No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Sunday, November 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಹಣವಂತರಿಗಿಂತ ಶುದ್ಧ ನೀರು ಕುಡಿಯುವವನೇ ನಿಜವಾದ ಯೋಗವಂತ: ರಾಘವೇಶ್ವರ ಶ್ರೀ

kalpa News by kalpa News
September 11, 2026
in ಉತ್ತರ ಕನ್ನಡ
0
drinks pure water-fortunate -wealthy-Raghaveshwara Sri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಹಣವಂತರಿಗಿಂತ ಶುದ್ಧ ನೀರನ್ನು ಸೇವಿಸುವವನೇ ನಿಜವಾದ ಯೋಗವಂತ. ಶುದ್ಧ ಗಾಳಿ ಹಾಗೂ ಶುದ್ಧ ನೀರು ಮನುಷ್ಯನ ಮೂಲಭೂತ ಅವಶ್ಯಕತೆ. ಹಾಗಾಗಿ ಅವು ಸಿಗುವಲ್ಲಿಯೇ ವಾಸ ಮಾಡಬೇಕು. ದುಡ್ಡಿಗಿಂತ ಶುದ್ಧ ನೀರು ಅಗತ್ಯ ಎಂಬುದನ್ನು ಸಮಾಜ ಆಲೋಚಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ 10.09.2026 ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ನೀರಿನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು,100 Days TVC Advt

ಕುಡಿಯಲು ಯೋಗ್ಯವಾಗಿರದ ನೀರು ಸಿಗದಿರುವುದು ನಗರ ಜೀವನದ ದೊಡ್ಡ ಅನರ್ಥವಾಗಿದ್ದು, ಯೋಜನಾ ರಹಿತವಾದ ನಗರ ನಿರ್ಮಾಣದಿಂದಾಗಿ ನಗರಗಳು ಕೇವಲ ಮನುಷ್ಯರು ಗುಂಪುಗುಂಪಾಗಿ ಇರುವಂತೆ ಮಾಡಿರುವ ವ್ಯವಸ್ಥೆಗಳಷ್ಟೇ ಆಗಿ ಮಾರ್ಪಟ್ಟಿದೆ. ಹಣದ ಆಸೆಗೆ ನದಿ, ಕೆರೆಗಳನ್ನು ಮುಚ್ಚಿ ನಗರದ ನಿರ್ಮಾಣವನ್ನು ಮಾಡಲಾಗಿದ್ದು, ನಗರಗಳಲ್ಲಿ ಮನುಷ್ಯನ ಮಾಲಿನ್ಯದ ಹರಿವು ಹಾಗೂ ಕಾರ್ಖಾನೆಗಳ ತ್ಯಾಜ್ಯಗಳ ನದಿ ನಿರ್ಮಾಣವಾಗಿದೆ. ಈ ತ್ಯಾಜ್ಯಗಳೆಲ್ಲವೂ ನದಿಯನ್ನು ಸೇರುತ್ತಿದ್ದು, ನೀರಿನ ಪಾತ್ರಗಳನ್ನು ಮಲಿನಗೊಳಿಸುತ್ತಿವೆ. ಈ ಕಾರಣಗಳಿಂದಾಗಿಯೇ ಆಧುನಿಕ ವಿಜ್ಞಾನವು ನದಿ ನೀರು ಬಳಕೆಗೆ ಯೋಗ್ಯವಲ್ಲ ಎನ್ನುತಿದೆ ಎಂದು ನಗರ ಜೀವನದ ಕುರಿತಾಗಿ ವಿಷಾದ ವ್ಯಕ್ತಪಡಿಸಿದರು.PES Shivamogga

ಯುವಜನರ ಮನಸ್ಥಿತಿ ಬದಲಾಗಲಿ:

ನಗರ ವಲಸೆಗೆ ಉದ್ಯೋಗದ ಜೊತೆಗೆ ನಗರದ ವ್ಯಾಮೋಹ ಹಾಗೂ ಹಳ್ಳಿಯ ಹುಡುಗರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣವೂ ಮುಖ್ಯವಾಗಿದೆ. ಹಣಕ್ಕಿಂತ ಶುದ್ಧ ನೀರು ಮತ್ತು ನೆಮ್ಮದಿಯ ಜೀವನವಿರುವ ಹಳ್ಳಿ ವಾಸವೇ ಶ್ರೇಷ್ಠ ಎಂಬ ಸತ್ಯವನ್ನು ಯುವಜನರು ಅರಿಯಬೇಕಿದೆ.

-ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

ಆಚಾರ್ಯ ಸುಶೃತರು ಮಳೆಯ ನೀರು ಸಿಗದೇ ಇದ್ದರೆ ಅಥವಾ ಸಂಗ್ರಹ ಖಾಲಿಯಾದರೆ ಭೂಮಿಯ ನೀರನ್ನು ಸೇವಿಸಲು ಸೂಚಿಸಿದ್ದಾರೆ. ಹಾಗೂ ಭೂಮಿಯ ನೀರಿನಲ್ಲಿ ಬಾವಿ, ನದಿ, ಕೆರೆ, ಬೆಟ್ಟದ ನೀರು ಸೇರಿದಂತೆ ಏಳು ವಿಧಗಳನ್ನು ಗುರುತಿಸಿದ್ದು, ಇವುಗಳ ಗುಣಾವಗುಣಗಳನ್ನು ವಿಮರ್ಶಿಸಿದ್ದಾರೆ. ಹಾಗೆಯೇ ಕರಾವಳಿ – ಮಲೆನಾಡಿನ ನೀರಿಗಿಂತ ಬಯಲು ಸೀಮೆಯ ನೀರು ಸೇವನೆಗೆ ಯೋಗ್ಯ. ಬಯಲು ಸೀಮೆಯ ನೀರಿಗಿಂತ ಅರೆ ಮಲೆನಾಡಿನ ನೀರು ಉತ್ತಮ ಎಂದು ಆಯುರ್ವೇದ ಸೂಚಿಸಿದೆ. ಮಣ್ಣಿನ ಬಣ್ಣದ ಆಧಾರದ ಮೇಲೆ ನೀರಿನ ರುಚಿಯೂ ಬೇರೆಬೇರೆಯಾಗುತ್ತದೆ ಹಾಗೂ ಋತುಗಳನ್ನು ಆಧರಿಸಿಯೂ ನೀರಿನ ಗುಣ ಧರ್ಮ ಬದಲಾಗುತ್ತದೆ ಎಂದು ವಿವಿಧ ನೀರಿನ ಮೂಲಗಳ ಕುರಿತಾಗಿ ವಿವರಿಸಿದರು.

Also read>> ಭಾರತೀಯ ಯುವಜನತೆಯಲ್ಲಿ ಹೆಚ್ಚಿದ ಯೋಜಿತ ಸಾಲದ ಒಲವು

ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಶುಕ್ಲ ಯಜುರ್ವೇದ ಪಾರಾಯಣವು ಇಂದು ಸಮಾಪನಗೊಂಡಿತು. ಪಾರಾಯಣವನ್ನು ಮಾಡಿದ ವೇದ ವಿದ್ವಾಂಸರು ಶ್ರೀಗಳಿಂದ ಆಶೀರ್ವಾದ ಪಡೆದರು. ಸುಬ್ರಹ್ಮಣ್ಯ ಹೆಗಡೆ ಕಣ್ಣಿ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಡಾ.ಜಿ.ಎಲ್. ಹೆಗಡೆ, ಶ್ರೀಕಾಂತ್ ಪಂಡಿತ್, ಹೇರಂಭ ಶಾಸ್ತ್ರಿ, ದಿನಪ್ರಧಾನರಾಗಿ ಸಾದಂಗಾಯ ರಾಮಚಂದ್ರ ಭಟ್ ದಂಪತಿಗಳು ಉಪಸ್ಥಿತರಿದ್ದರು.Kumadvathi College Shikariura

ಕರ್ಕಿ ಜ್ಞಾನೇಶ್ವರಿ ದೈವಜ್ಞ ಮಠದ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಮತ್ತು ತಂಡದವರು ಸುವಸ್ತುಗಳನ್ನು ಸಮರ್ಪಿಸಿ, ಶ್ರೀಗಳ ಆಶೀರ್ವಾದ ಪಡೆದರು.

ಕನ್ನಡ ವೈಶ್ಯವಾಣಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ : ಶ್ರೀಮಠದ ಗುರುಪರಂಪರೆಗೆ ಕನ್ನಡ ವೈಶ್ಯವಾಣಿ ಸಮಾಜ ಬಂಧುಗಳು ಸ್ವರ್ಣಪಾದುಕಾ ಪೂಜೆಯನ್ನು ಸಮರ್ಪಿಸಿ, ಶ್ರೀಗಳ ಆಶೀರ್ವಾದವನ್ನು ಪಡೆದರು. ಚಂದ್ರಕಾಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

 

Tags: GokarnaRaghaveshwara shriShri Ramachandrapura MuttUttara Kannadaಅನ್ನಬ್ರಹ್ಮ ಚಾತುರ್ಮಾಸ್ಯಗೋಕರ್ಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ಯುವಜನತೆಯಲ್ಲಿ ಹೆಚ್ಚಿದ ಯೋಜಿತ ಸಾಲದ ಒಲವು

Next Post

ರೇಸಿಂಗ್ ಹಬ್ಬಕ್ಕೆ ಕೌಂಟ್‌ಡೌನ್ ಶುರು | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಸೇರಿ 6 ತಂಡಗಳು ಕಣಕ್ಕೆ

kalpa News

kalpa News

Next Post
indian racing festival 2026 kiccha sudeep kings banglore

ರೇಸಿಂಗ್ ಹಬ್ಬಕ್ಕೆ ಕೌಂಟ್‌ಡೌನ್ ಶುರು | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಸೇರಿ 6 ತಂಡಗಳು ಕಣಕ್ಕೆ

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL