No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಡತಗಳ ವಿಲೇವಾರಿ ಇಲ್ಲ, ಹೊಸ ಅರ್ಜಿಗಳ ಸ್ವೀಕಾರದ ನಾಟಕ: MLC ಡಿ.ಎಸ್. ಅರುಣ್ ಆರೋಪ

kalpa News by kalpa News
September 5, 2026
in ಬೆಂಗಳೂರು ನಗರ, ಶಿವಮೊಗ್ಗ
0
No disposal of files-receiving new applications - D.S. Arun alleges
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  |

ಈಗಾಗಲೇ ಯಶಸ್ವಿಯಾಗಿ ಜಾರಿಯಲ್ಲಿರುವ (Sakala) ‘ಸಕಾಲ’ ಸೇವಾ ವ್ಯವಸ್ಥೆಯನ್ನೇ ಹೊಸ ಹೆಸರಿನಲ್ಲಿ ‘ಪ್ರಜಾಸೇವೆ’ ಎಂದು ಬಿಂಬಿಸಿ (Congress) ಕಾಂಗ್ರೆಸ್ ಸರ್ಕಾರ OLD WINE IN NEW BOTTLE ಎಂಬಂತೆ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಆರೋಪಿಸಿದ್ದಾರೆ.

ರಾಜ್ಯದ ವಿವಿಧ ಇಲಾಖೆಗಳು ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಲಕ್ಷಾಂತರ ಹಳೆಯ ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಹಳೆಯ ಅರ್ಜಿಗಳಿಗೆ ಪರಿಹಾರ ನೀಡಲು ಸಾಧ್ಯವಾಗದ ಸರ್ಕಾರ, ‘ಪ್ರಜಾಸೇವೆ’ ಹೆಸರಿನಲ್ಲಿ ತಾಲ್ಲೂಕುಗಳಿಗೆ ತೆರಳಿ ಹೊಸ ಅರ್ಜಿಗಳನ್ನು ಸ್ವೀಕರಿಸುವುದು ಕೇವಲ ಪ್ರಚಾರದ ನಾಟಕವಾಗಿದೆ ಎಂದು ಅವರು ಟೀಕಿಸಿದ್ದಾರೆ.Kumadvathi College Shikariura

VA, RI, ಶಿರಸ್ತೇದಾರ್, PDO ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದು, ಸಿಬ್ಬಂದಿ ಕೊರತೆಯಿಂದ ಆಡಳಿತ ವ್ಯವಸ್ಥೆ ಕುಂಠಿತಗೊಂಡಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ ಆಡಳಿತವನ್ನು ಬಲಪಡಿಸುವ ಬದಲು, ಪ್ರತ್ಯೇಕ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ತಾಲ್ಲೂಕುಗಳಿಗೆ ಕಳುಹಿಸಿ ಫೋಟೋ-ಆಪ್ ನಡೆಸುವುದು ಯಾವುದೇ ಸಮಸ್ಯೆಗೆ ಶಾಶ್ವತ ಪರಿಹಾರವಲ್ಲ ಎಂದಿದ್ದಾರೆ.

Sakala : ತೆರಿಗೆ ಹಣ ವ್ಯರ್ಥ ಮಾಡುವುದು ಸರಿಯಲ್ಲ

ಜನರಿಗೆ ನಿಗದಿತ ಅವಧಿಯಲ್ಲಿ ಸರ್ಕಾರಿ ಸೇವೆ ಒದಗಿಸುವ ಕಾನೂನಾತ್ಮಕ ವ್ಯವಸ್ಥೆ ‘ಸಕಾಲ’ದಲ್ಲೇ ಇದ್ದಾಗ, ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬದಲು ಹೊಸ ಹೆಸರಿನಲ್ಲಿ ಪ್ರಚಾರಕ್ಕಾಗಿ ಸಾರ್ವಜನಿಕರ ತೆರಿಗೆ ಹಣ ವ್ಯರ್ಥ ಮಾಡುವುದು ಸರಿಯಲ್ಲ.

ಸರ್ಕಾರ ಮೊದಲು ಬಾಕಿ ಇರುವ ಲಕ್ಷಾಂತರ ಕಡತಗಳನ್ನು ವಿಲೇವಾರಿ ಮಾಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ‘ಜಾಹೀರಾತು’ಕ್ಕಿಂತ ಆಡಳಿತ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಡಿ.ಎಸ್. ಅರುಣ್ ಒತ್ತಾಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   PES ShivamoggaKalpa News Advertising DisclaimerKalahamsa Infotech private limited   

Tags: congressD S ArunSakalaShivamogga/Bengaluruಶಿವಮೊಗ್ಗ/ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ದಸರಾ 2026 | ಯುವ ದಸರಾ ಉದ್ಘಾಟನೆಗೆ ನಟ ಪ್ರಭುದೇವಗೆ ಆಹ್ವಾನ

Next Post

ಕರ್ನಾಟಕದಲ್ಲಿ ಬಸ್ ಪ್ರಯಾಣಿಕರಿಗೆ ಶಾಕ್ | ಸಾರಿಗೆ ಸಚಿವರಿಂದ ಮಹತ್ವದ ಸುಳಿವು

kalpa News

kalpa News

Next Post
karnataka bus fare hike fixed transport minister hint

ಕರ್ನಾಟಕದಲ್ಲಿ ಬಸ್ ಪ್ರಯಾಣಿಕರಿಗೆ ಶಾಕ್ | ಸಾರಿಗೆ ಸಚಿವರಿಂದ ಮಹತ್ವದ ಸುಳಿವು

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL