No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನೃತ್ಯ ದಿಶಾ ಟ್ರಸ್ಟ್‌ನ 80ಕ್ಕೂ ಕಲಾವಿದರಿಂದ ಮನಮೋಹಕ ಭರತನಾಟ್ಯ ಪ್ರದರ್ಶನ

kalpa News by kalpa News
September 4, 2026
in ಬೆಂಗಳೂರು ನಗರ
0
bengaluru aradhana-bharatanatya-program in rayara mutt
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು (Bengaluru) ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರ 355ನೇ ಆರಾಧನಾ ಸಪ್ತರಾತ್ರೋತ್ಸವದ ಸಮಾರೋಪ ದಿನದ ಅಂಗವಾಗಿ ವಿಶೇಷ ಭರತನಾಟ್ಯ (Bharatanatyam) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬೆಂಗಳೂರಿನ ಹೆಸರಾಂತ ಭರತನಾಟ್ಯ ಸಂಸ್ಥೆಯಾದ ನೃತ್ಯ ದಿಶಾ ಟ್ರಸ್ಟ್ ವತಿಯಿಂದ ನಡೆದ ಈ ಕಾರ್ಯಕ್ರಮವು ಭಕ್ತರು ಹಾಗೂ ಕಲಾಸಕ್ತರ ಗಮನ ಸೆಳೆಯಿತು. ಸಂಸ್ಥೆಯ ಡಾ. ದರ್ಶಿನಿ ಮಂಜುನಾಥ್ ಅವರ ನೇತೃತ್ವದಲ್ಲಿ ಶಿಕ್ಷಕರು ಹಾಗೂ ಹಿರಿಯ ಶಿಷ್ಯರಾದ ಉಮಾ, ಸ್ನೇಹ, ದೀಪಾರಾಣಿ ಹಾಗೂ ಸಹನ ಅವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶನ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳವರ ಕೃಪೆಗೆ ಪಾತ್ರರಾದರು.Kumadvathi College Shikariura

ಪುಷ್ಪಾಂಜಲಿಯೊಂದಿಗೆ ಆರಂಭ

ಕಾರ್ಯಕ್ರಮವು ಸಾಂಪ್ರದಾಯಿಕ ಪುಷ್ಪಾಂಜಲಿಯೊಂದಿಗೆ ಆರಂಭಗೊಂಡಿತು. ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳವರ ಸ್ತೋತ್ರ, ನೋಟ್ಟುಸ್ವರ, ಸ್ವರವಳಿ ಸೇರಿದಂತೆ ವಿವಿಧ ನೃತ್ಯ ಪ್ರಸ್ತುತಿಗಳನ್ನು ಕಲಾವಿದರು ಮನಮೋಹಕವಾಗಿ ಪ್ರದರ್ಶಿಸಿದರು.

ಮುಂದುವರಿದು ‘ತುಂಗಾತೀರ ವಿರಾಜಂ’ ಕೃತಿ ಹಾಗೂ ‘ವೆಂಕಟಾಚಲ ನಿಲಯಂ’ ಸೇರಿದಂತೆ ಭಕ್ತಿಭಾವವನ್ನು ಬಿಂಬಿಸುವ ವಿವಿಧ ನೃತ್ಯ ಸಂಯೋಜನೆಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ‘ಗುರುವಿನ ಗುಲಾಮನಾಗುವ ತನಕ’ ದೇವರನಾಮದೊಂದಿಗೆ ಮಂಗಳ ಕಾರ್ಯಕ್ರಮ ನೆರವೇರಿತು.

Also read>> ಮೈಸೂರು | ಗೋಗ್ರಾಸ ಅರ್ಪಿಸಿ ವಿಶಿಷ್ಟವಾಗಿ ಕೃಷ್ಣ ಜನ್ಮಾಷ್ಟಮಿ ಆಚರಣೆ

Bengaluru : ಕಿರಿಯ ಕಲಾವಿದರ ಅದ್ಭುತ ಪ್ರದರ್ಶನ

ನೃತ್ಯ ದಿಶಾ ಟ್ರಸ್ಟ್‌ನ ಕಿರಿಯ ವಿದ್ಯಾರ್ಥಿಗಳು ವಿವಿಧ ಭರತನಾಟ್ಯ ಪ್ರಸ್ತುತಿಗಳನ್ನು ನೀಡುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಶಾಸ್ತ್ರೀಯ ನೃತ್ಯದ ಅಂಗಾಂಗ ಶುದ್ಧತೆ, ಭಾವಾಭಿನಯ ಹಾಗೂ ಲಯಬದ್ಧ ಹೆಜ್ಜೆಗಳ ಮೂಲಕ ಪುಟಾಣಿ ಕಲಾವಿದರು ನೆರೆದಿದ್ದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಮನಸ್ವಿ, ಚರಿಕ, ಆರಾಧ್ಯ, ಕೃತಿಕಾ, ಸಮೃದ್ಧಿ, ಹಾನಿಸ್ಕ, ಅದಿತಿ, ಕೀರ್ತನ, ಜಿಶಾ, ವಿಸ್ಮಯ, ಖುಷಿ, ಆಶಿತಾ, ಮಾನ್ಯತಾ, ಮಾನ್ವಿತಾ, ವರ್ಣಿಕ, ಗಮ್ಯ, ನೇಹ, ಶ್ರೇಯಾ, ಜಶ್ರಿತ ಹಾಗೂ ಶೈಲಜಾ ಸೇರಿದಂತೆ ಅನೇಕ ಬಾಲ ಪ್ರತಿಭೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಒಟ್ಟಾರೆ ಸುಮಾರು 80 ನೃತ್ಯ ಕಲಾವಿದರು ವಿವಿಧ ಪ್ರಸ್ತುತಿಗಳಲ್ಲಿ ಭಾಗವಹಿಸಿ ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು ಎಂದು ಶ್ರೀ ನಂದಕಿಶೋರಾಚಾರ್ ತಿಳಿಸಿದ್ದಾರೆ.PES Shivamogga

ಭಕ್ತಿ–ಕಲೆಯ ಸಂಗಮ

ಶ್ರೀ ರಾಘವೇಂದ್ರ ಸ್ವಾಮಿಗಳವರ ಆರಾಧನಾ ಸಪ್ತರಾತ್ರೋತ್ಸವದ ಕೊನೆಯ ದಿನ ನಡೆದ ಈ ಭರತನಾಟ್ಯ ಕಾರ್ಯಕ್ರಮವು ಭಕ್ತಿ, ಸಂಗೀತ ಮತ್ತು ಶಾಸ್ತ್ರೀಯ ನೃತ್ಯದ ಸುಂದರ ಸಂಗಮಕ್ಕೆ ಸಾಕ್ಷಿಯಾಯಿತು. ರಾಯರ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಾವಿದರು ಭಕ್ತಿಗೀತೆಗಳು ಹಾಗೂ ದೇವರನಾಮಗಳಿಗೆ ನೃತ್ಯ ರೂಪಕ ನೀಡುವ ಮೂಲಕ ಆಧ್ಯಾತ್ಮಿಕ ವಾತಾವರಣವನ್ನು ಮತ್ತಷ್ಟು ಗಾಢಗೊಳಿಸಿದರು.

ಆರಾಧನಾ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಭರತನಾಟ್ಯ ಪ್ರದರ್ಶನವು ವಿಶೇಷ ಮೆರುಗು ನೀಡಿದ್ದು, ಭಕ್ತರು ಹಾಗೂ ಕಲಾಸಕ್ತರಿಗೆ ಸ್ಮರಣೀಯ ಅನುಭವವನ್ನು ನೀಡಿತು.

ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: BENGALURUBharatanatyamRayara MuttShri Raghavendraswamy Aradhaneಬೆಂಗಳೂರುಭರತನಾಟ್ಯ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಗೋಗ್ರಾಸ ಅರ್ಪಿಸಿ ವಿಶಿಷ್ಟವಾಗಿ ಕೃಷ್ಣ ಜನ್ಮಾಷ್ಟಮಿ ಆಚರಣೆ

Next Post

ಸ್ಪರ್ಶ್ ಆಸ್ಪತ್ರೆ ಹೆಣ್ಣೂರಿಗೆ ಯಶಸ್ವಿ 1 ವರ್ಷ | ಉತ್ತರ ಬೆಂಗಳೂರಿನಲ್ಲಿ ಸಮಗ್ರ ಚಿಕಿತ್ಸೆಗೆ ಹೆಚ್ಚಿದ ಒಲವು

kalpa News

kalpa News

Next Post
Bengaluru Sparsh Hospital Hennur Completes One Year

ಸ್ಪರ್ಶ್ ಆಸ್ಪತ್ರೆ ಹೆಣ್ಣೂರಿಗೆ ಯಶಸ್ವಿ 1 ವರ್ಷ | ಉತ್ತರ ಬೆಂಗಳೂರಿನಲ್ಲಿ ಸಮಗ್ರ ಚಿಕಿತ್ಸೆಗೆ ಹೆಚ್ಚಿದ ಒಲವು

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL