No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಬ್ಯಾಂಕ್ ನೌಕರರ ಮುಷ್ಕರ: ಪ್ರತಿಭಟನಾ ಮೆರವಣಿಗೆ

kalpa News by kalpa News
September 11, 2026
in ಶಿವಮೊಗ್ಗ
0
Shivamogga - Bank Employees Strike - Protest March
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ವಿವಿಧ ಬ್ಯಾಂಕ್‍ಗಳ ಏಳು ಸಂಘಟನೆಗಳನ್ನು ಒಳಗೊಂಡ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ನೀಡಿದ್ದ ಕರೆಯ ಮೇರೆಗೆ ನಡೆದ ಅಖಿಲ ಭಾರತ ಬ್ಯಾಂಕ್ ಮುಷ್ಕರವು ಶಿವಮೊಗ್ಗದಲ್ಲಿ ಸಂಪೂರ್ಣ ಯಶಸ್ವಿಯಾಯಿತು.

ಮುಷ್ಕರದ ಅಂಗವಾಗಿ ಇಂದು ಶಿವಮೊಗ್ಗದ ಬಿ.ಹೆಚ್. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಂತರ ಎಸ್‍ಬಿಐ ಮುಂಭಾಗದಿಂದ ಗೋಪಿ ಸರ್ಕಲ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.dk shivakumar led karnataka government 100 days celebration

ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಬ್ಯಾಂಕ್‍ಗಳ 500ಕ್ಕೂ ಹೆಚ್ಚು ನೌಕರರು ಮತ್ತು ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪಿಎಲ್‍ಐ ತಾರತಮ್ಯ ಸರಿಪಡಿಸಲು ಆಗ್ರಹ

ಬ್ಯಾಂಕಿನ ವ್ಯವಹಾರ ವೃದ್ಧಿ, ಗ್ರಾಹಕ ಸೇವೆ, ಠೇವಣಿ ಸಂಗ್ರಹ, ಸಾಲ ವಿತರಣೆ, ಸಾಲ ವಸೂಲಿ, ಬ್ಯಾಂಕಿನ ಒಟ್ಟಾರೆ ಕಾರ್ಯಕ್ಷಮತೆ ಹಾಗೂ ಲಾಭದಾಯಕತೆಯಲ್ಲಿ ಪ್ರತಿಯೊಬ್ಬ ನೌಕರ ಮತ್ತು ಅಧಿಕಾರಿಯ ಕೊಡುಗೆ ಮಹತ್ವದ್ದಾಗಿದೆ.

ಆದ್ದರಿಂದ ಪರ್ಫಾರ್ಮೇನ್ಸ್ ಲಿಂಕ್ಡ್ ಇನ್ಸೆಂಟಿವ್ ಹಂಚಿಕೆಯಲ್ಲಿ ಯಾವುದೇ ರೀತಿಯ ತಾರತಮ್ಯ ಇರಬಾರದು. ಸಮಾನ ಕೊಡುಗೆಗೆ ಸಮಾನ ಗೌರವ ಮತ್ತು ನ್ಯಾಯಯುತ ಪಿಎಲ್‍ಐ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.Kumadvathi College Shikariura

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯ

ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳ ಬಹುಕಾಲದ ನ್ಯಾಯಸಮ್ಮತ ಬೇಡಿಕೆಯಾಗಿರುವ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಐದು ದಿನಗಳ ಬ್ಯಾಂಕಿಂಗ್ ಕುರಿತು ಐಬಿಎ ಮತ್ತು ಯುಎಫ್‍ಬಿಯು ನಡುವೆ ಒಪ್ಪಂದವಾಗಿದ್ದು, 2024ರ ವೇತನ ಪರಿಷ್ಕರಣೆ ಒಪ್ಪಂದದಲ್ಲಿಯೂ ಈ ವಿಚಾರಕ್ಕೆ ಬದ್ಧತೆ ವ್ಯಕ್ತವಾಗಿದೆ. ಆದಾಗ್ಯೂ, ಅಂತಿಮ ಅನುಮೋದನೆ ಹಾಗೂ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬವನ್ನು ಐಎಫ್‍ಬಿಯು ಖಂಡಿಸಿದೆ.

Also read>> ಭಾರತದ ಉದ್ಯಮಗಳಲ್ಲಿ ಎಐ ಹೂಡಿಕೆ ಶೇ.119ರಷ್ಟು ಏರಿಕೆ: ಸರ್ವಿಸ್‌ನೌ

ಇತರೆ ಪ್ರಮುಖ ಬೇಡಿಕೆಗಳು

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಯುಎಫ್‍ಬಿಯು ಶಿವಮೊಗ್ಗ ಸಂಚಾಲಕ ನೆಲ್ಸನ್ ಅವರು, ಬ್ಯಾಂಕಿನ ಕಾರ್ಯಕ್ಷಮತೆ ಮತ್ತು ಲಾಭದಾಯಕತೆಯ ಹಿಂದೆ ಅಧಿಕಾರಿಗಳಿಂದ ಹಿಡಿದು ಸಿಬ್ಬಂದಿವರೆಗೆ ಪ್ರತಿಯೊಬ್ಬರ ಶ್ರಮ ಮತ್ತು ಕೊಡುಗೆ ಇದೆ. ಆದ್ದರಿಂದ ಪಿಎಲ್‍ಐ ಹಂಚಿಕೆಯಲ್ಲಿ ಯಾವುದೇ ರೀತಿಯ ತಾರತಮ್ಯ ಇರಬಾರದು. ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೂಡಲೇ ಜಾರಿಗೆ ತರಬೇಕು. ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು. ಹಳೆಯ ಪಿಂಚಣಿ ವ್ಯವಸ್ಥೆಯನ್ನು ಪುನಃ ಜಾರಿಗೆ ತರಬೇಕು ಹಾಗೂ ನಿವೃತ್ತರ ಪಿಂಚಣಿ ಪರಿಷ್ಕರಿಸಬೇಕು. ಈ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮುಂದುವರಿಯಲಿದೆ,” ಎಂದು ಹೇಳಿದರು.PES Shivamogga

ವಿವಿಧ ಬ್ಯಾಂಕ್‍ಗಳ ನೌಕರರು, ಅಧಿಕಾರಿಗಳ ಭಾಗವಹಿಸುವಿಕೆ

ಎಸ್‍ಬಿಐ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‍ಗಳ ನೌಕರರು ಮತ್ತು ಅಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಮುಷ್ಕರದಲ್ಲಿ SBIಯ ಪುನೀತ್ ಕುಮಾರ್, ಪ್ರದೀಪ್, ಸಂತೋಷ್, ಕೆನರಾ ಬ್ಯಾಂಕಿನ ಹೊನ್ನಪ್ಪ, ಧೀರಜ್, ಮಿಥುನ್ ಗೌಡ, ಸುರೇಶ್; ಕರ್ನಾಟಕ ಬ್ಯಾಂಕಿನ ವಿಶ್ವನಾಥ್, ಮಂಜುನಾಥ್, ಮುರಳಿಧರ್; ಯೂನಿಯನ್ ಬ್ಯಾಂಕಿನ ವಲ್ಲಭ, ರವಿರಾಜ್ ಹಾಗೂ ರಾಜು ಎಂ.ಎಸ್. ಸೇರಿದಂತೆ ವಿವಿಧ ಸಂಘಟನೆಗಳ ನಾಯಕರು ಮತ್ತು ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    Kalpa News Advertising DisclaimerKalahamsa Infotech private limited  

Tags: Bank Employees StrikeProtest MarchShivamoggaಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಳಿಂಗ ಸರ್ಪ ಕಡಿದರೆ ಭಯ ಬೇಡ | IISC ಕಂಡುಹಿಡಿದಿದೆ ಮಹತ್ವದ ಚಿಕಿತ್ಸೆ | ಏನದು?

Next Post

ಸರ್ಕಾರಿ ಶಾಲೆ, ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ

kalpa News

kalpa News

Next Post
Madhu -surprise visit - govt school - McGann

ಸರ್ಕಾರಿ ಶಾಲೆ, ಮೆಗ್ಗಾನ್ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL