದರು. ನಿವೃತ್ತ ಪೋಲಿಸ್ ಅಧಿಕಾರಿ ಎನ್. ಆರ್. ಮುಕ್ರಿ, ಶಿವು ಮುಕ್ರಿ, ಅಣ್ಣಪ್ಪ ಮುಕ್ರಿ, ಎಮ್. ಡಿ. ಮುಕ್ರಿ ಸೇರಿದಂತೆ ನೂರಾರು ಮುಕ್ರಿ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news Kalpa News Advertising DisclaimerKalahamsa Infotech private limited     

Tags: GokarnaRaghaveshwara shriShri Ramachandrapura Muttಗೋಕರ್ಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ ವಿಭಾಗದಲ್ಲಿ ರೈಲು ಸುರಕ್ಷತೆ : ರೈಲ್ವೆ ಮಂಡಳಿ ಸುರಕ್ಷತಾ ಮಹಾನಿರ್ದೇಶಕರಿಂದ 2 ದಿನ ಸಮಗ್ರ ಪರಿವೀಕ್ಷಣೆ

Next Post

ನೇಪಾಳ : ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತಪಟ್ಟ ಮಹಿಳೆಯ ಕಿವಿಯೋಲೆ ಕಳವು; ಇಬ್ಬರ ಬಂಧನ

kalpa News

kalpa News

Next Post
nepal-flood-victim-earrings-theft-video-2-arrested

ನೇಪಾಳ : ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತಪಟ್ಟ ಮಹಿಳೆಯ ಕಿವಿಯೋಲೆ ಕಳವು; ಇಬ್ಬರ ಬಂಧನ

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL