No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಎನ್‌ಎಸ್‌ಡಿಸಿ ದೃಢೀಕೃತ ತರಬೇತಿಯಿಂದ ಯುವಜನರಲ್ಲಿ ವೃತ್ತಿಪರ ನೈಪುಣ್ಯತೆ ವೃದ್ಧಿ: ಶ್ರೀಶೈಲ ಗೌಡ

ವೇದಾಂತ ಸಂಸ್ಥೆಯಿಂದ 50ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಡಿಜಿಟಲ್ ಕೌಶಲ ತರಬೇತಿ

kalpa News by kalpa News
September 7, 2026
in ಚಿತ್ರದುರ್ಗ
0
digital-skills-training-by-vedanta-foundation
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ  |

ಗ್ರಾಮೀಣ ಯುವಕರು ಮತ್ತು ಯುವತಿಯರಿಗೆ ಭವಿಷ್ಯಕ್ಕೆ ಅಗತ್ಯವಾದ ಡಿಜಿಟಲ್ ಕೌಶಲಗಳನ್ನು ಕಲಿಸುವುದು ಸಂಸ್ಥೆಯ ಆದ್ಯತೆಯಾಗಿದೆ. ಎನ್‌ಎಸ್‌ಡಿಸಿ ದೃಢೀಕೃತ ತರಬೇತಿಯಿಂದ ಯುವಜನರಲ್ಲಿ ಸ್ವಾವಲಂಬನೆ ಮತ್ತು ವೃತ್ತಿಪರ ನೈಪುಣ್ಯತೆ ವೃದ್ಧಿಯಾಗಲಿದೆ ಎಂದು ವಿಐಎಸ್ಎಲ್-ಐಒಕೆ ಸಿಇಓ ಶ್ರೀಶೈಲ ಗೌಡ ಹೇಳಿದರು.

ವೇದಾಂತ ಫೌಂಡೇಶನ್ ಆಶ್ರಯದಲ್ಲಿ ವಿಐಎಸ್ಎಲ್ – ಐರನ್ ಓರ್ ಕರ್ನಾಟಕ (ಐಓಕೆ) ವತಿಯಿಂದ ನಡೆಸಲ್ಪಡುತ್ತಿರುವ ಹಿರೇಗುಂಟನೂರು ಹಾಗೂ ಸಿರಿಗೆರೆಯ ವೇದಾಂತ ಕಂಪ್ಯೂಟರ್ ಕೇಂದ್ರಗಳಲ್ಲಿ (ವಿಸಿಸಿ) ಈ ಪ್ರಮಾಣಪತ್ರ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಪ್ರಮುಖ ಸಾಮಾಜಿಕ ಕಳಕಳಿಯ ಕಾರ್ಯಕ್ರಮವಾದ ಪ್ರಾಜೆಕ್ಟ್ ವೃದ್ಧಿ ಅಡಿಯಲ್ಲಿ ರಾಷ್ಟ್ರೀಯ ಕೌಶಲ ಅಭಿವೃದ್ಧಿ ನಿಗಮದ (ಎನ್‌ಎಸ್‌ಡಿಸಿ) ಮಾನ್ಯತೆ ಪಡೆದ ಆರು ತಿಂಗಳ ಅವಧಿಯ ವೃತ್ತಿಪರ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದ ಶಿಬಿರಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.PES Shivamogga

ಗ್ರಾಮೀಣ ಭಾಗದ ಯುವಜನತೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ, ಪ್ರಮುಖ ಸಮಗ್ರ ಕಬ್ಬಿಣ ಮತ್ತು ಉಕ್ಕು ಉತ್ಪಾದನಾ ಸಂಸ್ಥೆಯಾದ ವೇದಾಂತ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್) ವತಿಯಿಂದ ಜಿಲ್ಲೆಯ 50ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಉಚಿತ ಡಿಜಿಟಲ್ ಕೌಶಲ ತರಬೇತಿ ನೀಡಿ ಪ್ರಮಾಣಪತ್ರ ವಿತರಿಸಲಾಯಿತು.

Also read>> ಜೀವನಕ್ಕೆ ಸನ್ಮಾರ್ಗ ತೋರಿದ ಪ್ರತಿಯೊಬ್ಬ ವ್ಯಕ್ತಿಯು ಗುರುಗಳೇ: ಅಶ್ವತ್ ಅಭಿಮತ

ಹಿರೇಗುಂಟನೂರಿನ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾರಾಯಣ ನಾಯ್ಕ್ ಮಾತನಾಡಿ, ಕಳೆದ ಐದು ವರ್ಷಗಳಿಂದ ವೇದಾಂತ ಕಂಪ್ಯೂಟರ್ ಕೇಂದ್ರಗಳು ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಅಗತ್ಯ ತಾಂತ್ರಿಕ ಜ್ಞಾನ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಐ ಸೇರಿದಂತೆ ಅತ್ಯಾಧುನಿಕ ಡಿಜಿಟಲ್ ಕೋರ್ಸ್‌ಗಳು ಗ್ರಾಮೀಣ ಯುವಜನರ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಮತ್ತು ಅವರಲ್ಲಿ ಹೊಸ ಆತ್ಮವಿಶ್ವಾಸ ಮೂಡಿಸಲು ದಾರಿದೀಪವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತರಬೇತಿ ಪಡೆದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿ ಹಾಗೂ ಸಿದ್ದಾಪುರ ಗ್ರಾಮದ ನಿವಾಸಿ ಯುವರಾಜ್ ಸಿ. ತಮ್ಮ ಅನಿಸಿಕೆ ಹಂಚಿಕೊಂಡು, ಕಳೆದ ಆರು ತಿಂಗಳ ಪ್ರಾಯೋಗಿಕ ತರಬೇತಿಯು ಡಿಜಿಟಲ್ ಕ್ಷೇತ್ರದಲ್ಲಿ ಮುನ್ನಡೆಯಲು ನನಗೆ ನೆರವಾಗಿದ್ದು, ಉದ್ಯೋಗಾವಕಾಶಗಳ ಭರವಸೆ ಹೆಚ್ಚಿಸಿದೆ ಎಂದರು.Kumadvathi College Shikariura

2021 ರಿಂದೀಚೆಗೆ ಸಂಸ್ಥೆಯು ಮೂಲಭೂತ ಕಂಪ್ಯೂಟರ್ ಬಳಕೆ, ಫೈನಾನ್ಷಿಯಲ್ ಅಕೌಂಟಿಂಗ್ ಹಾಗೂ ಎಐ ತಂತ್ರಜ್ಞಾನಗಳಲ್ಲಿ 2,600ಕ್ಕೂ ಹೆಚ್ಚು ಗ್ರಾಮೀಣ ಯುವಕ-ಯುವತಿಯರಿಗೆ ಯಶಸ್ವಿಯಾಗಿ ತರಬೇತಿ ನೀಡಿದೆ. ಅಲ್ಲದೆ, ಸಿಎಸ್‌ಆರ್ ಯೋಜನೆಗಳ ಭಾಗವಾಗಿ ಆರೋಗ್ಯ, ಶಿಕ್ಷಣ, ಜೀವನೋಪಾಯ ವೃದ್ಧಿ ಹಾಗೂ ನಂದ್ ಘರ್ ಯೋಜನೆಯಡಿ 150 ಅಂಗನವಾಡಿಗಳ ಅಭಿವೃದ್ಧಿಗೂ ಸಂಸ್ಥೆ ಸಕ್ರಿಯ ಕೊಡುಗೆ ನೀಡುತ್ತಿದೆ.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಜಾಕಿರ್ ಸಾಬ್, ಮೋಹನ್ ಕುಮಾರ್, ತರಬೇತಿದಾರರು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: ChitradurgaDigital Skills TrainingVedanth FoundationVISLಚಿತ್ರದುರ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೀವನಕ್ಕೆ ಸನ್ಮಾರ್ಗ ತೋರಿದ ಪ್ರತಿಯೊಬ್ಬ ವ್ಯಕ್ತಿಯು ಗುರುಗಳೇ: ಅಶ್ವತ್ ಅಭಿಮತ

Next Post

ಅನಕ್ ಕ್ರಾಕಟೌ ಜ್ವಾಲಾಮುಖಿ ಸ್ಫೋಟ! 8 ವಿಮಾನ ನಿಲ್ದಾಣ ಬಂದ್‌

kalpa News

kalpa News

Next Post
anak krakatau volcano eruption 8 airports close

ಅನಕ್ ಕ್ರಾಕಟೌ ಜ್ವಾಲಾಮುಖಿ ಸ್ಫೋಟ! 8 ವಿಮಾನ ನಿಲ್ದಾಣ ಬಂದ್‌

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL