No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಶಿವಮೊಗ್ಗ | ಸೋಮಿನಕೊಪ್ಪ ಬಸ್ ನಿಲ್ದಾಣ ಅವ್ಯವಸ್ಥೆಯ ತಾಣ | ಕಸದ ರಾಶಿ, ನಾಯಿಗಳ ಕಾಟ

ಬಸ್ ನಿಲ್ದಾಣವನ್ನು ಸುಸ್ಥಿತಿಗೆ ತರಲು | ಆಗ್ರಹ ಅಧಿಕಾರಿಗಳು ಗಮನ ಹರಿಸುವರೇ?

kalpa News by kalpa News
August 29, 2026
in News
0
Shivamogga Sominakoppa Bus Stop Mess Overgrown Garbage
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ವಿಶೇಷ ವರದಿ : ರಾಕೇಶ್ ಸೋಮಿನಕೊಪ್ಪ  |

ಶಿವಮೊಗ್ಗ (Shivamogga) ನಗರದ ವಾರ್ಡ್ ನಂ. 01ರ ಸೋಮಿನಕೊಪ್ಪದ ಕೊನೆಯ ಬಸ್ ನಿಲ್ದಾಣ (Bus Shelter) ಸೂಕ್ತ ನಿರ್ವಹಣೆ ಇಲ್ಲದೆ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದ್ದು, ಪ್ರತಿನಿತ್ಯ ಬಸ್‌ಗಾಗಿ ಕಾಯುವ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಬಸ್ ನಿಲ್ದಾಣದ ಸುತ್ತಮುತ್ತ ಗಿಡ-ಗಂಟೆಗಳು ಬೆಳೆದು ನಿಂತಿದ್ದು, ಸ್ವಚ್ಛತೆ ಇಲ್ಲದೆ ಕಸದ ರಾಶಿ ಹಾಗೂ ತಿಪ್ಪೆಗುಂಡಿಯಂತಾಗಿದೆ. ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಮರೀಚಿಕೆಯಾಗಿರುವ ಪರಿಣಾಮ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗಿಡಗಂಟೆಗಳ ನಡುವೆ ನಾಯಿಗಳ ವಾಸ್ತವ್ಯ

ಬಸ್ ನಿಲ್ದಾಣದ ಸುತ್ತಲೂ ಬೆಳೆದು ನಿಂತಿರುವ ಗಿಡಗಂಟೆಗಳ ನಡುವೆ ನಾಯಿಗಳು ವಾಸ್ತವ್ಯ ಹೂಡಿದ್ದು, ನಿಲ್ದಾಣಕ್ಕೆ ಆಗಮಿಸುವ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಬೆಳಗ್ಗೆ ಹಾಗೂ ಸಂಜೆ ವೇಳೆ ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಈ ಪರಿಸ್ಥಿತಿಯಿಂದ ಮುಜುಗರ ಹಾಗೂ ಭಯದಿಂದ ಬಸ್‌ಗಾಗಿ ಕಾಯುವಂತಾಗಿದೆ.PES Shivamogga

ಗಿಡಗಂಟೆಗಳನ್ನು ತೆರವುಗೊಳಿಸಿ, ಆವರಣವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕೆಂಬ ಆಗ್ರಹ ಕೇಳಿಬಂದಿದೆ.

Bus Shelter : ಆಸನವಿದ್ದೂ ಕೂರಲು ಆಗಲ್ಲ

ಈ ಪಾಳು ಬಿದ್ದ ಬಸ್ ಶೆಲ್ಟರ್’ನಲ್ಲಿ ಕೂರಲು ಆಸನ ಅಥವಾ ಕಟ್ಟೆಯಿದ್ದರೂ ಪ್ರಯಾಣಿಕರಿಗೆ ಕೂರಲು ಆಗದ ಸ್ಥಿತಿ ಎದುರಾಗಿದೆ. ಕಾರಣ, ಒಳಕ್ಕೆ ತೆರಳಲು ದಾರಿಯೇ ಸರಿಯಾಗಿಲ್ಲ.

Also Read>> ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

ನಿಲ್ದಾಣದ ಮುಂಭಾಗದಲ್ಲಿ ಸಂಫೂರ್ಣವಾಗಿ ಗಿಡಗಂಟೆಗಳು ಬೆಳೆದಿವೆ. ಅಲ್ಲದೇ, ಮುಂಭಾಗ ಪೂರ್ಣವಾಗಿ ಗಲೀಜಿನಿಂದ ತುಂಬಿಕೊಂಡಿದ್ದು, ಶೆಲ್ಟರ್ ಒಳಗೆ ಹೋಗಲು ಆಗದ ಸ್ಥಿತಿಯಿದೆ. ಒಳಕ್ಕೆ ಹೋದರೂ ಕೂರುವಂತಹ ಸ್ಥಿತಿ ಅಲ್ಲಿಲ್ಲ ಎನ್ನುವುದು ಶೋಚನೀಯ ಸಂಗತಿ.

ಈ ಪರಿಣಾಮವಾಗಿ, ಬಸ್ ಬರುವವರೆಗೂ ಪ್ರಯಾಣಿಕರು ನಿಂತುಕೊಂಡೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಯೋವೃದ್ಧರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಇದು ಹೆಚ್ಚಿನ ತೊಂದರೆ ಉಂಟುಮಾಡುತ್ತಿದೆ.

Shivamogga : ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ?

ಬಸ್ ನಿಲ್ದಾಣದ ಸುತ್ತಮುತ್ತ ಸ್ವಚ್ಛತೆ ಇಲ್ಲದಿರುವುದು ಹಾಗೂ ಗಿಡಗಂಟೆಗಳು ಬೆಳೆದು ನಿಂತಿರುವುದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ ಎಂಬ ಪ್ರಶ್ನೆಯನ್ನು ಸ್ಥಳೀಯರು ಕೇಳುತ್ತಿದ್ದಾರೆ.

ವಾರ್ಡ್‌ನ ಸ್ವಚ್ಛತೆ ಹಾಗೂ ಸಾರ್ವಜನಿಕ ಮೂಲಸೌಕರ್ಯಗಳ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಬೇಕು. ಗಿಡಗಂಟೆಗಳನ್ನು ತೆರವುಗೊಳಿಸುವುದರ ಜೊತೆಗೆ ಕಸದ ರಾಶಿಯನ್ನು ತೆರವು ಮಾಡಿ, ಬಸ್ ನಿಲ್ದಾಣದ ಸುತ್ತಮುತ್ತ ನಿಯಮಿತವಾಗಿ ಸ್ವಚ್ಛತೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಸ್ ನಿಲ್ದಾಣವನ್ನು ಸುಸ್ಥಿತಿಗೆ ತರಲು ಆಗ್ರಹ

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೋಮಿನಕೊಪ್ಪದ ಕೊನೆಯ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸಿ, ಪ್ರಯಾಣಿಕರು ಕುಳಿತುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೆ, ನಿಲ್ದಾಣದ ಸುತ್ತಲಿನ ಗಿಡಗಂಟೆ ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ನಿರ್ಮಿಸಬೇಕು ಎಂದು ಸ್ಥಳೀಯರು ಹಾಗೂ ಬಸ್ ಪ್ರಯಾಣಿಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಸಾರ್ವಜನಿಕರ ನಿತ್ಯದ ಓಡಾಟಕ್ಕೆ ಪ್ರಮುಖವಾಗಿರುವ ಬಸ್ ನಿಲ್ದಾಣವೊಂದು ಈ ರೀತಿ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಎಷ್ಟು ಸರಿ? ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಸೋಮಿನಕೊಪ್ಪ ಬಸ್ ನಿಲ್ದಾಣಕ್ಕೆ ಕಾಯಕಲ್ಪ ನೀಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College ShikariuraKalpa News Advertising DisclaimerKalahamsa Infotech private limited

Tags: Bus ShelterShimogaShivamoggaಗಿಡ-ಗಂಟೆಬಸ್ ನಿಲ್ದಾಣಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೇತ್ರದಾನದಿಂದ ಇಬ್ಬರ ಬದುಕಿಗೆ ಬೆಳಕು: ಕಟೀಲ್ ಅಶೋಕ್ ಪೈ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

Next Post

ಮೈಸೂರು | ಆ. 30ರಂದು ರಾಯರ ಮಠದಲ್ಲಿ ಭಾನುವಾರ ಕೌಸಲ್ಯಾ- ಅಪ್ರಮೇಯ ಕಛೇರಿ

kalpa News

kalpa News

Next Post
Mysore Aug 30 Kausalya Aprameya Concert At Rayara Matha

ಮೈಸೂರು | ಆ. 30ರಂದು ರಾಯರ ಮಠದಲ್ಲಿ ಭಾನುವಾರ ಕೌಸಲ್ಯಾ- ಅಪ್ರಮೇಯ ಕಛೇರಿ

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL