No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿಯಲ್ಲಿ ಬಂಜಾರ ರೈಲ್ವೆ ನೌಕರರ ಒಗ್ಗಟ್ಟಿಗೆ ಕರೆ: ಹಕ್ಕುಗಳ ರಕ್ಷಣೆ, ಸಮಾಜಮುಖಿ ಸೇವೆಗೆ ಒತ್ತು

kalpa News by kalpa News
August 30, 2026
in Rail Dairy (ರೈಲ್ವೆ ಸುದ್ದಿಗಳು), ಹುಬ್ಬಳ್ಳಿ-ಧಾರವಾಡ
0
Hubballi Banjara Railway Employees Unite Rights Welfare
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | 

ಬಂಜಾರ ಸಮುದಾಯದ ರೈಲ್ವೆ ನೌಕರರು (Railway Employees) ಸಂಘಟಿತರಾಗಿ ಒಂದೇ ವೇದಿಕೆಯಡಿ ಕಾರ್ಯನಿರ್ವಹಿಸುವ ಮೂಲಕ ತಮ್ಮ ಹಕ್ಕುಗಳ ರಕ್ಷಣೆ ಹಾಗೂ ಸಂಸ್ಥೆಯ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸಬೇಕು ಎಂದು ಸಭೆಯ ಪೂರ್ವಭಾವಿ ಅಧ್ಯಕ್ಷ ಶಿವರಾಮ ರಾಠೋಡ ಹುಬ್ಬಳ್ಳಿಯಲ್ಲಿ (Hubballi) ಕರೆ ನೀಡಿದರು.

ನಗರದ ಗದಗ ರಸ್ತೆಯಲ್ಲಿರುವ ಡೌನ್ ಚಾಳ ರೈಲ್ವೆ ಕಾಲೋನಿಯ ಸಂತ ಶ್ರೀ ಸೇವಾಲಾಲ್ ಮಂದಿರದಲ್ಲಿ ಆಯೋಜಿಸಿದ್ದ ಬಂಜಾರ ಸಮುದಾಯದ ರೈಲ್ವೆ ನೌಕರರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹುಬ್ಬಳ್ಳಿ ಸೇರಿದಂತೆ ಬೆಂಗಳೂರು ಮತ್ತು ಮೈಸೂರು ವಿಭಾಗಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಜಾರ ಸಮುದಾಯದ ರೈಲ್ವೆ ನೌಕರರು ಪರಸ್ಪರ ಸಮನ್ವಯದಿಂದ ಸಂಘಟಿತರಾಗಬೇಕು. ಸಂಘಟನೆಯ ಮೂಲಕ ನೌಕರರ ಸಮಸ್ಯೆಗಳನ್ನು ಚರ್ಚಿಸಿ, ಅವರ ಹಕ್ಕುಗಳು ಹಾಗೂ ಹಿತಾಸಕ್ತಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಶಿವರಾಮ ರಾಠೋಡ ಹೇಳಿದರು.

ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡಲು ಕರೆ

ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಆರ್.ಆರ್. ನಾಯಕ, ನೌಕರರು ಕೇವಲ ವೈಯಕ್ತಿಕ ಹಿತಾಸಕ್ತಿಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.CM D.K. Shivakumar Speech On Gruhalakshmi

ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಬಂಜಾರ ಸಮುದಾಯದ ರೈಲ್ವೆ ನೌಕರರು ಒಂದೇ ವೇದಿಕೆಯಡಿ ಒಗ್ಗೂಡಿ, ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.

ಸಮುದಾಯದ ಯಾವುದೇ ಸಹೋದ್ಯೋಗಿ ಕಷ್ಟ-ಸಂಕಷ್ಟಕ್ಕೆ ಸಿಲುಕಿದ ಸಂದರ್ಭದಲ್ಲಿ ಇಡೀ ಸಮುದಾಯ ಅವರ ಬೆನ್ನೆಲುಬಾಗಿ ನಿಲ್ಲಬೇಕು. ನೌಕರರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಆರ್.ಆರ್. ನಾಯಕ ತಿಳಿಸಿದರು.

ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ಮೆಚ್ಚುಗೆ

ಬಂಜಾರ ಕ್ಷೇಮಾಭಿವೃದ್ಧಿ ಸಂಸ್ಥೆಯು ಯಾವುದೇ ರೀತಿಯ ಹಿತಾಸಕ್ತಿಗಳಿಗೆ ಒಳಗಾಗದೆ ಮುಕ್ತ ಹಾಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಯಿತು.

Also Read>> ಧಾರವಾಡ | ರೈಲಿನ ಬೋಗಿಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಅತ್ಯಾಚಾರ, ಕೊಲೆ ಶಂಕೆ

ಸಮುದಾಯದ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದ್ದು, ನೌಕರರು ತಮ್ಮ ವೃತ್ತಿಪರ ಜವಾಬ್ದಾರಿಗಳೊಂದಿಗೆ ಸಮಾಜದ ಜವಾಬ್ದಾರಿಯನ್ನೂ ನಿರ್ವಹಿಸಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟರು.

ಸಮಾಜದ ಬಗ್ಗೆ ಕಳಕಳಿ ಹೊಂದಿದವರಿಗೆ ಸನ್ಮಾನ

ಕಾರ್ಯಕ್ರಮದ ಸಂದರ್ಭದಲ್ಲಿ ಸಮುದಾಯದ ಅಭಿವೃದ್ಧಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಕಳಕಳಿಯಿಂದ ತೊಡಗಿಸಿಕೊಂಡಿರುವ ಗಣ್ಯರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.PES Shivamogga

ಸಭೆಯಲ್ಲಿ ಸಮುದಾಯದ ಸಂಘಟನೆ, ನೌಕರರ ಸಮಸ್ಯೆಗಳು, ಪರಸ್ಪರ ಸಹಕಾರ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಐ.ಎಚ್. ಲಮಾಣಿ, ಆಶಪ್ಪ ಲಮಾಣಿ, ಕೃಷ್ಣ ಚವ್ಹಾಣ, ಚಂದ್ರಪ್ರಕಾಶ, ರೂಪಸಿಂಗ್ ರಾಠೋಡ, ವೆಂಕಟೇಶ್ ನಾಯಕ, ಶಶಿಕುಮಾರ್, ಶಶಿಧರ, ಸುರೇಶ್ ರಾಠೋಡ, ಕಿರಣ ಚಿನ್ನಾ ರಾಠೋಡ, ಮೋಹನ್, ಪರಶುರಾಮ, ಹಣಮಂತ, ರಾಜೇಶ್ ನಾಯಕ, ಪ್ರೇಮಸಿಂಗ್, ಸಾಲಮ್ಮ ಸೇರಿದಂತೆ ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರಾರು ಬಂಜಾರ ರೈಲ್ವೆ ನೌಕರರು ಹಾಗೂ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Hubballi: Banjara Railway Employees Urged to Unite for Rights and Community Welfare

Hubballi: Banjara community railway employees should come together under a single platform to protect their rights and contribute to the overall development of the organisation and the community, said Shivaram Rathod, who chaired the preparatory meeting.

He was speaking at a preparatory meeting of Banjara community railway employees held at Sant Shri Sevalal Mandir in Down Chawl Railway Colony on Gadag Road, Hubballi.

Shivaram Rathod said Banjara railway employees working in various positions across the Hubballi, Bengaluru and Mysuru divisions should work together with better coordination. An organised platform would help employees discuss their issues and take appropriate steps to safeguard their rights and interests, he said.

Call for Greater Focus on Social Welfare

Senior community leader R.R. Nayak urged railway employees to look beyond their individual interests and actively participate in social welfare initiatives.

He called upon Banjara railway employees across the Hubballi, Bengaluru and Mysuru divisions to unite under one platform and contribute to the educational, social and economic development of the community.

He also stressed the importance of standing by colleagues during difficult times. The entire community should come forward to support employees facing hardships, while ensuring that the welfare and well-being of fellow employees remain a collective responsibility, he said.Kumadvathi College Shikariura

Appreciation for Independent Functioning

The speakers appreciated the Banjara Welfare Development Organisation for functioning in an open and independent manner without yielding to vested interests.

They emphasised the need for unity and collective efforts for the development of the community. Along with their professional responsibilities, employees should also contribute towards social welfare and community development, the speakers said.

Community-Minded Individuals Felicitated

During the programme, individuals who have demonstrated concern for the community and actively contributed to social welfare activities were felicitated and honoured.

The meeting also discussed issues concerning railway employees, mutual support, community organisation and various social welfare initiatives that could be undertaken in the future.

The programme was attended by I.H. Lamani, Ashappa Lamani, Krishna Chavan, Chandraprakash, Roopsingh Rathod, Venkatesh Nayak, Shashikumar, Shashidhar, Suresh Rathod, Kiran Chinna Rathod, Mohan, Parashuram, Hanumanth, Rajesh Nayak, Premsingh and Salamma, along with hundreds of Banjara railway employees from the Hubballi, Bengaluru and Mysuru divisions and prominent members of the community.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalpa News Advertising DisclaimerKalahamsa Infotech private limited

Tags: HubballiIndian RailwayRailway Employeesರೈಲ್ವೆ ನೌಕರರುಹುಬ್ಬಳ್ಳಿ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ ಕುಮದ್ವತಿ ಸ್ಕೂಲ್‌ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Next Post

ಯಶವಂತಪುರ–ವಿಜಯಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

kalpa News

kalpa News

Next Post
SWR Yesvantpur-Vijayapura Special Trains Extended

ಯಶವಂತಪುರ–ವಿಜಯಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL