No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣ ಮಹೋತ್ಸವ

kalpa News by kalpa News
September 1, 2026
in ಬೆಂಗಳೂರು ನಗರ
0
Bengaluru Srinivasa Kalyana held in HSR Layout
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

(Bengaluru) ನಗರದ ಎಚ್‌ಎಸ್‌ಆರ್‌ ಲೇಔಟ್‌ನ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗವಾಗಿ ವೈಭವದ ಶ್ರೀನಿವಾಸ ಕಲ್ಯಾಣ ಮಹೋತ್ಸವ (Srinivasa Kalyana) ನಡೆಯಿತು.

ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಹಾಗೂ ಎಚ್‌ಎಸ್‌ಆರ್‌ ಬಡಾವಣೆ ಸಾಂಸ್ಕೃತಿಕ ಅಕಾಡೆಮಿಯ 17ನೇ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಶ್ರೀನಿವಾಸ ಉತ್ಸವ ಬಳಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭೂದೇವಿ–ಶ್ರೀದೇವಿ ಸಹಿತ ಶ್ರೀನಿವಾಸ ದೇವರ ಕಲ್ಯಾಣೋತ್ಸವ ಸಾಂಪ್ರದಾಯಿಕ ವೈಭವದಿಂದ ನೆರವೇರಿತು.

ಡಾ. ತಾಯಲೂರು ವಾದಿರಾಜ ಅವರ ನೇತೃತ್ವದ ತಂಡದಿಂದ ವೇದಮಂತ್ರಗಳ ಘೋಷ, ದಾಸ ಸಾಹಿತ್ಯದ ಕೀರ್ತನೆಗಳು ಹಾಗೂ ಅರ್ಥಪೂರ್ಣ ವ್ಯಾಖ್ಯಾನದೊಂದಿಗೆ ಕಲ್ಯಾಣೋತ್ಸವ ನಡೆಯಿತು. ಹರಿದಾಸ ಸಾಹಿತ್ಯ ಗಾಯಕ ಪಂಡಿತ್‌ ಸಂತೋಷ್‌ ಗದ್ದನಕೇರೆ (ಬಾಗಲಕೋಟೆ), ವಿದುಷಿ ಶುಭ ಸಂತೋಷ್‌ ಹಾಗೂ ಅಪೂರ್ವ ಲಕ್ಷ್ಮಿ ಅವರು ಶ್ರೀನಿವಾಸ ಕಲ್ಯಾಣದ ವಿವಿಧ ಪ್ರಸಂಗಗಳನ್ನು ಗಾಯನದ ಮೂಲಕ ಪ್ರಸ್ತುತಪಡಿಸಿದರು. ಶ್ರೀ ವಾದಿರಾಜ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ. ಗೋಪಾಲಾಚಾರ್ ಅವರು ಶ್ರೀನಿವಾಸ ದೇವರ ಮಹಿಮೆಯನ್ನು ವ್ಯಾಖ್ಯಾನದ ಮೂಲಕ ಪರಿಚಯಿಸಿದರು.CM D.K. Shivakumar Speech On Gruhalakshmi

ಕಾರ್ಯಕ್ರಮದ ಆರಂಭದಲ್ಲಿ ತಾಳ್ಲಪಾಕ ಅನ್ನಮಾಚಾರ್ಯರ ಕೃತಿಗಳ ಗಾಯನ ನಡೆಯಿತು. ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಕೋಲಾಟ ಹಾಗೂ ನೃತ್ಯ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಸತೀಶ್‌ ರೆಡ್ಡಿ, ಗೌರವಾಧ್ಯಕ್ಷ ಎ.ಎನ್. ಎಲ್ಲಪ್ಪ ರೆಡ್ಡಿ, ಅಧ್ಯಕ್ಷ ಪ್ರೊ. ಪಿ. ಸದಾಶಿವ ರೆಡ್ಡಿ, ಕಾರ್ಯದರ್ಶಿ ಕೆ. ವಾಸುದೇವ, ಸಲಹೆಗಾರ ಕೆ.ಟಿ. ರಾಮರಾಜು, ವಿ. ಭದ್ರಾ ರೆಡ್ಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Also read>> Indian Railways Boosts Nepal Border Connectivity With ₹730 Crore Bahraich Rail Project

Bengaluru : ದಾಸ ಸಾಹಿತ್ಯ ಪ್ರಚಾರಕ್ಕೆ ಬಳಗದ ಸೇವೆ

‘ಬಾರೋ ಮನೆಗೆ ಗೋವಿಂದ’ ಎಂಬ ಧ್ಯೇಯದೊಂದಿಗೆ 2012ರಲ್ಲಿ ಆರಂಭಗೊಂಡ ಶ್ರೀ ಶ್ರೀನಿವಾಸ ಉತ್ಸವ ಬಳಗವು ದಾಸ ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಪರಂಪರೆಯ ಪ್ರಚಾರದಲ್ಲಿ ತೊಡಗಿದೆ. ಪುರಂದರದಾಸರ ಆರಾಧನೆ ಸಂದರ್ಭದಲ್ಲಿ ದಾಸವಾಣಿ, ಹರಿದಾಸ ಗೋಷ್ಠಿ, ಭಜನೆ, ಉಪನ್ಯಾಸ ಹಾಗೂ ‘ಹರಿದಾಸ ಅನುಗ್ರಹ’ ಪ್ರಶಸ್ತಿ ಪ್ರದಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.Kumadvathi College Shikariura

ತಿರುಮಲೆಯ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಊಂಜಲೋತ್ಸವದ ವೈಭವವನ್ನು ದಾಸರ ಪದಗಳು ಹಾಗೂ ದೇವರನಾಮಗಳೊಂದಿಗೆ ಸಂಯೋಜಿಸಿ ದೇಶದ ವಿವಿಧೆಡೆ ಪ್ರಸ್ತುತಪಡಿಸುತ್ತಿರುವುದು ಬಳಗದ ಪ್ರಮುಖ ಸೇವೆಯಾಗಿದೆ.

ಬೆಂಗಳೂರಿನ ಉತ್ತರಾದಿ ಮಠದ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಅನುಗ್ರಹದಿಂದ 19 ಅಡಿ ಎತ್ತರದ ಏಕಶಿಲಾ ಪುರಂದರದಾಸರ ಪ್ರತಿಮೆಯನ್ನು 2020ರಲ್ಲಿ ಪ್ರತಿಷ್ಠಾಪಿಸಿರುವುದು ಬಳಗದ ಸಾಂಸ್ಕೃತಿಕ ಸೇವೆಯ ಹೆಗ್ಗುರುತಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: BENGALURUHSR LayoutSrinivasa Kalyanaಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railways Boosts Nepal Border Connectivity With ₹730 Crore Bahraich Rail Project

Next Post

ವಿದ್ವಾನ್ ಶ್ರೀ ವಿಜಯೀಂದ್ರ ಭಾರತೀ ಘನಪಾಠಿಗಳಿಗೆ ಪ್ರತಿಷ್ಠಿತ ‘ಋಗುದ್ಗಾರವಾಗೀಶ’ ಪ್ರಶಸ್ತಿ

kalpa News

kalpa News

Next Post
Udupi Vijayendra Bharati Ghanapathi Rigudgaravagisha Award

ವಿದ್ವಾನ್ ಶ್ರೀ ವಿಜಯೀಂದ್ರ ಭಾರತೀ ಘನಪಾಠಿಗಳಿಗೆ ಪ್ರತಿಷ್ಠಿತ ‘ಋಗುದ್ಗಾರವಾಗೀಶ’ ಪ್ರಶಸ್ತಿ

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL