No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಯಶವಂತಪುರ–ವಿಜಯಪುರ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

kalpa News by kalpa News
August 30, 2026
in Rail Dairy (ರೈಲ್ವೆ ಸುದ್ದಿಗಳು)
0
SWR Yesvantpur-Vijayapura Special Trains Extended
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಉದ್ದೇಶದಿಂದ (Yesvantpur) ಯಶವಂತಪುರ–ವಿಜಯಪುರ (Vijayapura) ನಡುವೆ ಸಂಚರಿಸುತ್ತಿರುವ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ.

ರೈಲುಗಳ ಪ್ರಸ್ತುತ ವೇಳಾಪಟ್ಟಿ, ನಿಲ್ದಾಣಗಳು ಹಾಗೂ ಬೋಗಿಗಳ ಸಂಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಸೇವೆಯನ್ನು ಮುಂದುವರಿಸಲಾಗುತ್ತಿದೆ.

ರೈಲು ಸಂಖ್ಯೆ 06577 ಯಶವಂತಪುರ–ವಿಜಯಪುರ

ರೈಲು ಸಂಖ್ಯೆ 06577 ಯಶವಂತಪುರ–ವಿಜಯಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಈ ಹಿಂದೆ 31 ಆಗಸ್ಟ್ 2026ರವರೆಗೆ ಸಂಚರಿಸುವಂತೆ ನಿಗದಿಪಡಿಸಲಾಗಿತ್ತು.

ಇದೀಗ ಈ ರೈಲಿನ ಸಂಚಾರ ಅವಧಿಯನ್ನು ಸೆಪ್ಟೆಂಬರ್ 5, 2026ರಿಂದ ನವೆಂಬರ್ 28, 2026ರವರೆಗೆ ವಿಸ್ತರಿಸಲಾಗಿದೆ.CM D.K. Shivakumar Speech On Gruhalakshmi

ರೈಲು ಸಂಖ್ಯೆ 06578 ವಿಜಯಪುರ–ಯಶವಂತಪುರ

ಅದೇ ರೀತಿ, ರೈಲು ಸಂಖ್ಯೆ 06578 ವಿಜಯಪುರ–ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು ಈ ಹಿಂದೆ ಸೆಪ್ಟೆಂಬರ್ 1, 2026ರವರೆಗೆ ಸಂಚರಿಸುವಂತೆ ನಿಗದಿಯಾಗಿತ್ತು.

ಇದೀಗ ಈ ರೈಲಿನ ಸೇವೆಯನ್ನು ಸೆಪ್ಟೆಂಬರ್ 6, 2026ರಿಂದ ನವೆಂಬರ್ 29, 2026ರವರೆಗೆ ವಿಸ್ತರಿಸಲಾಗಿದೆ.

ಎರಡೂ ದಿಕ್ಕಿನಲ್ಲಿ ತಲಾ 13 ಟ್ರಿಪ್

ವಿಸ್ತರಿಸಲಾದ ಅವಧಿಯಲ್ಲಿ ಈ ಎರಡೂ ಸಾಪ್ತಾಹಿಕ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 13 ಬಾರಿ ಸಂಚರಿಸಲಿವೆ.

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಕೈಗೊಂಡಿರುವ ಈ ಕ್ರಮದಿಂದ ಯಶವಂತಪುರ–ವಿಜಯಪುರ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ರೈಲುಗಳ ಪ್ರಸ್ತುತ ಸಮಯ, ನಿಲ್ದಾಣಗಳ ನಿಲುಗಡೆ ಹಾಗೂ ಬೋಗಿಗಳ ಸಂಯೋಜನೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.PES Shivamogga

SWR : Yesvantpur–Vijayapura Special Trains Extended Till November 2026

Bengaluru: To manage the additional rush of passengers, the operating period of the weekly express special trains between Yesvantpurand Vijayapura has been extended. The trains will continue to operate with their existing timings, stoppages and coach composition.

Train No. 06577: Yeshwantpur–Vijayapura

Train No. 06577 Yesvantpur–Vijayapura Weekly Express Special, which was earlier scheduled to operate until August 31, 2026, will now continue from September 5, 2026, to November 28, 2026.

Train No. 06578: Vijayapura–Yesvantpur

Similarly, Train No. 06578 Vijayapura–Yesvantpur Weekly Express Special, which was earlier scheduled to run until September 1, 2026, has been extended from September 6, 2026, to November 29, 2026.

13 Trips in Each Direction

During the extended period, both special trains will operate 13 trips each in both directions, providing additional travel options for passengers.

The railway authorities have stated that the existing timings, scheduled stoppages and coach composition of the special trains will remain unchanged during the extended period.

The extension is expected to provide relief to passengers travelling between Yesvantpur, Vijayapura and other destinations along the route, particularly during periods of increased passenger demand.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kumadvathi College ShikariuraKalpa News Advertising DisclaimerKalahamsa Infotech private limited

Tags: BangaloreBENGALURUIndian RailwaySouth Western RailwaySWRVijayapuraYesvantpurನೈಋತ್ಯ ರೈಲ್ವೆಬೆಂಗಳೂರುಯಶವಂತಪುರವಿಜಯಪುರ
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿಯಲ್ಲಿ ಬಂಜಾರ ರೈಲ್ವೆ ನೌಕರರ ಒಗ್ಗಟ್ಟಿಗೆ ಕರೆ: ಹಕ್ಕುಗಳ ರಕ್ಷಣೆ, ಸಮಾಜಮುಖಿ ಸೇವೆಗೆ ಒತ್ತು

Next Post

ತುಮಕೂರು–ಚಿತ್ರದುರ್ಗ–ದಾವಣಗೆರೆ ಹೊಸ ರೈಲು ಮಾರ್ಗದಲ್ಲಿ ಮತ್ತೆ 2 ನಿಲ್ದಾಣ ನಿರ್ಮಾಣ

kalpa News

kalpa News

Next Post
SWR 2 New Stations On Tumkur-Chitradurga-DVG Railway Line

ತುಮಕೂರು–ಚಿತ್ರದುರ್ಗ–ದಾವಣಗೆರೆ ಹೊಸ ರೈಲು ಮಾರ್ಗದಲ್ಲಿ ಮತ್ತೆ 2 ನಿಲ್ದಾಣ ನಿರ್ಮಾಣ

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL